15
April, 2026

A News 365Times Venture

15
Wednesday
April, 2026

A News 365Times Venture

BBMP ಹೆಸರು ಬದಲಿಸಿ GBA ಮಾಡಿದ್ದೇ ಕಾಂಗ್ರೆಸ್ ಸಾಧನೆ- ನಿಖಿಲ್ ಕುಮಾರಸ್ವಾಮಿ ಕಿಡಿ

Date:

ಬೆಂಗಳೂರು,ಏಪ್ರಿಲ್,11,2026 (www.justkannada.in):  ಬಿಬಿಎಂಪಿ ಹೆಸರು ಬದಲಿಸಿ ಜಿಬಿಎ ಮಾಡಿದ್ದೇ ಕಾಂಗ್ರೆಸ್ ಸಾಧನೆ ಎಂದು ಜೆಡಿಎಸ್ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದರು.

ಇಂದು ಬೆಂಗಳೂರು ಕೊಮ್ಮಘಟ್ಟದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಮತ್ತು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಸಮಾವೇಶ ಆಯೋಜಿಸಲಾಗಿದ್ದು ಸಮಾವೇಶದಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಮೆಟ್ರೋ ಶಂಕು ಸ್ಥಾಪೆ ಮಾಡಿದ್ದೇ ಹೆಚ್ ಡಿ ಕುಮಾರಸ್ವಾಮಿ. ಬೆಂಗಳೂರು ನಗರದಲ್ಲಿ  ಟ್ರಾಫಿಕ್  ಸಮಸ್ಯೆ ಹೆಚ್ಚಾಗಿದೆ ಫ್ಲೈಓವರ್ ಕಾನ್ಸಪ್ಟ್ ತಂದಿದ್ದು ಹೆಚ್ ಡಿ ದೇವೇಗೌಡರು ಕಾವೇರಿ 4ನೇ ಹಂತದ ಯೋಜನೆ ತಂದಿದ್ದು ಸಹ ದೇವೇಗೌಡರು. ಹೆಚ್ ಡಿಡಿ ಅವರು ಯಾರೂ ಅಳಿಸಲಾಗದಷ್ಟು ಕೊಡಗೆ ನೀಡಿದ್ದಾರೆ ಎಂದರು.

ಹೆಚ್ ಡಿ ಕುಮಾರಸ್ವಾಮಿ ಬಿಬಿಎಂಪಿ ರಚಿಸಿದ್ರು. ಈಗ ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ದಿ ಕೆಲಸಗಳು ಕುಸಿದಿವೆ ಬಿಬಿಎಂಪಿ ಹೆಸರು ಬದಲಿಸಿ ಜಿಬಿಎ ಮಾಡಿದ್ದೇ ಇವರ ಸಾಧನೆ. ಜಿ ಎಂದರೆ ಗಾರ್ಬೇಜ್ ಬಿ ಎಂದರೇ ಬ್ಯಾಡ್ ರೋಡ್  ಎ ಎಂದರೇ ಎ ಖಾತೆ ಸ್ಕ್ಯಾಮ್ ಇದು  ಜಿಬಿಎ ಎಂದು ಟೀಕಿಸಿದರು.

Key words:  Changing, BBMP, name , GBA,Congress, achievement, Nikhil Kumaraswamy

The post BBMP ಹೆಸರು ಬದಲಿಸಿ GBA ಮಾಡಿದ್ದೇ ಕಾಂಗ್ರೆಸ್ ಸಾಧನೆ- ನಿಖಿಲ್ ಕುಮಾರಸ್ವಾಮಿ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮುಂದಿನ ಟಾರ್ಗೆಟ್ ನಾನೇ ಎಂದು ಪ್ರಚಾರ: ಸಿದ್ದರಾಮಯ್ಯ, ಡಿಕೆಶಿ ಜೊತೆ ಚರ್ಚೆ ಮಾಡ್ತೇನೆ- ಸಚಿವ ಜಮೀರ್

ಬೆಂಗಳೂರು,ಏಪ್ರಿಲ್,15,2026 (www.justkannada.in): ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದ...

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಿ: MLC ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು, ಏಪ್ರಿಲ್,15,2026 (www.justkannada.in): ಬೇಸಿಗೆ ಕಾಲ ಪ್ರಾರಂಭವಾಗಿದ್ದು, ಜಿಲ್ಲೆಯಲ್ಲಿ ಜನರಿಗೆ ಕುಡಿಯುವ...

ಚನ್ನಪಟ್ಟಣ ಕ್ಷೇತ್ರಕ್ಕೆ ಚುನಾವಣಾ ಜ್ವರ ಕ್ರಿಯೇಟ್ ಮಾಢುವುದು ಬೇಡ-ಹೆಚ್ ಡಿಕೆಗೆ ಯೋಗೇಶ್ವರ್ ಟಾಂಗ್

ರಾಮನಗರ,ಏಪ್ರಿಲ್,15,2026(www.justkannada.in): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಮತ್ತೆ ಕೇಂದ್ರ ಸಚಿವ...

ಯೋಗೀಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಅಪರಾಧಿ- ಕೋರ್ಟ್ ತೀರ್ಪು ಪ್ರಕಟ

ಬೆಂಗಳೂರು,ಏಪ್ರಿಲ್,15,2026 (www.justkannada.in):  ಬಿಜೆಪಿ ಮುಖಂಡ, ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್...