4
April, 2025

A News 365Times Venture

4
Friday
April, 2025

A News 365Times Venture

BENGALURU FIRE ACCIDENT: ಚಿಕಿತ್ಸೆಗೆ ಸ್ಪಂಧಿಸದೆ ಕೊರಗಜ್ಜ ಆರಾಧಕ ಮೃತ.

Date:

ಬೆಂಗಳೂರು. ಏ.1.,2025: ಗ್ಯಾಸ್ ಸಿಲೆಂಡರ್ ಸ್ಪೋಟದಿಂದ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದ ಕೊರಗಜ್ಜ ಆರಾಧಕ  ಚಿಕಿತ್ಸೆಗೆ ಸ್ಪಂಧಿಸಿದೆ ಮೃತಪಟ್ಟಿದ್ದಾರೆ. ಮಂಗಳೂರು ಮೂಲದ  ರಾಜೇಶ್ ಕೋಟಿಯನ್ (40) ಮೃತ ವ್ಯಕ್ತಿ.

ಘಟನೆ ಹಿನ್ನೆಲೆ:

ಮಂಗಳೂರಿನಲ್ಲಿ ಕೊರಗಜ್ಜ ದೇವಸ್ಥಾನದ ಆರಾಧಕರಾಗಿದ್ದ ರಾಜೇಶ್, ಕಳೆದ ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ಆಗಮಿಸಿ  ಇಲ್ಲಿನ ಯೂನೈಟಡ್ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದರು.

ಭಾನುವಾರ ಇಲ್ಲಿನ ರಾಮಚಂದ್ರಪುರಂನ ತಮ್ಮ ಬಾಡಿಗೆ ಮನೆಯಲ್ಲಿ ಮಲಗಿದ್ದಾಗ ಅಡುಗೆ ಸಿಲೆಂಡರನಲ್ಲಿ ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿತ್ತು. ಈ ಘಟನೆಯಲ್ಲಿ ಗಾಯಗೊಂಡಿದ್ದ ರಾಜೇಶ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಸಂಜೆ 4 ಗಂಟೆಯಲ್ಲಿ ಮೃತಪಟ್ಟಿದ್ದಾರೆ.

ಇವರ ವಾರಸುದಾರರ ಬಗ್ಗೆ ಯಾವುದೇ ಮಾಹಿತಿ ಇಲ್ಲದ ಕಾರಣ, ಪರಿಚಿತರು ಸಂಬಂಧಿಗಳ ಹುಡುಕಾಟದಲ್ಲಿ ತೊಡಗಿದ್ದಾರೆ.  ಆದ್ದರಿಂದ, ಮೃತರ ಬಗ್ಗೆ ಮಾಹಿತಿ ಬೇಕಾದಲ್ಲಿ  ಮೊಬೈಲ್ ದೂರವಣಿ ಸಂಖ್ಯೆ : 9740899413  ಇಲ್ಲಿಗೆ ಸಂಪರ್ಕಿಸಲು ಕೋರಲಾಗಿದೆ.

key words: Fire accident, Koragajja worshipper, bangalore,

Fire accident: Koragajja worshipper dies without responding to treatment.

The post BENGALURU FIRE ACCIDENT: ಚಿಕಿತ್ಸೆಗೆ ಸ್ಪಂಧಿಸದೆ ಕೊರಗಜ್ಜ ಆರಾಧಕ ಮೃತ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಾಸಕ ಪೊನ್ನಣ್ಣ ವಿರುದ್ದ ಪೋಸ್ಟ್,: ಬಂಧನದಿಂದ ಮನನೊಂದು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಬೆಂಗಳೂರು,ಏಪ್ರಿಲ್,4,2025 (www.justkannada.in): ಕಾಂಗ್ರೆಸ್ ಶಾಸಕ ಪೊನ್ನಣ್ಣ ಅವರ ವಿರುದ್ದ ಅಪಹಾಸ್ಯದ ಬಗ್ಗೆ...

ಮೈಸೂರಿನ ರಂಗಾಯಣದಲ್ಲಿ ಏ.14ರಿಂದ ಚಿಣ್ಣರ ಮೇಳ -2025: ಅರ್ಜಿ ವಿತರಣೆ

ಮೈಸೂರು,ಏಪ್ರಿಲ್,2,2025 (www.justkannada.in): ಮೈಸೂರು ರಂಗಾಯಣದ ಆವರಣದಲ್ಲಿ ಇಪ್ಪತ್ತೊಂದನೇ ವರ್ಷದ ಚಿಣ್ಣರಮೇಳ  ದಿನಾಂಕ:14-04-2025...

ನಟ ದರ್ಶನ್ ಜಾಮೀನು ರದ್ದು ಕೋರಿ ಅರ್ಜಿ ವಿಚಾರಣೆ ಏ.22ಕ್ಕೆ ಮುಂದೂಡಿಕೆ

ನವದೆಹಲಿ,ಏಪ್ರಿಲ್,2,2025 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು...

ಬಸ್ ಚಾಲಕನಿಗೆ ಹೃದಯಾಘಾತ: ಪಾದಚಾರಿ ಮಹಿಳೆಗೆ ಡಿಕ್ಕಿ: ಇಬ್ಬರೂ ಸಾವು

ಮೈಸೂರು,ಏಪ್ರಿಲ್,2,2025 (www.justkannada.in): ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಚಾಲಕನಿಗೆ ಹೃದಯಾಘಾತವಾಗಿ...