16
May, 2026

A News 365Times Venture

16
Saturday
May, 2026

A News 365Times Venture

ಡಿಸಿಎಂ ಡಿಕೆಶಿ ಹುಟ್ಟುಹಬ್ಬ: ನಿವಾಸಕ್ಕೆ ಬಂದು ಆಶೀರ್ವಾದಿಸಿದ ಪುರೋಹಿತರು

Date:

 ಬೆಂಗಳೂರು,ಮೇ,15,2026 (www.justkannada.in): ಇಂದು ಡಿಸಿಎಂ ಡಿಕೆ ಶಿವಕುಮಾರ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಪುರೋಹಿತರು ನಿವಾಸಕ್ಕೆ ಆಗಮಿಸಿ ಆಶೀರ್ವಾದಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿಕೆ ಶಿವಕುಮಾರ್ ನಿವಾಸದ ಬಳಿ ಆಗಮಿಸಿದ ಪುರೋಹಿತರು ಮನ್ಯುಸ್ತುಕ್ತ ಪಠಿಸಿ ಅಧಿಕಾರ, ಅಂದುಕೊಂಡಿದ್ದು ನೆರವೇರಲಿ ಎಂದು ಆಶೀರ್ವಾದಿಸಿದ್ದಾರೆ.

ಹಾಗೆಯೇ ಡಿಸಿಎಂ ಡಿಕೆ ಶಿವಕುಮಾರ್ ಗೆ ಆಶೀರ್ವಾದಿಸಲು ವಿವಿಧ ಮಠಾಧೀಶರು ನಿವಾಸಕ್ಕೆ ಆಗಮಿಸುತ್ತಿದ್ದಾರೆ ಎನ್ನಲಾಗಿದೆ. ಅಭಿಮಾನಿಗಳು ರಾಮನಗರದ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಗೆ  ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಅಲ್ಲದೆ ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂದು ಘೋಷಣೆ ಕೂಗಿದರು.

Key words: DCM, DK Shivakumar, birthday, Priests, bless

The post ಡಿಸಿಎಂ ಡಿಕೆಶಿ ಹುಟ್ಟುಹಬ್ಬ: ನಿವಾಸಕ್ಕೆ ಬಂದು ಆಶೀರ್ವಾದಿಸಿದ ಪುರೋಹಿತರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹಿಜಾಬ್ ವಿವಾದ: ವಿದ್ಯಾರ್ಥಿಗಳನ್ನು ಧಾರ್ಮಿಕವಾಗಿ ಇಬ್ಬಾಗ ಮಾಡುವ ಸಾಧ್ಯತೆ- ಹಿರಿಯ ವಕೀಲ ಅ.ಮ.ಭಾಸ್ಕರ್

ಮೈಸೂರು,ಮೇ,15,2026 (www.justkannada.in): ರಾಜ್ಯದಲ್ಲಿ ಮತ್ತೆ ಹಿಜಾಬ್ ,ಕೇಸರಿ ಶಾಲಿನ ವಿವಾದ ಮುನ್ನೆಲೆಗೆ...

ಮತದಾರರ ಪಟ್ಟಿ ಪರಿಷ್ಕರಣೆ: ಶೇ 86 ರಷ್ಟು ಮ್ಯಾಪಿಂಗ್ ಕೆಲಸ ಮುಗಿದಿದೆ-ರಾಜ್ಯ ಮುಖ್ಯ ಚುನಾವಣಾಧಿಕಾರಿ

ಬೆಂಗಳೂರು,ಮೇ,15,2026 (www.justkannada.in): ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ವಿಚಾರ....

‘ಕ್ಯಾಂಪಸ್ ಟು ಕೆರಿಯರ್’ ಯುವಜನರನ್ನ ನಾಳೆಯ ಅವಕಾಶಗಳಿಗೂ ಸಿದ್ಧಪಡಿಸುವ ಕಾರ್ಯಕ್ರಮ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮೇ,15,2026 (www.justkannada.in): ಕ್ಯಾಂಪಸ್ ಟು ಕೆರಿಯರ್ ಕಾರ್ಯಕ್ರಮ ನಮ್ಮ ಯುವಜನರನ್ನು ಇಂದಿನ...