8
June, 2026

A News 365Times Venture

8
Monday
June, 2026

A News 365Times Venture

ಮಾಜಿ ಪ್ರಧಾನಿ ಹೆಚ್ ಡಿಡಿಗೆ ಕೈತಪ್ಪಿದ ರಾಜ್ಯಸಭಾ ಟಿಕೆಟ್: HDK, BJP ವಿರುದ್ದ ರಣದೀಪ್ ಸಿಂಗ್ ಸುರ್ಜೇವಾಲ ಲೇವಡಿ

Date:

ಬೆಂಗಳೂರು,ಜೂನ್,8,2026 (www.justkannada.in): ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ವಿರುದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಲೇವಡಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಣದೀಪ್ ಸಿಂಗ್ ಸುರ್ಜೇವಾಲ, ‘ಕೇವಲ ಮಂತ್ರಿ ಕುರ್ಚಿಗೆ ಅಂಟಿಕೊಳ್ಳಲು ಕುಮಾರಸ್ವಾಮಿ ಅವರು ತಮ್ಮ ತಂದೆ, ಮಾಜಿ ಪ್ರಧಾನಿಗಳಿಗೆ ಆಗುತ್ತಿರುವ ನಿರಂತರ ಅಪಮಾನಗಳನ್ನು ಸಹಿಸಿಕೊಳ್ಳುತ್ತಿದ್ದಾರೆ  ಎಂದು ಟೀಕಿಸಿದ್ದಾರೆ.

‘ಭಾನುವಾರ ಮಧ್ಯರಾತ್ರಿ ಬಿಜೆಪಿ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡರಿಗೆ ರಾಜ್ಯಸಭಾ ನಾಮನಿರ್ದೇಶನವನ್ನು ನಿರಾಕರಿಸಿದೆ. ಮಾಜಿ ಪ್ರಧಾನಿಗಿಂತ ಬಿಜೆಪಿಯ ಜಿಲ್ಲಾ ಮಟ್ಟದ ಕಟ್ಟಡ ನಿರ್ಮಾಣ ಉಸ್ತುವಾರಿಯಾಗಿದ್ದ ರಾಜ್ಯ ಉಪಾಧ್ಯಕ್ಷ ಎಂ. ನಾಗರಾಜ ಅವರೇ ಮುಖ್ಯ ಎಂದು ಬಿಜೆಪಿ ಭಾವಿಸಿದೆ. ದೇವೇಗೌಡರಿಗೆ ಟಿಕೆಟ್ ಕೈತಪ್ಪಿದ್ದು ಬಿಜೆಪಿಯಿಂದ  ಆದ ಅವಮಾನ ಎಂದು ರಣದೀಪ್ ಸಿಂಗ್ ಸುರ್ಜೇವಾಲ ಕುಟುಕಿದರು.

Key words: Rajya Sabha, ticket, former PM, HD Devegowda, Randeep Singh Surjewala

The post ಮಾಜಿ ಪ್ರಧಾನಿ ಹೆಚ್ ಡಿಡಿಗೆ ಕೈತಪ್ಪಿದ ರಾಜ್ಯಸಭಾ ಟಿಕೆಟ್: HDK, BJP ವಿರುದ್ದ ರಣದೀಪ್ ಸಿಂಗ್ ಸುರ್ಜೇವಾಲ ಲೇವಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

13 ಸಚಿವರಿಗೆ ಕೊಠಡಿಗಳ ಹಂಚಿಕೆ: ರಾಮಲಿಂಗಾರೆಡ್ಡಿ ಅವರಿಗೆ ಬಂಪರ್

ಬೆಂಗಳೂರು, ಜೂನ್,8,2026 (www.justkannada.in): ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಚಿವ ಸಂಪುಟದ ನೂತನ...

ಶಾಸಕರ ಕಚೇರಿ ಎಡವಟ್ಟು: ಸಂತಾಪ ಸೂಚಿಸುವ ಪೋಸ್ಟರ್‌ನಲ್ಲಿ ಪ್ರಮಾದ..?

  ಬೆಂಗಳೂರು, ಜೂ.೦೮,೨೦೨೬: ಎಐಸಿಸಿ ಕಾರ್ಯದರ್ಶಿ, ಕೆಪಿಸಿಸಿ ಉಪಾಧ್ಯಕ್ಷ ಹಾಗೂ ರಾಜ್ಯ ಗ್ಯಾರಂಟಿ...

ಸರ್ಕಾರಿ ಕೆಲಸ ಕೊಡಿಸುವುದಾಗಿ 5.35 ಕೋಟಿ ರೂ. ವಂಚನೆ: ಅಪ್ಪ ಮಗಳು ಅಂದರ್

ಬೆಂಗಳೂರು,ಜೂನ್,8,2026 (www.justkannada.in):  ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ 45 ಜನರಿಂದ ಹಣ...

ಹೆಚ್ ಡಿ ದೇವೇಗೌಡರಿಗೆ ಟಿಕೆಟ್ ಕೈತಪ್ಪಿದ್ದು ರಾಜ್ಯಕ್ಕೆ ಬಿಜೆಪಿ ಮಾಡಿದ ಅಪಮಾನ- ಬಿ.ಕೆ ಹರಿಪ್ರಸಾದ್

ಬೆಂಗಳೂರು,ಜೂನ್,8,2026 (www.justkannada.in):  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ರಾಜ್ಯಸಭೆ ನೀಡದಿರುವುದು...