17
June, 2026

A News 365Times Venture

17
Wednesday
June, 2026

A News 365Times Venture

ಖಂಡಿತ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ-ಶಾಸಕ ಪುಟ್ಟರಂಗಶೆಟ್ಟಿ

Date:

ಚಾಮರಾಜನಗರ,ಜೂನ್,8,2026 (www.justkannada.in):  ಮೊದಲ ಹಂತ ಬಳಿಕ ಇದೀಗ 2ನೇ ಹಂತದಲ್ಲಿ ಉಳಿದ ಸಚಿವ ಸ್ಥಾನ ತುಂಬಲು ಕಾಂಗ್ರೆಸ್ ಹೈಕಮಾಂಡ್ ಮತ್ತು ಸಿಎಂ ಡಿಕೆ ಶಿವಕುಮಾರ್ ಕಸರತ್ತು ನಡೆಸಲಿದ್ದು ಶಾಸಕರ ಲಾಬಿ ಹೆಚ್ಚಾಗಿದೆ. ಈ ನಡುವೆ ಶಾಸಕ ಪುಟ್ಟರಂಗಶೆಟ್ಟಿ ಸಹ ತಮಗೆ ಸಚಿವ ಸ್ಥಾನ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಪುಟ್ಟರಂಗಶೆಟ್ಟಿ, ನನಗೆ ಮೊದಲ ಹಂತದಲ್ಲೆ ಸಚಿವ ಸ್ಥಾನ ಸಿಗಬೇಕಿತ್ತು. 2ನೇ ಹಂತದಲ್ಲಿ ಸಿಗುವ ವಿಶ್ವಾಸವಿದೆ. ರಾಜ್ಯಸಭೆ ಚುನಾವಣೆ ವಿಧಾನ ಪರಿಷತ್ ಚುನಾವಣೆ ಬಳಿಕ ರಾಜ್ಯ ಸಂಪುಟ ವಿಸ್ತರಣೆಯಾಗಲಿದೆ.

ಖಂಡಿತ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ.  ಜಾತಿವಾರು ತೆಗೆದುಕೊಂಡು ನನಗೆ ಸಚಿವ ಸ್ಥಾನ ನೀಡಬೇಕೆಂದು ಹೈಕಮಾಂಡ್ ಗೂ ಮನವಿ ಮಾಡುತ್ತೇನೆ ಎಂದು ಶಾಸಕ ಪುಟ್ಟರಂಗಶೆಟ್ಟಿ ತಿಳಿಸಿದರು.

Key words: confident, ministerial position, MLA, Puttarangashetty

The post ಖಂಡಿತ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ-ಶಾಸಕ ಪುಟ್ಟರಂಗಶೆಟ್ಟಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಿಯತಕಾಲಿಕೆಗಳು ಜೂ. 30 ರೊಳಗೆ ವಾರ್ಷಿಕ ವರದಿ ಸಲ್ಲಿಸದಿದ್ದರೆ 10,000 ರೂ. ದಂಡ

ನವದೆಹಲಿ / ಬೆಂಗಳೂರು, ಜೂನ್‌,17,2026 (www.justkannada.in): ವಾರ್ಷಿಕ ವರದಿಗಳನ್ನು (Annual Statements)...

ಟೌನ್ ಶಿಪ್  ಮಾಡಲೇಬೇಕಾಗಿದ್ದರೇ 2ನೇ ಬಾರಿ ಸಿಎಂ ಆಗಿದ್ದಾಗ ಮಾಡುತ್ತಿದ್ದೆ-ಕೇಂದ್ರ ಸಚಿವ HDK

ಬೆಂಗಳೂರು,ಜೂನ್,17,2026 (www.justkannada.in):  ಬಿಡದಿ ಟೌನ್ ಶಿಪ್ ಮಾಡಲೇಬೇಕು ಅಂತಿದ್ದರೇ ನಾನು 2ನೇ...

ಸಿಎಂ, ಸಚಿವರ ಪದಗ್ರಹಣ ಪ್ರಶ್ನಿಸಿದ್ದ PIL ವಜಾಗೊಳಿಸಿ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು,ಜೂನ್,16,2026 (www.justkannada.in):  ಸಿಎಂ ಮತ್ತು 13 ಸಚಿವರ ಪದಗ್ರಹಣ ಪ್ರಶ್ನಿಸಿ ಸಲ್ಲಿಸಿದ್ದ...

‘ಮೊದಲು ಪ್ರಧಾನಿ ಮೋದಿಗೆ ಶ್ವೇತಪತ್ರ ಹೊರಡಿಸಲು ಹೇಳಿ’- ಸಚಿವ MB ಪಾಟೀಲ್ ತಿರುಗೇಟು

ಬೆಂಗಳೂರು,ಜೂನ್,16,2026 (www.justkannada.in):  ರಾಜ್ಯದ ಆರ್ಥಿಕ ಸ್ಥಿತಿಗತಿ ಬಗ್ಗೆ ಸಿಎಂ ಡಿಕೆ ಶಿವಕುಮಾರ್...