29
May, 2026

A News 365Times Venture

29
Friday
May, 2026

A News 365Times Venture

ಹಳ್ಳಿಗಾಡಿನಿಂದ ಬಂದು ಸಿಎಂ ಆದೆ: ಮಾತನಾಡುತ್ತಲೇ ಸಿದ್ದರಾಮಯ್ಯ ಭಾವುಕ

Date:

ಬೆಂಗಳೂರು,ಮೇ,28,2026 (www.justkannada.in):  ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು ಬಳಿಕ ಸುದ್ದಿಗೋಷ್ಠಿ ನಡೆಸಿದ್ದು ಈ ವೇಳೆ ಭಾವುಕರಾಗಿ ಮಾತನಾಡಿದ್ದಾರೆ.

ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿತ್ತಿರುವ ಸಿಎಂ ಸಿದ್ದರಾಮಯ್ಯ, ನಾನು ಎರಡು  ಬಾರಿಸಿಎಂ ಆಗಿ ಎರಡು ಬಾರಿ ವಿಪಕ್ಷ ನಾಯಕನಾಗಿ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಟ್ಟ ಸೋನಿಯಾ ಗಾಂಧಿ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ನಾನು ಸಂವಿಧಾನದ ಮೇಲೆ ಅಪಾರವಾದ ಗೌರವವಿಟ್ಟುಕೊಂಡಿರುವ ವ್ಯಕ್ತಿ.  ನಾನು ಬುದ್ದ,ಬಸವ,  ಗಾಂಧಿ ತತ್ವ ಪಾಲಿಸುವವನು. ನನಗೆ ಅಂಬೇಡ್ಕರ್ ಬಸವಣ್ಣನವರು ಆದರ್ಶಪ್ರಾಯ  ಕುವೆಂಪು ಹೇಳಿದಂತೆ ಸರ್ವಜನಾಂಗದ ಶಾಂತಿಯ ತೋಟ  ಅಸಮಾನತೆ ತೊಲಗಬೇಕಾದರೇ ಎಲ್ಲರಿಗೂ ಸಮಾನ ಅವಕಾಶ ನೀಡಬೇಕು ಎಂದರು.  ಸಮಾನತೆ

ನಾನು ರಾಜಕಾರಣಕ್ಕೆ ಬಂದಿದ್ದು ಆಕಸ್ಮಿಕ.  ಹಳ್ಳಿಗಾಡಿನಿಂದ ಬಂದು ಸಿಎಂ ಆದೆ.  ಮುಂದಿನ ಸಿಎಂಗೆ ಅವಕಾಶ ಮಾಡಿಕೊಡಬೇಕಿದೆ.  ಎಂದು  ತಮ್ಮ ರಾಜಕೀಯ ಜೀವನದ ಬಗ್ಗೆ ಮಾತನಾಡುತ್ತಲೇ ಸಿಎಂ ಸಿದ್ದರಾಮಯ್ಯ ಗದ್ಗದಿತರಾದರು.

Key words: CM Siddaramaiah, gets, emotional , press conference

The post ಹಳ್ಳಿಗಾಡಿನಿಂದ ಬಂದು ಸಿಎಂ ಆದೆ: ಮಾತನಾಡುತ್ತಲೇ ಸಿದ್ದರಾಮಯ್ಯ ಭಾವುಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ

ವಿಜಯಪುರ,ಮೇ, 29,2026 (www.justkannada.in):  ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಭೀಮಾತೀರದಲ್ಲಿ ಮತ್ತೆ ನೆತ್ತರು...

ಪಿಎಂ ಸೂರ್ಯ ಘರ್ ಯೋಜನೆಯ ಪ್ರಚಾರ ವಾಹನಕ್ಕೆ ಚಾಲನೆ

ಮೈಸೂರು, ಮೇ, 29, 2026  (www.justkannada.in): ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್...

ಸಿದ್ದರಾಮಯ್ಯ ನಡೆ ಮಾದರಿ : ಮುಂದಿನ ಸಿಎಂ ಬಗ್ಗೆ  ಹೈಕಮಾಂಡ್ ತೀರ್ಮಾನ- ದಿನೇಶ್ ಗುಂಡೂರಾವ್

ಮೈಸೂರು,ಮೇ,29,2026 (www.justkannada.in):  ಹೈಕಮಾಂಡ್ ಏನು ಹೇಳುತ್ತದೆ, ಅದರ ತೀರ್ಮಾನದ ಪ್ರಕಾರ ಸಿಎಂ...

 ನಾಳೆ ಶಾಸಕಾಂಗ ಪಕ್ಷದ ಸಭೆ: ಪ್ರಮಾಣವಚನಕ್ಕೆ ದಿನ ನಿಗದಿಯಾಗಿಲ್ಲ- ಡಿಕೆ ಶಿವಕುಮಾರ್

ಬೆಂಗಳೂರು,ಮೇ,29,2026 (www.justkannada.in):  ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ  ಬಳಿಕ ಸಿದ್ದರಾಮಯ್ಯ ದೆಹಲಿಗೆ...