14
May, 2026

A News 365Times Venture

14
Thursday
May, 2026

A News 365Times Venture

ನಾಳೆಯಿಂದ ಎರಡು ದಿನ ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ

Date:

ಮೈಸೂರು,ಮೇ,12,2026 (www.justkannada.in): ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ನಾಳೆ(ಮೇ 13) ಸಂಜೆ 5.25ಕ್ಕೆ  ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ  ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು ಸಂಜೆ 7 ಗಂಟೆಗೆ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಅಂದು ರಾತ್ರಿ ಮೈಸೂರಿನಲ್ಲೇ ಸಿಎಂ ಸಿದ್ದರಾಮಯ್ಯ ವಾಸ್ತವ್ಯ ಹೂಡಲಿದ್ದಾರೆ.

ನಂತರ ಮೇ 14 ರಂದು ಬೆಳಿಗ್ಗೆ ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಾದ ಬಳಿಕ  ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿ 11.30ರ ವೇಳೆಗೆ ಮತ್ತೆ ವಾಪಸ್ ಬೆಂಗಳೂರಿಗೆ ಸಿಎಂ ಸಿದ್ದರಾಮಯ್ಯ ತೆರಳಲಿದ್ದಾರೆ.

Key words:  CM Siddaramaiah, visit, Mysuru, tomorrow

The post ನಾಳೆಯಿಂದ ಎರಡು ದಿನ ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಿಕ್ಷಣವೇ ಸಮಾಜದ ಪ್ರಗತಿಯ ಅಡಿಪಾಯ, ಪ್ರತಿಭೆಯೇ ರಾಷ್ಟ್ರದ ಭವಿಷ್ಯದ ಶಕ್ತಿ : ಡಾ.ಈ.ಸಿ.ನಿಂಗರಾಜ್ ಗೌಡ.

ಮೈಸೂರು,ಮೇ,13,2026 (www.justkannada.in): ಶಿಕ್ಷಣವೇ ಸಮಾಜದ ಪ್ರಗತಿಯ ಅಡಿಪಾಯ, ಈಗಿನ ವಿದ್ಯಾರ್ಥಿಗಳ ಪ್ರತಿಭೆಯೇ...

ದೇಶದ ಮಕ್ಕಳ ಭವಿಷ್ಯಕ್ಕೆ ಸೆಕ್ಯೂರಿಟಿ ಬೇಡವಾ? ಕೇಂದ್ರದ ವಿರುದ್ದ ಸಚಿವ ಮಧು ಬಂಗಾರಪ್ಪ ಗುಡುಗು

ಬೆಂಗಳೂರು,ಮೇ,13,2026 (www.justkannada.in):  ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ  ಮೇ 3 ರಂದು ನಡೆದಿದ್ದ ನೀಟ್...

ನೀಟ್ ಜವಾಬ್ದಾರಿ ರಾಜ್ಯಗಳಿಗೆ ನೀಡಿ, ನಾವೇ ಪರೀಕ್ಷೆ ಮಾಡ್ತೇವೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮೇ,13,2026 (www.justkannada.in): ರಾಜಸ್ತಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ...

ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ; ರಕ್ಷಕರೇ ಭಕ್ಷಕರಾದರೇ ಸಿದ್ದರಾಮಯ್ಯನವರೇ? ಆರ್.ಅಶೋಕ್ ಕಿಡಿ

ಬೆಂಗಳೂರು,ಮೇ,13,2026 (www.justkannada.in): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಕರ್ನಾಟಕದಲ್ಲಿ ಇಂದು...