16
May, 2026

A News 365Times Venture

16
Saturday
May, 2026

A News 365Times Venture

ರಾಹುಲ್ ಯುದ್ದಕ್ಕೂ ಮೊದಲೇ ಎಚ್ಚರಿಸಿದ್ದರು: ಆದ್ರೆ ಗಮನ ಕೊಡಲಿಲ್ಲ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  

Date:

ಉಡುಪಿ,ಮೇ,16,2026 (www.justkannada.in):   ದೇಶದ ಅರ್ಥ ವ್ಯವಸ್ಥೆ ಹಾಳಾಗುತ್ತೆ ಎಂದು 6 ತಿಂಗಳ ಮೊದಲೇ ಯುದ್ದಕ್ಕೂ ಮೊದಲೇ ರಾಹುಲ್ ಗಾಂಧಿ ಎಚ್ಚರಿಕೆ ನೀಡಿದ್ದರು. ಆದರೆ ಅದರ ಬಗ್ಗೆ ಗಮನ ಕೊಡಲಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಪ್ರಧಾನಿಗಳು ಈ ದೇಶದ ಅರ್ಥ ವ್ಯವಸ್ಥೆಯ ಮುಖ್ಯಸ್ಥರು ಅರ್ಥ ವ್ಯವಸ್ಥೆ ಹದಗೆಡುತ್ತೆ ಎಂದು ರಾಹುಲ್ ಗಾಂಧಿ ಮೊದಲೇ ಹೇಳಿದ್ದರು.  6 ತಿಂಗಳ ಮೊದಲೇ ಎಚ್ಚರಿಕೆ ಕೊಟ್ಟಿದ್ದರು ಯುದ್ದಕ್ಕೂ ಮೊದಲೇ ಕರೆ ಕೊಟ್ಟಿದ್ದರು.  ಆದರೆ ಗಮನ ಕೊಡಲಿಲ್ಲ.  ಈಗ ಮೋದಿ ಅವರು  ಕರೆ ಕೊಟ್ಟಿದ್ದಾರೆ. ನಮ್ಮ ಇತಿಮಿತಿಯಲ್ಲಿ ದೇಶಕ್ಕೋಸ್ಕರ ಬಳಸೋಣ  ಎಂದರು.

ದೇಶಕ್ಕೆ ಯಾಕೆ ಇಂತಹ ಪರಿಸ್ಥಿತಿ ಬಂತು ಎಂಬ ಬಗ್ಗೆ ಚರ್ಚೆ ಆಗಲಿ. ಮೋದಿ ಘಂಟೆ ಬಾರಿಸಬೇಕು ಅಂದ್ರೆ ಜನ ಘಂಟೆ ಬಾರಿಸಬೇಕು, ಮೋದಿ ಚಪ್ಪಾಳೆ ತಟ್ಟಬೇಕು ಅಂದರೆ ತಟ್ಟಬೇಕು ತೈಲ ಬಳಶಬೇಡಿ ಚಿನ್ನ ಖರೀದಿ ಮಾಡಬೇಡಿ ಎಂದಿದ್ದಾರೆ.  ಮೋದಿ ನಮಗೆ ಬರೀ ಹೇಳೋದೆ ಆಯ್ತು  ಆದರೆ ಇವರೇನು ಮಾಡುತ್ತಿದ್ದಾರೆ ಅನ್ನೋದು ಮುಖ್ಯ  ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

Key words: Rahul Gandhi, PM, Mpodi, Minister, Lakshmi Hebbalkar

The post ರಾಹುಲ್ ಯುದ್ದಕ್ಕೂ ಮೊದಲೇ ಎಚ್ಚರಿಸಿದ್ದರು: ಆದ್ರೆ ಗಮನ ಕೊಡಲಿಲ್ಲ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್   appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಈಶ ಗ್ರಾಮೋತ್ಸವ’ದಿಂದ ಗ್ರಾಮೀಣ ಮಹಿಳೆಯರಿಗಾಗಿ ‘ಉಚಿತ ಥ್ರೋಬಾಲ್ ತರಬೇತಿ ಶಿಬಿರ’

 ಮೈಸೂರು,ಮೇ,16, 2026 (www.justkannada.in): ಭಾರತದ ಅತಿದೊಡ್ಡ ಗ್ರಾಮೀಣ ಕ್ರೀಡಾ ಉತ್ಸವ ಈಶ...

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಪ್ರಧಾನಿ ಮೋದಿ ವಿರುದ್ದ ಸಚಿವ ವೆಂಕಟೇಶ್ ವಾಗ್ದಾಳಿ

ಚಾಮರಾಜನಗರ,ಮೇ,16,2026 (www.justkannada.in): ಪೆಟ್ರೋಲ್, ಡೀಸೆಲ್ ದರ  3ರೂ.ಏರಿಕೆಯಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ...

ಡಿಸಿಎಂ ಡಿಕೆಶಿ ಹುಟ್ಟುಹಬ್ಬ: ನಿವಾಸಕ್ಕೆ ಬಂದು ಆಶೀರ್ವಾದಿಸಿದ ಪುರೋಹಿತರು

 ಬೆಂಗಳೂರು,ಮೇ,15,2026 (www.justkannada.in): ಇಂದು ಡಿಸಿಎಂ ಡಿಕೆ ಶಿವಕುಮಾರ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಪುರೋಹಿತರು...

ಹಿಜಾಬ್ ವಿವಾದ: ವಿದ್ಯಾರ್ಥಿಗಳನ್ನು ಧಾರ್ಮಿಕವಾಗಿ ಇಬ್ಬಾಗ ಮಾಡುವ ಸಾಧ್ಯತೆ- ಹಿರಿಯ ವಕೀಲ ಅ.ಮ.ಭಾಸ್ಕರ್

ಮೈಸೂರು,ಮೇ,15,2026 (www.justkannada.in): ರಾಜ್ಯದಲ್ಲಿ ಮತ್ತೆ ಹಿಜಾಬ್ ,ಕೇಸರಿ ಶಾಲಿನ ವಿವಾದ ಮುನ್ನೆಲೆಗೆ...