3
June, 2026

A News 365Times Venture

3
Wednesday
June, 2026

A News 365Times Venture

HD ದೇವೇಗೌಡರ ಆಶೀರ್ವಾದ ಪಡೆದು ಕಾರ್ಯಕ್ರಮಕ್ಕೆ ಆಹ್ವಾನಿಸಿದ ನಿಯೋಜಿತ ಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಜೂನ್,3,2026 (www.justkannada.in): ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ನಿಯೋಜಿತ ಸಿಎಂ ಡಿಕೆ ಶಿವಕುಮಾರ್  ವಿಪಕ್ಷಗಳ ಹಿರಿಯ ನಾಯಕರನ್ನ ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.

ಪದ್ಮನಾಭ ನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ನಿಯೋಜಿತ ಸಿಎಂ ಡಿಕೆ ಶಿವಕುಮಾರ್  ದೇವೇಗೌಡರ ಆಶೀರ್ವಾದ ಪಡೆದರು. ಬಳಿಕ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು.

ಇದಕ್ಕೂ ಮುನ್ನ ಡಿಕೆ ಶಿವಕುಮಾರ್ ಅವರು ಉಸ್ತುವಾರಿ ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪರನ್ನ ಭೇಟಿಯಾಗಿದ್ದರು.

Key words: DK Shivakumar, Meet, Former PM, HD Deve Gowda, receiving, blessings

The post HD ದೇವೇಗೌಡರ ಆಶೀರ್ವಾದ ಪಡೆದು ಕಾರ್ಯಕ್ರಮಕ್ಕೆ ಆಹ್ವಾನಿಸಿದ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೊದಲ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು,ಜೂನ್,3,2026 (www.justkannada.in):  ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ...

ನೂತನ ಸಿಎಂ ಡಿಕೆ ಶಿವಕುಮಾರ್ ಗೆ ಕನ್ನಡದಲ್ಲೇ ಶುಭಕೋರಿದ  ಪ್ರಧಾನಿ ಮೋದಿ

ಬೆಂಗಳೂರು,ಜೂನ್,3,2026 (www.justkannada.in):  ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದ ಡಿ.ಕೆ...

ಸಿಎಂ ಆಗಿ ಮೊದಲ ಬಾರಿಗೆ ಡಿಕೆ ಶಿವಕುಮಾರ್ ವಿಧಾನಸೌಧ ರೌಂಡ್ಸ್ : ಪ್ರತಿಮೆಗಳಿಗೆ ಪುಷ್ಪಾರ್ಚನೆ

ಬೆಂಗಳೂರು,ಜೂನ್,3,2026 (www.justkannada.in): ರಾಜ್ಯದ ನೂತನ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ...

ನೂತನ ಸಿಎಂ ಡಿಕೆ ಶಿವಕುಮಾರ್ ಗೆ ಅಭಿನಂದನೆ ಸಲ್ಲಿಸಿದ ಕೇಂದ್ರ ಸಚಿವ HDK

ಬೆಂಗಳೂರು,ಜೂನ್,3,2026 (www.justkannada.in): ರಾಜ್ಯ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕಾರ...