30
July, 2025

A News 365Times Venture

30
Wednesday
July, 2025

A News 365Times Venture

Kannada News

ಮೈಸೂರು: ನಗರಸಭೆಯ ನಾಲ್ಕು ಜನ ಸದಸ್ಯರು ಅನರ್ಹ

ಮೈಸೂರು,ಜುಲೈ,30,2025 (www.justkannada.in): ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದ್ದ ನಂಜನಗೂಡು ನಗರಸಭೆಯ ನಾಲ್ಕು ಜನ ಸದಸ್ಯರನ್ನು ಅನರ್ಹಗೊಳಿಸಿ ಮೈಸೂರಿನ ಜಿಲ್ಲಾಧಿಕಾರಿಗಳ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ. ಗಿರೀಶ್ ಕುಮಾರ್ ಟಿಎಂ, ಗಾಯತ್ರಿ, ಮೀನಾಕ್ಷಿ...

ಇಂದು, ನಾಳೆ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ವಾಹನ ಸಂಚಾರ ನಿರ್ಬಂಧ

ಚಾಮರಾಜನಗರ, ಜುಲೈ,29,2025 (www.justkannada.in): ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ತಡೆಗೋಡೆ ಕುಸಿತ ಹಿನ್ನಲೆ ಇಂದು, ನಾಳೆ ವಾಹನ ಸಂಚಾರಕ್ಕೆ  ನಿರ್ಬಂಧ ವಿಧಿಸಲಾಗಿದೆ. ಗೋಪಾಲಸ್ವಾಮಿ ಬೆಟ್ಟದ ರಸ್ತೆ ಬದಿ ಪ್ಯಾರಾಪಿಟ್...

ನಟ ದರ್ಶನ್ ಫ್ಯಾನ್ಸ್ ಬ್ಯಾಡ್ ಕಮೆಂಟ್ ವಿಚಾರ: ನಟಿ ರಮ್ಯಾ ಬೆನ್ನಿಗೆ ನಿಂತ ಶಿವಣ್ಣ

ಬೆಂಗಳೂರು,ಜುಲೈ,29,2025 (www.justkannada.in):  ರೇಣುಕಸ್ವಾಮಿಗೆ ನ್ಯಾಯ ಸಿಗಲಿ ಎಂದಿದ್ದಕ್ಕೆ ನಟ ದರ್ಶನ್ ಅಭಿಮಾನಿಗಳು ಕೆಟ್ಟದಾಗಿ ಕಮೆಂಟ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಪರ ಹಲವು ನಟರು ನಿಂತಿದ್ದಾರೆ. ಇದೀಗ ನಟ ಶಿವರಾಜ್ ಕುಮಾರ್ ಸಹ...

ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಕೇಂದ್ರದ ವಿರುದ್ದ ಬಿಜೆಪಿಯವರಿಂದ ಪ್ರತಿಭಟನೆ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜುಲೈ, 29,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರ ಕೊರತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದ ಬಿಜೆಪಿ ವಿರುದ್ದ  ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ , ...

ಉಗ್ರರ ದಾಳಿ ತಡೆಯುವಲ್ಲಿ ಏಕೆ ವಿಫಲರಾಗಿದ್ದೀರಿ? ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಗುಡುಗು

ನವದೆಹಲಿ,ಜುಲೈ,29,2025 (www.justkannada.in):  ಪಹಲ್ಗಾಮ್ ದಾಳಿ ಮತ್ತು ಆಪರೇಷನ್ ಸಿಂಧೂರ ಬಗ್ಗೆ ಸಂಸತ್ ನಲ್ಲಿ ಚರ್ಚೆಯಾಗುತ್ತಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ  ಅಮಿತ್ ಶಾ, ರಾಜ್ಯಸಭೆ ವಿಪಕ್ಷ ನಾಯಕ...

Popular

Subscribe

spot_imgspot_img