17
June, 2026

A News 365Times Venture

17
Wednesday
June, 2026

A News 365Times Venture

ನೂತನ ಸಿಎಂ ಡಿಕೆ ಶಿವಕುಮಾರ್ ಗೆ ಅಭಿನಂದನೆ ಸಲ್ಲಿಸಿದ ಕೇಂದ್ರ ಸಚಿವ HDK

Date:

ಬೆಂಗಳೂರು,ಜೂನ್,3,2026 (www.justkannada.in): ರಾಜ್ಯ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ ಡಿ.ಕೆ ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು.

ತಮಗೆ ದೊರೆತಿರುವ ಈ ಅವಕಾಶವನ್ನು ಜನಪರ ಕೆಲಸಗಳಿಗೆ ಹಾಗೂ ಕರ್ನಾಟಕದ ಅಭಿವೃದ್ಧಿಗೆ ಉಪಯೋಗ ಮಾಡಿಕೊಳ್ಳಿ ಎಂದು ಆಶಿಸುತ್ತೇನೆ ಎಂದು ಹೆಚ್ ಡಿಕೆ ಶುಭ ಹಾರೈಸಿದ್ದಾರೆ.

Key words: Union Minister, HDK, congratulates, new CM, DK Shivakumar

The post ನೂತನ ಸಿಎಂ ಡಿಕೆ ಶಿವಕುಮಾರ್ ಗೆ ಅಭಿನಂದನೆ ಸಲ್ಲಿಸಿದ ಕೇಂದ್ರ ಸಚಿವ HDK appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಿಯತಕಾಲಿಕೆಗಳು ಜೂ. 30 ರೊಳಗೆ ವಾರ್ಷಿಕ ವರದಿ ಸಲ್ಲಿಸದಿದ್ದರೆ 10,000 ರೂ. ದಂಡ

ನವದೆಹಲಿ / ಬೆಂಗಳೂರು, ಜೂನ್‌,17,2026 (www.justkannada.in): ವಾರ್ಷಿಕ ವರದಿಗಳನ್ನು (Annual Statements)...

ಟೌನ್ ಶಿಪ್  ಮಾಡಲೇಬೇಕಾಗಿದ್ದರೇ 2ನೇ ಬಾರಿ ಸಿಎಂ ಆಗಿದ್ದಾಗ ಮಾಡುತ್ತಿದ್ದೆ-ಕೇಂದ್ರ ಸಚಿವ HDK

ಬೆಂಗಳೂರು,ಜೂನ್,17,2026 (www.justkannada.in):  ಬಿಡದಿ ಟೌನ್ ಶಿಪ್ ಮಾಡಲೇಬೇಕು ಅಂತಿದ್ದರೇ ನಾನು 2ನೇ...

ಸಿಎಂ, ಸಚಿವರ ಪದಗ್ರಹಣ ಪ್ರಶ್ನಿಸಿದ್ದ PIL ವಜಾಗೊಳಿಸಿ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು,ಜೂನ್,16,2026 (www.justkannada.in):  ಸಿಎಂ ಮತ್ತು 13 ಸಚಿವರ ಪದಗ್ರಹಣ ಪ್ರಶ್ನಿಸಿ ಸಲ್ಲಿಸಿದ್ದ...

‘ಮೊದಲು ಪ್ರಧಾನಿ ಮೋದಿಗೆ ಶ್ವೇತಪತ್ರ ಹೊರಡಿಸಲು ಹೇಳಿ’- ಸಚಿವ MB ಪಾಟೀಲ್ ತಿರುಗೇಟು

ಬೆಂಗಳೂರು,ಜೂನ್,16,2026 (www.justkannada.in):  ರಾಜ್ಯದ ಆರ್ಥಿಕ ಸ್ಥಿತಿಗತಿ ಬಗ್ಗೆ ಸಿಎಂ ಡಿಕೆ ಶಿವಕುಮಾರ್...