8
May, 2026

A News 365Times Venture

8
Friday
May, 2026

A News 365Times Venture

ಪಕ್ಷದಲ್ಲಿ ಹೈಕಮಾಂಡೇ ಸುಪ್ರೀಂ : ಎಲ್ಲಾ ಅವರೇ ತೀರ್ಮಾನಿಸುತ್ತಾರೆ- ಸಚಿವ ಎಂ.ಬಿ ಪಾಟೀಲ್

Date:

ವಿಜಯಪುರ,ಮೇ,7,2026 (www.justkannada.in): ನಾಯಕತ್ವ ಬದಲಾವಣೆ ವಿಚಾರ ಕುರಿತು ಹೈಕಮಾಂಡ್ ನಿರ್ಧರಿಸುತ್ತದೆ. ಕಾಂಗ್ರೆಸ್ ಪಕ್ಷದಲ್ಲಿ ಹೈಕಮಾಂಡೇ ಸುಪ್ರೀಂ ಎಮದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಸೋನಿಯಾ ಗಾಂಧಿ, ರಾಹುಲ್  ಗಾಂಧಿ,  ಮಲ್ಲಿಕಾರ್ಜುನ ಖರ್ಗೆ ತೀರ್ಮಾನ ಮಾಡುತ್ತಾರೆ. ಕಾಂಗ್ರೆಸ್ ಪಕ್ಷದಲ್ಲಿ  ಹೈಕಮಾಂಡ್  ಸುಪ್ರೀಂ. ಎಲ್ಲಾ ಕಡೆಯೂ ಹೈಕಮಾಂಡ್ ನಾಯಕರೇ ನಿರ್ಣಯ ಮಾಡುತ್ತಾರೆ ಎಂದರು.

ವೇಣೂಗೋಪಾಲ್ ಕೇರಳ ಸಿಎಂ ಸ್ಥಾನದ ರೇಸ್ನಲ್ಲಿರುವ ವಿಚಾರ ವೇಣುಗೋಪಾಲ್ ಅವರು ಹೈಕಮಾಂಡ್ ನ  ಒಂದು ಭಾಗ ಪಕ್ಷದ ವರಿಷ್ಠರು ಎಲ್ಲಾ ನಿರ್ಣಯ ಕೈಗೊಳ್ಳುತ್ತಾರೆ ಎಂದು ಎಂ.ಬಿ ಪಾಟೀಲ್ ತಿಳಿಸಿದರು.

Key words: high command, supreme, Minister, M.B. Patil

 

The post ಪಕ್ಷದಲ್ಲಿ ಹೈಕಮಾಂಡೇ ಸುಪ್ರೀಂ : ಎಲ್ಲಾ ಅವರೇ ತೀರ್ಮಾನಿಸುತ್ತಾರೆ- ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚುನಾವಣಾ ರಾಜಕೀಯಕ್ಕೆ ಹೆಚ್ .ವಿಶ್ವನಾಥ್ ಗುಡ್ ಬೈ

ಮೈಸೂರು,ಮೇ,7,2026 (www.justkannada.in): ರಾಜಕೀಯ ವಲಯದಲ್ಲಿ ಹಳ್ಳಿಹಕ್ಕಿ ಎಂದೇ ಗುರುತಿಸಿಕೊಂಡಿರುವ ಬಿಜೆಪಿ ವಿಧಾನ...

ಪೋಕ್ಸೋ ಕೇಸ್ ಎದುರಿಸುತ್ತಿರುವವರಿಗೆ ಅಭಿಮಾನೋತ್ಸವ: ಕೇಂದ್ರ ಗೃಹ ಸಚಿವರೇ ಬರುತ್ತಿರುವುದು ಹಾಸ್ಯಸ್ಪದ- ಹೆಚ್ ವಿಶ್ವನಾಥ್

ಮೈಸೂರು,ಮೇ,7,2026 (www.justkannada.in):  ಪೋಕ್ಸೋ ಕೇಸ್ ಎದುರಿಸುತ್ತಿರುವವರಿಗೆ ಅಭಿಮಾನೋತ್ಸವ ನಡೆಸುತ್ತಿರುವುದು ಮತ್ತು ಈ...

ಅಮಾನತ್ತಾಗಿದ್ದ ಹೆಡ್ ಕಾನ್ಸ್ ಟೇಬಲ್ ಕಾಣೆ: ಪ್ರಕರಣ ದಾಖಲು

ಮೈಸೂರು,ಮೇ,7,2026 (www.justkannada.in):  ಅಮಾನತಿನಲ್ಲಿರುವ ನಗರ ಸಶಸ್ತ್ರ ಮೀಸಲು ಪಡೆ (ಸಿಎಆರ್) ಹೆಡ್...