24
June, 2026

A News 365Times Venture

24
Wednesday
June, 2026

A News 365Times Venture

ಹೆಚ್ ಡಿಕೆ ಪಂಥಾಹ್ವಾನಕ್ಕೆ ನಾನು ಸಿದ್ಧ- ಡಿಸಿಎಂ ಡಿಕೆ ಶಿವಕುಮಾರ್ ಸವಾಲು

Date:

ಬೆಂಗಳೂರು,ಮೇ,20,2026 (www.justkannada.in): ಬಿಡದಿ ಟೌನ್ ಶಿಪ್ ಯೋಜನೆ ವಿಚಾರವಾಗಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕೊಟ್ಟ ಪಂಥಾಹ್ವಾನಕ್ಕೆ ನಾನು ರೆಡಿ ಇದ್ದೇನೆ.  ನನಗೆ 3 ದಿನ ಸಾಕು, ಜಾಗ ಮತ್ತು ಸ್ಥಳ ನೀವೇ ಫಿಕ್ಸ್ ಮಾಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸವಾಲು ಹಾಕಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಹೆಚ್ ಡಿಕೆ ಆಹ್ವಾನ ಸ್ವೀಕಾರ ಮಾಡಿದ್ದೇನೆ. ಬೆಲೆ ಏರಿಕೆಯಿಂದ ಸಾಯ್ತಿದ್ದಾರೆ ಅದಕ್ಕೆ ಮೊದಲು ಪರಿಹಾರ ಕೊಡಿ. ನೀವು ಕೈಗಾರಿಕಾ ಸಚಿವರಾಗಿದ್ದೀರಿ.  ಬಡವರಿಗೆ ಅನುಕೂಲ ಮಾಡಿಕೊಡಿ ಅಧಿಕಾರ ಇದೆ. ಬಡವರಿಗೆ ಅನುಕೂಲ ಮಾಡಿಕೊಡಿ ಎಂದು ಟಾಂಗ್ ಕೊಟ್ಟರು.

ಬಿಡದಿ ಟೌನ್ ಶಿಪ್  ಸಂಬಂಧ ಈ ವಿಚಾರದಲ್ಲಿ ಕೋರ್ಟ್ ಗೆ ಹೋಗಲಿ ಏನಾದರೂ ಮಾಡಿಕೊಳ್ಳಲಿ ಮೂರು ಮೂರು ಹಳ್ಳಿಗಳನ್ನ ಸೇರಿಸಿ ಡಿನೋಟಿಫೈ ಮಾಡುತ್ತೇವೆ. ಒಂದೊಂದೆ ಕ್ಲಿಯರ್ ಮಾಡುತ್ತೇವೆ. ಬಿಡದಿಗೆ ಗ್ರೇಟರ್ ಬೆಂಗಳೂರು ಎಂದೇ ಹೆಸರಿಡುತ್ತೇನೆ.  ಒಂದೇ ಜಾಗದಲ್ಲಿ ನಿಮಗೆ ಸೈಟ್ ಕೊಡುತ್ತೇನೆ. ನಿಮಗೆ ಕೊಡುವ ದುಡ್ಡು ನಿಮಗೆ ಕೊಡುವ ಸೌಲಭ್ಯ ಸೇರಿದರೇ ಸರ್ಕಾರಕ್ಕೆ ಒಂದು ಎಕರೆಗೆ 5 ಕೋಟಿ ರೂ ಬರುತ್ತೆ.   ಈ ವಿಚಾರದಲ್ಲಿ ಹೆಚ್ ಡಿಕೆ ಪಂಥಾಹ್ವಾನ ನೀಡಿದ್ದಾರೆ. ಅದಕ್ಕೆ  ನಾನು ಸಿದ್ದ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: I am, ready , challenge, HDK, DCM, DK Shivakumar

The post ಹೆಚ್ ಡಿಕೆ ಪಂಥಾಹ್ವಾನಕ್ಕೆ ನಾನು ಸಿದ್ಧ- ಡಿಸಿಎಂ ಡಿಕೆ ಶಿವಕುಮಾರ್ ಸವಾಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಂಬಂಧಿ ಮೇಲೆ ಇಡಿ ದಾಳಿ ವಿಚಾರ: ನಾಳೆ ಮಾತನಾಡುತ್ತೇನೆ ಎಂದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಜೂನ್,24,2026 (www.justkannada.in): ತಮ್ಮ ಸಂಬಂಧಿ ಹಾಗೂ ಬೆಳಗಾವಿ ವಿಭಾಗದ ಅಬಕಾರಿ ಇಲಾಖೆಯ...

ನೀಟ್ ನಲ್ಲಿ ಅಕ್ರಮ: ಪ್ರತಿ ಬಾರಿ ಪ್ರಶ್ನೆ ಮಾಡಿದ್ರೂ ಯಾವುದೇ ಸುಧಾರಣೆ ಇಲ್ಲ- ಸಚಿವ ಶರಣಪ್ರಕಾಶ್ ಪಾಟೀಲ್

ಕಲಬುರುಗಿ,ಜೂನ್,24,2026 (www.justkannada.in): ಹಲವು ವರ್ಷಗಳಿಂದ ನೀಟ್ ನಲ್ಲಿ ಅಕ್ರಮ ನಡೆಯುತ್ತಿದೆ. ಪ್ರತಿಬಾರಿಯೂ...

ಮೈಸೂರು: ‘ಮನೆ‌ ಮನೆ ಹನುಮ’ ಕಾರ್ಯಕ್ರಮ ಚಾಲನೆ

ಮೈಸೂರು,ಜೂನ್,24,2026 (www.justkannada.in): ಮೈಸೂರಿನ ಶ್ರೀರಾಂಪುರದ ಮೂಕಾಂಬಿಕಾ ಸಮೃದ್ಧಿ ಬಡಾವಣೆಯ ಸರಸ್ವತಿ ಭಾರತೀಯ...

ಕರ್ನಾಟಕ ಡ್ರಗ್ಸ್ ಕ್ಯಾಪಿಟಲ್ ಆಗುತ್ತಿದೆ, ಆ ಕಡೆ ಗಮನ ಹರಿಸಿ- MLC  ಸಿ.ಟಿ ರವಿ ತಿರುಗೇಟು

ಬೆಂಗಳೂರು,ಜೂನ್,23,2026 (www.justkannada.in): ಆರ್ ಎಸ್ ಎಸ್ ನೋಂದಣಿ ವಿಚಾರದಲ್ಲಿ ದಾಖಲೆ ಕೊಡದೆ...