10
July, 2025

A News 365Times Venture

10
Thursday
July, 2025

A News 365Times Venture

Kannada News

ಖಾಸಗಿ ಮೆಡಿಕಲ್‌ ಲಾಬಿಗೆ ಮಣಿದ ಸರ್ಕಾರ: ಹೈಕೋರ್ಟ್‌ ಆದೇಶ ಸ್ವಾಗತಾರ್ಹ- ಆರ್‌.ಅಶೋಕ್

ಬೆಂಗಳೂರು, ಜುಲೈ,9,2025 (www.justkannada.in): ಜನೌಷಧಿ ಕೇಂದ್ರಗಳ ಸ್ಥಗಿತ ಕುರಿತು ಹೈಕೋರ್ಟ್‌ ನೀಡಿದ ಮಧ್ಯಂತರ ತಡೆ ಆದೇಶವನ್ನು ಸ್ವಾಗತಿಸುತ್ತೇನೆ. ಖಾಸಗಿ ಲಾಬಿಗೆ ಮಣಿದ ಸರ್ಕಾರಕ್ಕೆ ಈಗ ಹಿನ್ನಡೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ...

ಸಿಎಂ, ಡಿಸಿಎಂ ಹೆಸರಲ್ಲಿ 20ಕ್ಕೂ ಹೆಚ್ಚು ಮಂದಿಗೆ ಕೋಟಿ ಕೋಟಿ ಹಣ ವಂಚಿಸಿದ್ದ ಮಹಿಳೆ ಬಂಧನ

ಬೆಂಗಳೂರು, ಜುಲೈ, 9,2025 (www.justkannada.in): ಸಿಎಂ, ಡಿಸಿಎಂ ಹೆಸರಲ್ಲಿ 20ಕ್ಕೂ ಹೆಚ್ಚು ಜನರಿಗೆ ಕೋಟಿ ಕೋಟಿ ರೂ. ಹಣ ವಂಚಿಸಿದ್ದ ಮಹಿಳೆಯನ್ನ  ಬೆಂಗಳೂರಿನ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಸವಿತಾ ಬಂಧಿತ ಮಹಿಳೆ. ಈಕೆ...

ಪಾಠ ಕೇಳುವಾಗಲೇ 4ನೇ ತರಗತಿ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ

ಚಾಮರಾಜನಗರ,ಜುಲೈ,9,2025 (www.justkannada.in):  ಪಾಠ ಕೇಳುವಾಗಲೇ 4ನೇ ತರಗತಿ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಚಾಮರಾಜ ನಗರದಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲ್ಲೂಕಿನ ಕುರಬರಗೇರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. 4ನೇ ತರಗತಿ ವಿದ್ಯಾರ್ಥಿ...

ಮೈಸೂರು ದಸರಾ ಏರ್ ಶೋಗೆ ಮನವಿ: ಕೇಂದ್ರ ಸಚಿವರಿಂದ ಸಮ್ಮತಿ- ಸಿಎಂ ಸಿದ್ದರಾಮಯ್ಯ

ನವದೆಹಲಿ,ಜುಲೈ,9,2025 (www.justkannada.in):  ಮೈಸೂರು ದಸರಾದಲ್ಲಿ ಏರ್ ಶೋಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದ್ದೇವೆ. ಇದಕ್ಕೆ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಕೇಂದ್ರ ಸಚಿವ ರಾಜನಾಥ್...

ಮಹಾನಗರ ಪಾಲಿಕೆ ನೌಕರರ ಮುಷ್ಕರ:  MLC ಕೆ.ವಿವೇಕಾನಂದ ಬೆಂಬಲ

ಮೈಸೂರು,ಜುಲೈ,9,2025 (www.justkannada.in):  ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ ಅವರು ಮೈಸೂರು ಮಹಾನಗರ ಪಾಲಿಕೆ ಕಚೇರಿಗೆ ಬುಧವಾರ ಭೇಟಿ ನೀಡಿ ಮಹಾನಗರ ಪಾಲಿಕೆ ಅಧಿಕಾರಿಗಳು, ಸಿಬ್ಬಂದಿ ನಡೆಸುತ್ತಿರುವ ಮುಷ್ಕರಕ್ಕೆ ಬೆಂಬಲ ಸೂಚಿಸಿದರು. ರಾಜ್ಯದ ಎಲ್ಲ 10...

Popular

Subscribe

spot_imgspot_img