24
June, 2026

A News 365Times Venture

24
Wednesday
June, 2026

A News 365Times Venture

ಯಾವುದೇ ಒತ್ತಡಕ್ಕೆ ಮಣಿಯದೇ ಪಾರದರ್ಶಕವಾಗಿ ಕೆಲಸ ಮಾಡಿ- ಸಿಎಂ ಡಿಕೆಶಿ ಖಡಕ್ ಸೂಚನೆ

Date:

ಬೆಂಗಳೂರು,ಜೂನ್,4,2026 (www.justkannada.in):  ಯಾವುದೇ ಒತ್ತಡಕ್ಕೆ ಮಣಿಯದೇ ಪಾರದರ್ಶಕವಾಗಿ ಜನರ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆ ನೀಡಿದರು.

ಇಂದು ವಿಧಾನಸೌಧಲ್ಲಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಅಧಿಕಾರಿಗಳಿಂದ ಉತ್ತಮ ಕೆಲಸದ ನಿರೀಕ್ಷೆ ಹೊಂದಿದ್ದೇನೆ.  ನಮ್ಮ ಸರ್ಕಾರದಲ್ಲಿ ಜಾತಿ ಧರ್ಮ ಸೇರಿ ಯಾವುದೇ ಪ್ರಭಾವ ನಡೆಯಲ್ಲ ಪಾರದರ್ಶಕವಾಗಿ ಕೆಲಸ ಮಾಡಲು ಸೂಚನೆ ನೀಡಿದ್ದೇನೆ.  15ದಿನಗಳಲ್ಲಿ ಆ್ಯಕ್ಷನ್‍ ಕಾರ್ಡ್ ಸಿದ್ದಕ್ಕೆ ಸೂಚನೆ ನೀಡಿದ್ದೇನೆ. ಆತ್ಮಸಾಕ್ಷಿಗೆ ಅನುಗುಣವಾಗಿ ಒತ್ತಡಕ್ಕೆ ಮಣಿಯದೇ ಕೆಲಸ ಮಾಡಿ.  ನಮ್ಮ ಶಾಸಕರು ಸಚಿವರು ಸೇರಿದಂತೆ ಯಾವುದೇ ಒತ್ತಡ ಬಂದರೂ ಅದಕ್ಕೆ ಮಣಿಯದೇ ಕೆಲಸ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು.  ತಾಲ್ಲೂಕು ಗ್ರಾಮಗಳಿಗೆ ತೆರಳಿ ಕೆಲಸ ಮಾಡಬೇಕು ಎಲ್ಲಾ ಇಲಾಖೆಗಳಲ್ಲಿ  ಬಾಕಿ ಇರುವ ಕೆಲಸದ ಪಟ್ಟಿಯನ್ನು 25 ದಿನಗಳೊಳಗೆ ನೀಡುವಂತೆ ಸೂಚಿಸಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು.

Key words: Work, transparently, any pressure,  CM DK Shivakumar, instructs

The post ಯಾವುದೇ ಒತ್ತಡಕ್ಕೆ ಮಣಿಯದೇ ಪಾರದರ್ಶಕವಾಗಿ ಕೆಲಸ ಮಾಡಿ- ಸಿಎಂ ಡಿಕೆಶಿ ಖಡಕ್ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ಡ್ರಗ್ಸ್ ಕ್ಯಾಪಿಟಲ್ ಆಗುತ್ತಿದೆ, ಆ ಕಡೆ ಗಮನ ಹರಿಸಿ- MLC  ಸಿ.ಟಿ ರವಿ ತಿರುಗೇಟು

ಬೆಂಗಳೂರು,ಜೂನ್,23,2026 (www.justkannada.in): ಆರ್ ಎಸ್ ಎಸ್ ನೋಂದಣಿ ವಿಚಾರದಲ್ಲಿ ದಾಖಲೆ ಕೊಡದೆ...

ಸಿಎಂ ಡಿಕೆಶಿ ಒಕ್ಕಲಿಗರ ಲೀಡರ್ ಆಗಬಾರದೆಂದು ಟೌನ್ ಶಿಪ್ ಗೆ  HDK ವಿರೋಧ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಜೂನ್,23,2026 (www.justkannada.in):  ಬಿಡದಿ ಟೌನ್ ಶಿಪ್ ಗೆ ಕೇಂದ್ರ ಸಚಿವ ಹೆಚ್...

ಬಿಡದಿ ಟೌನ್ ಶಿಪ್ ಜಟಾಪಟಿ: ಹೆಚ್ ಡಿಕೆಗೆ ಟಾಂಗ್ ಕೊಟ್ಟ ಸಚಿವ ಯುಟಿ ಖಾದರ್

ಮಂಗಳೂರು,ಜೂನ್,23,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಸಿಎಂ ಡಿಕೆ ಶಿವಕುಮಾರ್...

ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಆವರಿಗೆ ಸಿಎಂ ಡಿ.ಕೆ ಶಿವಕುಮಾರ್ ಅಂತಿಮ ನಮನ

ರಾಮನಗರ, ಜೂನ್ 23,2026 (www.justkannada.in): ಸೋಮವಾರ ಲಿಂಗೈಕ್ಯರಾದ ಕನಕಪುರ ದೇಗುಲ ಮಠದ...