17
June, 2026

A News 365Times Venture

17
Wednesday
June, 2026

A News 365Times Venture

ಸರ್ಕಾರ ನಡೆಸಲು ಆಗಲ್ಲ ಅಂತಾ ಸಿದ್ದರಾಮಯ್ಯ ಸೈಲೆಂಟ್ ಆಗಿ ರಾಜೀನಾಮೆ ಕೊಟ್ಟಿದ್ದಾರೆ- ಆರ್.ಅಶೋಕ್

Date:

ಬೆಂಗಳೂರು,ಜೂನ್,1,2026 (www.justkannada.in):  ರಾಜ್ಯದಲ್ಲಿ ಸರ್ಕಾರ ನಡೆಸಲು ಆಗಲ್ಲ ಅಂತಾ ಗೊತ್ತಾಗಿದ್ದರಿಂದಲೇ ಸಿದ್ದರಾಮಯ್ಯ ಸೈಲೆಂಟ್ ಆಗಿ ರಾಜೀನಾಮೆ ಕೊಟ್ಟಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ  ಆರ್.ಅಶೋಕ್, ಬಸ್ ಇಂಜಿನ್ ಸೀಜ್ ಆಗಿದೆ ಅಂತ ಗೊತ್ತಾಗಿದ್ದರಿಂದಲೇ ಸಿದ್ದರಾಮಯ್ಯ ಸೈಲೆಂಟ್ ಆಗಿ ರಾಜೀನಾಮೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಅಭಿವೃದ್ಧಿ ಮಾಡಲು ಈಗ ಹಣ ಎಲ್ಲಿದೆ? ಸರ್ಕಾರ ನಡೆಸಲು ಆಗಲ್ಲ ಅಂತ ಗೊತ್ತಾಗಿದ್ದರಿಂದ ಸಿದ್ದರಾಮಯ್ಯ ರಾಜೀನಾಮೆ  ನೀಡಿದ್ದಾರೆ. ಇಲ್ಲದಿದ್ದರೆ ವೈಲೆಂಟ್ ಸಿದ್ದರಾಮಯ್ಯ ಬಿಡುತ್ತಿದ್ದರಾ? ಎಂದರು.

ಡಿ.ಕೆ.ಶಿವಕುಮಾರ್ ಅವರೇ ಸಿದ್ದರಾಮಯ್ಯ ಮಾಡಿರುವ ಸಾಲವನ್ನು ಹೇಗೆ ನಿರ್ವಹಿಸುತ್ತೀರಾ? ಗೃಹಲಕ್ಷ್ಮೀ ಬಾಕಿ ಹಣ 5 ಸಾವಿರ ಕೋಟಿ ಕೊಡದಿದ್ದರೆ ಬಿಡಲ್ಲ. ಯಾವುದೇ ಹೋರಾಟವಾದರೂ ಸರಿ ನಾನು ಇಳಿಯುತ್ತೇನೆ. ಅನ್ನಭಾಗ್ಯ ಯೋಜನೆಯ 700 ಕೋಟಿ ಕೊಡಿಸುಯೇ ತೀರುತ್ತೇನೆ ಎಂದರು.

Key words: Siddaramaiah, silently, resigned, government, R. Ashok

The post ಸರ್ಕಾರ ನಡೆಸಲು ಆಗಲ್ಲ ಅಂತಾ ಸಿದ್ದರಾಮಯ್ಯ ಸೈಲೆಂಟ್ ಆಗಿ ರಾಜೀನಾಮೆ ಕೊಟ್ಟಿದ್ದಾರೆ- ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಿಯತಕಾಲಿಕೆಗಳು ಜೂ. 30 ರೊಳಗೆ ವಾರ್ಷಿಕ ವರದಿ ಸಲ್ಲಿಸದಿದ್ದರೆ 10,000 ರೂ. ದಂಡ

ನವದೆಹಲಿ / ಬೆಂಗಳೂರು, ಜೂನ್‌,17,2026 (www.justkannada.in): ವಾರ್ಷಿಕ ವರದಿಗಳನ್ನು (Annual Statements)...

ಟೌನ್ ಶಿಪ್  ಮಾಡಲೇಬೇಕಾಗಿದ್ದರೇ 2ನೇ ಬಾರಿ ಸಿಎಂ ಆಗಿದ್ದಾಗ ಮಾಡುತ್ತಿದ್ದೆ-ಕೇಂದ್ರ ಸಚಿವ HDK

ಬೆಂಗಳೂರು,ಜೂನ್,17,2026 (www.justkannada.in):  ಬಿಡದಿ ಟೌನ್ ಶಿಪ್ ಮಾಡಲೇಬೇಕು ಅಂತಿದ್ದರೇ ನಾನು 2ನೇ...

ಸಿಎಂ, ಸಚಿವರ ಪದಗ್ರಹಣ ಪ್ರಶ್ನಿಸಿದ್ದ PIL ವಜಾಗೊಳಿಸಿ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು,ಜೂನ್,16,2026 (www.justkannada.in):  ಸಿಎಂ ಮತ್ತು 13 ಸಚಿವರ ಪದಗ್ರಹಣ ಪ್ರಶ್ನಿಸಿ ಸಲ್ಲಿಸಿದ್ದ...

‘ಮೊದಲು ಪ್ರಧಾನಿ ಮೋದಿಗೆ ಶ್ವೇತಪತ್ರ ಹೊರಡಿಸಲು ಹೇಳಿ’- ಸಚಿವ MB ಪಾಟೀಲ್ ತಿರುಗೇಟು

ಬೆಂಗಳೂರು,ಜೂನ್,16,2026 (www.justkannada.in):  ರಾಜ್ಯದ ಆರ್ಥಿಕ ಸ್ಥಿತಿಗತಿ ಬಗ್ಗೆ ಸಿಎಂ ಡಿಕೆ ಶಿವಕುಮಾರ್...