6
October, 2026

A News 365Times Venture

6
Tuesday
October, 2026

A News 365Times Venture

BJP-JDS ಹಾಲುಜೇನಿನಂತೆ: ‘ಕೈ’ ಈಗಾಗಲೇ ಚಾಪೆ ಸುತ್ತಲು ಆರಂಭಿಸಿದೆ- ಛಲವಾದಿ ನಾರಾಯಣಸ್ವಾಮಿ

Date:

ಬೆಂಗಳೂರು,ಅಕ್ಟೋಬರ್,6,2026 (www.justkannada.in): ಬಿಜೆಪಿ ಜೆಡಿಎಸ್  ಮೈತ್ರಿ ಬಗ್ಗೆ ಎಲ್ಲೂ ಅಪಸ್ವರ ಬಂದಿಲ್ಲ. ಬಿಜೆಪಿ ಜೆಡಿಎಸ್ ನವರು ಹಾಲು ಜೇನಿನಂತೆ ಇದ್ದೇವೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಕಾಂಗ್ರೆಸ್ ಪಕ್ಷಕ್ಕೆ ಮತ್ತೊಮ್ಮೆ ಅಧಿಕಾರಕ್ಕೆ ಬರುವ  ಭರವಸೆ ಇಲ್ಲ. ಅವರು ಮಾಡಿಸಿರುವ ಸರ್ವೇಯಲ್ಲಿ 50ರಿಂದ 60 ಸ್ಥಾನಗಳು ಮಾತ್ರ ಬಂದಿದೆ. ಹೀಗಾಗಿ ಅವರು ವಿಚಲಿತರಾಗಿದ್ದಾರೆ. ಕಾಂಗ್ರೆಸ್ಸಿಗರು ಈಗಾಗಲೇ ಚಾಪೆ ಸುತ್ತಲು ಆರಂಭಿಸಿದ್ದಾರೆ ಎಂದು ಲೇವಡಿ ಮಾಡಿದರು.

ಇನ್ನು ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಯಾವುದೇ ಅಪಸ್ವರ ಕೇಳಿ ಬಂದಿಲ್ಲ.  ರಾಜ್ಯದಲ್ಲಿ ಎರಡೂ ಪಕ್ಷದವರು ಹಾಲು ಜೇನಿನಂತೆ ಇದ್ದೇವೆ ಎಂದರು.

 

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕನ್ನಡ ಕೈಬರಹ ಉಳಿಸಲು ಹಿರಿಯ ಲೇಖಕ ರಘುಪತಿ ತಾಮ್ಹನ್ ಕರ್ ಸಲಹೆ

ಮೈಸೂರು,ಅಕ್ಟೋಬರ್,6,2026 (www.justkannada.in):  ಇಂದಿನ ಮಕ್ಕಳು ಕನ್ನಡವನ್ನು ಇಂಗ್ಲಿಷಿನಲ್ಲಿ ಬರೆಯುತ್ತಿದ್ದಾರೆ. ಇದಕ್ಕಾಗಿ ಕನ್ನಡ...

ಮೈಸೂರು ದಸರಾ ಹಿನ್ನೆಲೆ: ಕಾಯ್ದಿರಿಸದ ವಿಶೇಷ ರೈಲುಗಳ ಸಂಚಾರಕ್ಕೆ ನಿರ್ಧಾರ

ಮೈಸೂರು,ಅಕ್ಟೋಬರ್,6,2026 (www.justkannada.in): ಮೈಸೂರು ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು...

ರಾಜ್ಯದ ಮಠಗಳು, ಸ್ವಾಮೀಜಿಗಳ ಬಗ್ಗೆ ನನಗೆ ಅಪಾರವಾದ ಗೌರವವಿದೆ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಅಕ್ಟೋಬರ್,6,2026 (www.justkannada.in): “ರಾಜ್ಯದ ಮಠಗಳು, ಸ್ವಾಮೀಜಿಗಳ ಬಗ್ಗೆ ನನಗೆ ಅಪಾರವಾದ...

ಬಡವರ ಮತ ಕಿತ್ತು ಹಾಕುವುದು ನಾಚಿಕೆಗೇಡಿನ ಕೆಲಸ: ಬಿಜೆಪಿ ಕುತಂತ್ರದ ರಾಜಕಾರಣ ಮಾಡಬಾರದು- ಸಿಎಂ ಡಿಕೆಶಿ

ಬೆಂಗಳೂರು, ಅಕ್ಟೋಬರ್,06,2026 (www.justkannada.in):  ಕರ್ನಾಟಕ ಬಿಜೆಪಿಯವರು ಕುತಂತ್ರದ ರಾಜಕಾರಣ ಮಾಡಬಾರದು. ಪ್ರಜಾಪ್ರಭುತ್ವ...