13
June, 2026

A News 365Times Venture

13
Saturday
June, 2026

A News 365Times Venture

ಸಚಿವ ಮಧು ಬಂಗಾರಪ್ಪಗೆ ಬಜರಂಗದಳದ ಕಾರ್ಯಕರ್ತರು ಘೇರಾವ್: ಪೊಲೀಸರ ವಶಕ್ಕೆ

Date:

ಶಿವಮೊಗ್ಗ,ಮೇ,22,2026 (www.justkannada.in):  ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ಕೊಟ್ಟು ಕೇಸರಿ ಶಾಲಿಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ದ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ.

ಈ ಅಂಗವಾಗಿ ಇಂದು ಬಜರಂಗ ದಳದ ಕಾರ್ಯಕರ್ತರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರಿಗೆ ಘೇರಾವ್ ಹಾಕಿ ಧಿಕ್ಕಾರ ಕೂಗಿದ್ದಾರೆ.

ಇಂದು ಶಿವಮೊಗ್ಗದಲ್ಲಿ ಕೆಡಿಪಿ ಸಭೆಗೆ ಆಗಮಿಸಿದಾಗ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಬಜರಂಗದಳದ ಕಾರ್ಯಕರ್ತರು ಘೇರಾವ್ ಹಾಕಿ ಸರ್ಕಾರಕ್ಕೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮುತ್ತಿಗೆ ಹಾಕಲು ಹೊರಟ 30ಕ್ಕೂ ಹೆಚ್ಚು ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Key words: BajrangDal, activists, Minister, Madhu Bangarappa

The post ಸಚಿವ ಮಧು ಬಂಗಾರಪ್ಪಗೆ ಬಜರಂಗದಳದ ಕಾರ್ಯಕರ್ತರು ಘೇರಾವ್: ಪೊಲೀಸರ ವಶಕ್ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ : ಗುತ್ತಿಗೆದಾರನ ವಿರುದ್ದ ದೂರು ದಾಖಲು

 ಶಿವಮೊಗ್ಗ,ಜೂನ್,13,2026 (www.justkannada.in):   ಸರ್ಕಾರಿ ನೌಕರಿಯಲ್ಲಿರುವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಜೀವ...

ಬಿಡಿದ ಟೌನ್ ಶಿಪ್ ಎಂದರೇ ಲೂಟಿ ಸ್ಕೀಮ್ ಡೌಟೇ ಬೇಡ-ಕೇಂದ್ರ ಸಚಿವ HDK ಚಾಟಿ

ಬೆಂಗಳೂರು,ಜೂನ್,13,2026 (www.justkannada.in):  ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅಂತಿಮ...

ಪ್ರಾಧಿಕಾರದ ಪ್ರಥಮ ದರ್ಜೆ ನೌಕರನಿಗೆ ರೈತನಿಂದ ಚಪ್ಪಲಿಯೇಟು

ಬಾಗಲಕೋಟೆ,ಜೂನ್,13,2026 (www.justkannada.in): ಪರಿಹಾರ ವಿಚಾರದಲ್ಲಿ ತಾರತಮ್ಯ ತೋರಿದ್ದಾರೆಂದು ಆರೋಪಿಸಿ ಪ್ರಥಮದರ್ಜೆ ನೌಕರರೊಬ್ಬರಿಗೆ...

ಕೆ.ಅಣ್ಣಾಮಲೈ ಬಿಜೆಪಿ ತೊರೆದಿರುವುದು ಅದು ಅವರ ನಿರ್ಧಾರ- ರಾಧಾಮೋಹನ್ ದಾಸ್

ಮಂಗಳೂರು,ಜೂನ್,13 2026 (www.justkannada.in):  ಕೆ.ಅಣ್ಣಾಮಲೈ ಬಿಜೆಪಿ ಪಕ್ಷ ತೊರೆದಿರುವುದು ಅದು ಅವರ...