7
June, 2026

A News 365Times Venture

7
Sunday
June, 2026

A News 365Times Venture

ಸಿಎಂ ಡಿಕೆಶಿ 2ನೇ ಬಾಲ್ ಗೆ ಹಿಟ್ ವಿಕೆಟ್ ಆಗಿದ್ದಾರೆ- MLC ಸಿಟಿ ರವಿ ವ್ಯಂಗ್ಯ

Date:

ಬೆಂಗಳೂರು,ಜೂನ್,5,2026 (www.justkannada.in):  ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಮಲಿಂಗರೆಡ್ಡಿ ಅವರು ರಾಜೀನಾಮೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಮಾತನಾಡಿರುವ ಸಿ.ಟಿ ರವಿ, ರಾಜೀನಾಮೆ ಒಳ್ಳೆಯ ಬೆಳವಣಿಗೆ ಅಲ್ಲ.  ಡಿಕೆ ಶಿವಕುಮಾರ್ ಸಿಕ್ಸರ್ ಹೊಡದರು ಅಂತಾ ವರದಿಯಾಗಿತ್ತು. ಆದರೆ ಡಿಕೆಶಿ  2ನೇ ಬಾಲ್ ಗೆ ಹಿಟ್ ವಿಕೆಟ್ ಆಗಿದ್ದಾರೆ.  ಇದು ಆಂತರಿಕ ಬೇಗುದಿಯ ಒಳ ಸ್ಪೋಟ ಎಂದು ಲೇವಡಿ ಮಾಡಿದ್ದಾರೆ.

ಬೆಂಗಳೂರು ನಗರಾಭಿವೃದ್ದಿ ಖಾತೆ ಬದಲು ಜಲಸಂಪನ್ಮೂಲ ಖಾತೆ ನೀಡಿದ್ದಕ್ಕೆ ಅಸಮಾಧಾನಗೊಂಡು ರಾಮಲಿಂಗರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Key words: Ramalingareddy, resigns, CM, DK shivakumar, MLC CT Ravi

The post ಸಿಎಂ ಡಿಕೆಶಿ 2ನೇ ಬಾಲ್ ಗೆ ಹಿಟ್ ವಿಕೆಟ್ ಆಗಿದ್ದಾರೆ- MLC ಸಿಟಿ ರವಿ ವ್ಯಂಗ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನನ್ನ ತೀರ್ಮಾನದಲ್ಲಿ ಬದಲಾವಣೆ ಇಲ್ಲ: ಹೈಕಮಾಂಡ್ ನಿರ್ಧಾರಕ್ಕೆ ಕಾಯುತ್ತಿದ್ದೇನೆ- ರಾಮಲಿಂಗರೆಡ್ಡಿ

ಬೆಂಗಳೂರು,ಜೂನ್,6,2026 (www.justkannada.in): ರಾಜೀನಾಮೆ ವಾಪಸ್ ತೆಗೆದುಕೊಳ್ಳುವಂತೆ ಸಿಎಂ ಡಿಕೆ ಶಿವಕುಮಾರ್ ,...

ಕಂದಾಯ ಇಲಾಖೆಯಲ್ಲಿ ಕೃಷ್ಣೇಬೈರೇಗೌಡ ಒಳ್ಳೇ ಕೆಲಸ ಮಾಡಿ ಬದಲಾವಣೆ ತಂದಿದ್ದಾರೆ- ಸಚಿವ ಪರಮೇಶ್ವರ್

ಬೆಂಗಳೂರು,ಜೂನ್,6,2026 (www.justkannada.in): ಕಂದಾಯ ಇಲಾಖೆಯಲ್ಲಿ ಕೃಷ್ಣೇಬೈರೇಗೌಡರು ಒಳ್ಳೇ ಕೆಲಸ ಮಾಡಿ ಬದಲಾವಣೆ...

ರಾಜೀನಾಮೆ ವಾಪಸ್ ಪಡೆಯಲು ರಾಮಲಿಂಗರೆಡ್ಡಿ ಒಪ್ಪಿದ್ದಾರೆ- ರಣದೀಪ್ ಸಿಂಗ್ ಸುರ್ಜೇವಾಲ

ಬೆಂಗಳೂರು,ಜೂನ್,6,2026 (www.justkannada.in):  ರಾಮಲಿಂಗರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್...

ಕೊಡಗಿನಲ್ಲಿ ಬಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ

ಕೊಡಗು,ಜೂನ್,6,2026 (www.justkannada.in): ಕೊಡಗಿನಲ್ಲಿ ಮುಂಗಾರು ಮಳೆ ಆರಂಭ ಹಿನ್ನೆಲೆಯಲ್ಲಿ ಬಾರೀ ವಾಹನಗಳ...