24
June, 2026

A News 365Times Venture

24
Wednesday
June, 2026

A News 365Times Venture

BENGALURU FIRE ACCIDENT: ಚಿಕಿತ್ಸೆಗೆ ಸ್ಪಂಧಿಸದೆ ಕೊರಗಜ್ಜ ಆರಾಧಕ ಮೃತ.

Date:

ಬೆಂಗಳೂರು. ಏ.1.,2025: ಗ್ಯಾಸ್ ಸಿಲೆಂಡರ್ ಸ್ಪೋಟದಿಂದ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದ ಕೊರಗಜ್ಜ ಆರಾಧಕ  ಚಿಕಿತ್ಸೆಗೆ ಸ್ಪಂಧಿಸಿದೆ ಮೃತಪಟ್ಟಿದ್ದಾರೆ. ಮಂಗಳೂರು ಮೂಲದ  ರಾಜೇಶ್ ಕೋಟಿಯನ್ (40) ಮೃತ ವ್ಯಕ್ತಿ.

ಘಟನೆ ಹಿನ್ನೆಲೆ:

ಮಂಗಳೂರಿನಲ್ಲಿ ಕೊರಗಜ್ಜ ದೇವಸ್ಥಾನದ ಆರಾಧಕರಾಗಿದ್ದ ರಾಜೇಶ್, ಕಳೆದ ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ಆಗಮಿಸಿ  ಇಲ್ಲಿನ ಯೂನೈಟಡ್ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದರು.

ಭಾನುವಾರ ಇಲ್ಲಿನ ರಾಮಚಂದ್ರಪುರಂನ ತಮ್ಮ ಬಾಡಿಗೆ ಮನೆಯಲ್ಲಿ ಮಲಗಿದ್ದಾಗ ಅಡುಗೆ ಸಿಲೆಂಡರನಲ್ಲಿ ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿತ್ತು. ಈ ಘಟನೆಯಲ್ಲಿ ಗಾಯಗೊಂಡಿದ್ದ ರಾಜೇಶ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಸಂಜೆ 4 ಗಂಟೆಯಲ್ಲಿ ಮೃತಪಟ್ಟಿದ್ದಾರೆ.

ಇವರ ವಾರಸುದಾರರ ಬಗ್ಗೆ ಯಾವುದೇ ಮಾಹಿತಿ ಇಲ್ಲದ ಕಾರಣ, ಪರಿಚಿತರು ಸಂಬಂಧಿಗಳ ಹುಡುಕಾಟದಲ್ಲಿ ತೊಡಗಿದ್ದಾರೆ.  ಆದ್ದರಿಂದ, ಮೃತರ ಬಗ್ಗೆ ಮಾಹಿತಿ ಬೇಕಾದಲ್ಲಿ  ಮೊಬೈಲ್ ದೂರವಣಿ ಸಂಖ್ಯೆ : 9740899413  ಇಲ್ಲಿಗೆ ಸಂಪರ್ಕಿಸಲು ಕೋರಲಾಗಿದೆ.

key words: Fire accident, Koragajja worshipper, bangalore,

Fire accident: Koragajja worshipper dies without responding to treatment.

The post BENGALURU FIRE ACCIDENT: ಚಿಕಿತ್ಸೆಗೆ ಸ್ಪಂಧಿಸದೆ ಕೊರಗಜ್ಜ ಆರಾಧಕ ಮೃತ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ಡ್ರಗ್ಸ್ ಕ್ಯಾಪಿಟಲ್ ಆಗುತ್ತಿದೆ, ಆ ಕಡೆ ಗಮನ ಹರಿಸಿ- MLC  ಸಿ.ಟಿ ರವಿ ತಿರುಗೇಟು

ಬೆಂಗಳೂರು,ಜೂನ್,23,2026 (www.justkannada.in): ಆರ್ ಎಸ್ ಎಸ್ ನೋಂದಣಿ ವಿಚಾರದಲ್ಲಿ ದಾಖಲೆ ಕೊಡದೆ...

ಸಿಎಂ ಡಿಕೆಶಿ ಒಕ್ಕಲಿಗರ ಲೀಡರ್ ಆಗಬಾರದೆಂದು ಟೌನ್ ಶಿಪ್ ಗೆ  HDK ವಿರೋಧ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಜೂನ್,23,2026 (www.justkannada.in):  ಬಿಡದಿ ಟೌನ್ ಶಿಪ್ ಗೆ ಕೇಂದ್ರ ಸಚಿವ ಹೆಚ್...

ಬಿಡದಿ ಟೌನ್ ಶಿಪ್ ಜಟಾಪಟಿ: ಹೆಚ್ ಡಿಕೆಗೆ ಟಾಂಗ್ ಕೊಟ್ಟ ಸಚಿವ ಯುಟಿ ಖಾದರ್

ಮಂಗಳೂರು,ಜೂನ್,23,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಸಿಎಂ ಡಿಕೆ ಶಿವಕುಮಾರ್...

ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಆವರಿಗೆ ಸಿಎಂ ಡಿ.ಕೆ ಶಿವಕುಮಾರ್ ಅಂತಿಮ ನಮನ

ರಾಮನಗರ, ಜೂನ್ 23,2026 (www.justkannada.in): ಸೋಮವಾರ ಲಿಂಗೈಕ್ಯರಾದ ಕನಕಪುರ ದೇಗುಲ ಮಠದ...