15
June, 2026

A News 365Times Venture

15
Monday
June, 2026

A News 365Times Venture

ಮೋದಿ, ಅಮಿತ್ ಶಾ ದೇಶದ್ರೋಹಿಗಳು: ಆರ್ಥಿಕ ವ್ಯವಸ್ಥೆ ಮಾರಾಟ ಮಾಡಿದ್ದಾರೆ-ರಾಹುಲ್ ಗಾಂಧಿ ವಾಗ್ದಾಳಿ

Date:

ರಾಯ್ ಬರೇಲಿ,ಮೇ,20,2026 (www.justkannada.in):  ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಬಿಜೆಪಿ, ಆರ್ ಎಸ್ ಎಸ್ ದೇಶದ್ರೋಹಿಗಳು. ರಾಷ್ಟ್ರದ ಹಿತಾಸಕ್ತಿಗೆ ವಿರುದ್ದವಾಗಿ ಕೆಲಸ ಮಾಡುತ್ತಿದ್ದಾರೆ ಎಂದು  ಲೋಕಸಭೆ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.

ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ,  ಮೋದಿ, ಅಮಿತ್ ಶಾ,  ಬಿಜೆಪಿ ಒಟ್ಟಾಗಿ ದೇಶವನ್ನ ಮಾರಾಟ ಮಾಡಲು ಕೆಲಸ ಮಾಡಿದ್ದೀರಿ.  ಬಿಜೆಪಿ, ಆರ್ ಎಸ್ ಸ್ ಸಂವಿಧಾನದ ಮೇಲೆ ದಾಳೀ ಮಾಡಿದೆ. ಪಂಚ ರಾಜ್ಯಗಳ ಚುನಾವಣೆ ಮೊದಲು ಇಂಧನ ಕೊರತೆ ಇಲ್ಲ ಅಂದಿದ್ರಿ. ಪೆಟ್ರೋಲ್ ಡೀಸೆಲ್  ದರ ಹೆಚ್ಚಳವಾಗಲ್ಲ  ಎಂದಿದ್ರಿ ಆದರೆ ಈಗ ಪೆಟ್ರೋಲ್,  ಡೀಸೆಲ್ ದರ ಹೆಚ್ಚಳವಾಗುತ್ತಿದೆ ಎಂದು ಕಿಡಿಕಾರಿದರು.

ಅಂಬಾನಿ ಭಾರತದಿಂದ ವಿದೇಶಗಳಿಗೆ ಪೆಟ್ರೋಲ್ ರಪ್ತು ಮಾಡುತ್ತಾರೆ.   ಅಂಬಾನಿ ರಷ್ಯಾದಿಂದ ಪೆಟ್ರೋಲ್ ಖರೀದಿಸಿ ಬೇರೆಡೆ ಮಾರಾಟ ಮಾಡುತ್ತಾರೆ. ಆ ಹಣದಿಂದ ಮೋದಿಗೆ ಹಣಕಾಸು ಒದಗಿಸುತ್ತಾರೆ ಮೋದಿ ಭಾರತದ ಆರ್ಥಿಕ ವ್ಯವಸ್ಥೆಯನ್ನ ಹಾಳು ಮಾಡಿದ್ದಾರೆ. ಅಂಬಾನಿ, ಅದಾನಿ, ಯುಎಸ್ ಗೆ ಹಸ್ತಾಂತರ ಮಾಡಿದ್ದಾರೆ . ಆರ್ಥಿಕ ವ್ಯವಸ್ಥೆಯನ್ನ ಮಾರಾಟ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ಹರಿಹಾಯ್ದರು.

Key words: Modi, Amit Shah, traitors, Rahul Gandhi

The post ಮೋದಿ, ಅಮಿತ್ ಶಾ ದೇಶದ್ರೋಹಿಗಳು: ಆರ್ಥಿಕ ವ್ಯವಸ್ಥೆ ಮಾರಾಟ ಮಾಡಿದ್ದಾರೆ-ರಾಹುಲ್ ಗಾಂಧಿ ವಾಗ್ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

RSS ನೋಂದಣಿ ವಿಚಾರ: ಮೋಹನ್ ಭಾಗವತ್ ರಿಗೆ ಪತ್ರ ಬರೆದ ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, ಜೂನ್, 15,2026 (www.justkannada.in) : ಆರ್ ಎಸ್ ಎಸ್ ನೋಂದಣಿ...

ಪ್ರಾಮಾಣಿಕತೆ, ಪಕ್ಷ ನಿಷ್ಠೆ ಹಾಗೂ ತ್ಯಾಗ ಸೂರಜ್ ಅವರ ಸಾಧನೆ -ಸಿಎಂ ಡಿ.ಕೆ. ಶಿವಕುಮಾರ್ ಶ್ಲಾಘನೆ

ಬೆಂಗಳೂರು, ಜೂನ್,15,2026 (www.justkannada.in): ಪಕ್ಷ ನಿಷ್ಠೆ ಹಾಗೂ ತ್ಯಾಗ ಸೂರಜ್ ಅವರ...

ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡ್ತೇವೆ- ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು,ಜೂನ್,15,2026 (www.justkannada.in): ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ...

 ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ HDK

ಬೆಂಗಳೂರು, ಜೂನ್​​, 15,2026 (www.justkannada.in):  ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಶಬರಿಮಲೆ...