17
June, 2026

A News 365Times Venture

17
Wednesday
June, 2026

A News 365Times Venture

ವಾಣಿಜ್ಯ ಬಳಕೆಯ ಸಿಲಿಂಡರ್ ದರ ಮತ್ತೆ ಏರಿಕೆ

Date:

ನವದೆಹಲಿ,ಜೂನ್,1,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ಪರಿಣಾಮ ಮತ್ತೆ ತಟ್ಟಿದ್ದು, ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್‌ ಗಳ ಬೆಲೆ ಮತ್ತೆ ಏರಿಕೆಯಾಗಿದೆ.

ಕಮರ್ಷಿಯಲ್ ಸಿಲಿಂಡರ್ ದ 42 ರೂ. ಹೆಚ್ಚಳವಾಗಿದ್ದು, ಪರಿಷ್ಕೃತ ದರ ಇಂದಿನಿಂದಲೇ ಅಸ್ತಿತ್ವಕ್ಕೆ ಬಂದಿದೆ. ಇನ್ನು ಗೃಹಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಬೆಂಗಳೂರಿನಲ್ಲಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್ ದರ 46 ರೂ. ಏರಿಕೆಯಾಗಿ, 3,198 ರೂ.ಗೆ ತಲುಪಿದೆ.

ಈ ಪರಿಷ್ಕರಣೆಯೊಂದಿಗೆ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ರಿಟೇಲ್ ದರ 3,113.50 ರೂ.ಗೆ ಏರಿಕೆಯಾಗಿದೆ. ಹೋಟೆಲ್, ರೆಸ್ಟೋರೆಂಟ್ ಮತ್ತು ಉದ್ಯಮಗಳಿಗೆ ಈ ದರ ಏರಿಕೆ ಇನ್ನಷ್ಟು ಆರ್ಥಿಕ ಹೊರೆಯಾಗಿ ಪರಿಣಮಿಸಲಿದೆ. ಕಳೆದ ತಿಂಗಳು ಕಮರ್ಷಿಯಲ್ ಸಿಲಿಂಡರ್ ದರ 991 ರೂ. ಏರಿಕೆ ಆಗಿ 3,152 ರೂ. ಆಗಿತ್ತು.

Key words: Commercial cylinder, prices, hiked, again

The post ವಾಣಿಜ್ಯ ಬಳಕೆಯ ಸಿಲಿಂಡರ್ ದರ ಮತ್ತೆ ಏರಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಿಯತಕಾಲಿಕೆಗಳು ಜೂ. 30 ರೊಳಗೆ ವಾರ್ಷಿಕ ವರದಿ ಸಲ್ಲಿಸದಿದ್ದರೆ 10,000 ರೂ. ದಂಡ

ನವದೆಹಲಿ / ಬೆಂಗಳೂರು, ಜೂನ್‌,17,2026 (www.justkannada.in): ವಾರ್ಷಿಕ ವರದಿಗಳನ್ನು (Annual Statements)...

ಟೌನ್ ಶಿಪ್  ಮಾಡಲೇಬೇಕಾಗಿದ್ದರೇ 2ನೇ ಬಾರಿ ಸಿಎಂ ಆಗಿದ್ದಾಗ ಮಾಡುತ್ತಿದ್ದೆ-ಕೇಂದ್ರ ಸಚಿವ HDK

ಬೆಂಗಳೂರು,ಜೂನ್,17,2026 (www.justkannada.in):  ಬಿಡದಿ ಟೌನ್ ಶಿಪ್ ಮಾಡಲೇಬೇಕು ಅಂತಿದ್ದರೇ ನಾನು 2ನೇ...

ಸಿಎಂ, ಸಚಿವರ ಪದಗ್ರಹಣ ಪ್ರಶ್ನಿಸಿದ್ದ PIL ವಜಾಗೊಳಿಸಿ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು,ಜೂನ್,16,2026 (www.justkannada.in):  ಸಿಎಂ ಮತ್ತು 13 ಸಚಿವರ ಪದಗ್ರಹಣ ಪ್ರಶ್ನಿಸಿ ಸಲ್ಲಿಸಿದ್ದ...

‘ಮೊದಲು ಪ್ರಧಾನಿ ಮೋದಿಗೆ ಶ್ವೇತಪತ್ರ ಹೊರಡಿಸಲು ಹೇಳಿ’- ಸಚಿವ MB ಪಾಟೀಲ್ ತಿರುಗೇಟು

ಬೆಂಗಳೂರು,ಜೂನ್,16,2026 (www.justkannada.in):  ರಾಜ್ಯದ ಆರ್ಥಿಕ ಸ್ಥಿತಿಗತಿ ಬಗ್ಗೆ ಸಿಎಂ ಡಿಕೆ ಶಿವಕುಮಾರ್...