ಮೈಸೂರು,ಜೂನ್,1,2026 (www.justkannada.in): ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು ಜೂನ್ 3 ರಂದು ಡಿಕೆ ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಲಿದೆ. ಈ ಮಧ್ಯೆ ಹೊಸ ಸಚಿವ ಸಂಪುಟದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಸ್ಥಾನ ನೀಡುವಂತೆ ಒತ್ತಾಯ ಕೇಳಿಬಂದಿದೆ.
ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಸ್ಥಾನ ನೀಡುರವಂತೆ ಶಾಸಕ ಕೆ.ಹರೀಶ್ ಗೌಡ ಒತ್ತಾಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಸಿಎಂಸ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್ ಮಂತ್ರಿಮಂಡಲದಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸಚಿವ ಸ್ಥಾನ ನೀಡಿ ಮೈಸೂರು ಜಿಲ್ಲಾ ಉಸ್ತುವಾರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.
Key words: MLA,Harish Gowda , Yathindra Siddaramaiah , DKS, cabinet.
The post ಡಿಕೆಶಿ ಸಂಪುಟದಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸ್ಥಾನ ನೀಡಿ- ಶಾಸಕ ಹರೀಶ್ ಗೌಡ ಒತ್ತಾಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




