13
February, 2026

A News 365Times Venture

13
Friday
February, 2026

A News 365Times Venture

BREAKING NEWS: ಉಚಿತ ಶಿಕ್ಷಣ, ಹೊಸ ಇತಿಹಾಸ ಸೃಷ್ಠಿಸಿದ ಕೇರಳ ಸರಕಾರ.

Date:

 

ತಿರುವನಂತಪುರಂ: ಭಾರತದಲ್ಲಿ ಮೊದಲ ಬಾರಿ ಪದವಿ ಮಟ್ಟದವರೆಗೆ ಸಂಪೂರ್ಣ ಉಚಿತ ಶಿಕ್ಷಣ ಒದಗಿಸುವ ರಾಜ್ಯವಾಗಿ ಕೇರಳ ಇತಿಹಾಸ ನಿರ್ಮಿಸಿದೆ.

2026–27ರ ರಾಜ್ಯ ಬಜೆಟ್‌ನಲ್ಲಿ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ಅವರು, ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳ ಕಲಾ ಮತ್ತು ವಿಜ್ಞಾನ ಪದವಿ ಕೋರ್ಸ್‌ಗಳನ್ನು ಉಚಿತಗೊಳಿಸುವುದಾಗಿ ಘೋಷಿಸಿದರು. ಇದರಿಂದ 12ನೇ ತರಗತಿಯ ನಂತರವೂ ಉಚಿತ ಶಿಕ್ಷಣವನ್ನು ವಿಸ್ತರಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕೇರಳ ಪಾತ್ರವಾಯಿತು.

ಬಜೆಟ್‌ನಲ್ಲಿ 1ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಅಪಘಾತ ವಿಮೆ ಸೌಲಭ್ಯ, ವಿಶ್ವವಿದ್ಯಾಲಯಗಳಿಗೆ ಹೆಚ್ಚುವರಿ ಅನುದಾನ, ಪಿಎಚ್‌ಡಿ ಬೆಂಬಲ ಸೇರಿದಂತೆ ವಿದ್ಯಾರ್ಥಿವೇತನ ಮತ್ತು ಫೆಲೋಶಿಪ್‌ಗಳಿಗೆ ₹38.76 ಕೋಟಿ ಮೀಸಲಿಡಲಾಗಿದೆ.

ಆಧುನಿಕ ತಂತ್ರಜ್ಞಾನ, ವೃತ್ತಿಪರ ಶಿಕ್ಷಣ ಮತ್ತು ಭವಿಷ್ಯದ ಕೌಶಲ್ಯಗಳಿಗೆ ಒತ್ತು ನೀಡುವ “ಗ್ಲೋಬಲ್ ಸ್ಕೂಲ್” ಸ್ಥಾಪನೆಗೂ ಪ್ರಸ್ತಾವನೆ ಸಲ್ಲಿಸಲಾಗಿದೆ. ಜೊತೆಗೆ ಸಂಶೋಧನಾ ಸಂಸ್ಥೆಗಳು ಮತ್ತು ಸ್ಥಳೀಯ ಸಂಸ್ಥೆಗಳ ನಡುವೆ ಬಲವಾದ ಸಹಕಾರ ನಿರ್ಮಿಸುವುದಕ್ಕೂ ಕ್ರಮ ಕೈಗೊಳ್ಳಲಾಗಿದೆ.

ವಿದ್ಯಾರ್ಥಿಗಳ ವಸತಿ ಸಮಸ್ಯೆ ನಿವಾರಣೆಗೆ ಸಾರ್ವಜನಿಕ ಹಾಸ್ಟೆಲ್ ಆರಂಭಿಸಲಾಗುವುದು. ವಿಶ್ವವಿದ್ಯಾಲಯಗಳ ಚಟುವಟಿಕೆಗಳನ್ನು ಬಲಪಡಿಸಲು ₹259.09 ಕೋಟಿ ಅನುದಾನ ಘೋಷಿಸಲಾಗಿದೆ.

ಶಿಕ್ಷಣ, ಕಲ್ಯಾಣ ಮತ್ತು ಸಾಮಾಜಿಕ ಭದ್ರತೆಗೆ ಗಟ್ಟಿಯಾದ ಒತ್ತು ನೀಡಿರುವ ಈ ಬಜೆಟ್ ಮೂಲಕ, ಕೇರಳವು ಭಾರತದಲ್ಲಿ ಉನ್ನತ ಶಿಕ್ಷಣಕ್ಕೆ ಹೊಸ ಮಾನದಂಡವನ್ನು ಸ್ಥಾಪಿಸುತ್ತಿದೆಯೇ ಎಂಬ ಪ್ರಶ್ನೆ ಈಗ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ.

key words: Kerala, sets new education benchmark, free education, up to the undergraduate level.

summary:

Kerala sets new education benchmark, free education up to the undergraduate level.

Kerala creates history by becoming the first state in India to offer completely free education up to the undergraduate level. In the State Budget 2026-27, Finance Minister K. N. Balagopal announced that Arts and Science degree courses in government and aided colleges will now be free, extending free education beyond Class 12 for the first time.

The budget also brings accident insurance for students from Classes 1 to 12, higher funding for universities, scholarships and fellowships including PhD support, with an allocation of ₹38.76 crore. A new “Global School” focusing on modern technology, vocational education and future skills has also been proposed, along with stronger links between research institutions and local bodies.

To remove accommodation hurdles, a public hostel will be launched, while ₹259.09 crore has been allocated to strengthen university activities. With a strong focus on education, welfare and social security, is Kerala setting a new benchmark for higher education in India?

The post BREAKING NEWS: ಉಚಿತ ಶಿಕ್ಷಣ, ಹೊಸ ಇತಿಹಾಸ ಸೃಷ್ಠಿಸಿದ ಕೇರಳ ಸರಕಾರ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರ ಹೋದ್ರೂ ತೊಂದರೆ ಇಲ್ಲ: ಡಿಕೆಶಿ ಶತಾಯಗತಾಯ ಸಿಎಂ ಆಗಲು ಹೊರಟಿದ್ದಾರೆ- ಶಾಸಕ ಯತ್ನಾಳ್

ಉಡುಪಿ.ಫೆಬ್ರವರಿ,13,2026 (www.justkannada.in): ಸರ್ಕಾರ ಹೋದರೂ ತೊಂದರೆ ಇಲ್ಲ ಡಿಕೆ ಶಿವಕುಮಾರ್  ಶತಾಯಗತಾಯ...

ಸಿಎಂ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ, ನಾನು ಮಾತನಾಡಲ್ಲ- ಸಚಿವ ರಾಮಲಿಂಗರೆಡ್ಡಿ

ಬೀದರ್,ಫೆಬ್ರವರಿ,13,2026 (www.justkannada.in): ಸಿಎಂ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ. ಈ ಬಗ್ಗೆ...

ಹೃದಯಾಘಾತದಿಂದ ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ

ಬೆಂಗಳೂರು,ಫೆಬ್ರವರಿ,13,2026 (www.justkannada.in): ಹಿರಿಯ ನಿರ್ದೇಶ ಜೋ ಸೈಮನ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬ...

ಸರ್ಕಾರಕ್ಕೆ 1 ಸಾವಿರ ದಿನ: ನಾಳೆ ಸಾರ್ಥಕ ಕೆಲಸದ ಸಮರ್ಪಣಾ ಕಾರ್ಯಕ್ರಮ- ಸಚಿವ ಕೃಷ್ಣಭೈರೇಗೌಡ

ಗದಗ,ಫೆಬ್ರವರಿ,13,2026 (www.justkannada.in):  ‘ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ 1 ಸಾವಿರ...