15
September, 2026

A News 365Times Venture

15
Tuesday
September, 2026

A News 365Times Venture

Kannada News

ನೈಸ್ ಅಕ್ರಮ: ನಿವೇಶನ ಹಂಚಿಕೆಗೆ ಸಂಪುಟ ನಿರ್ಧಾರ ಕೋರ್ಟ್ ತೀರ್ಪುಗಳ ಉಲ್ಲಂಘನೆ- ಮಾಜಿ ಪ್ರಧಾನಿ HDD

ಬೆಂಗಳೂರು, ಸೆಪ್ಟೆಂಬರ್, 7, 2026 (www.justkannada.in):  ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ನೈಸ್) ಗಾಗಿ ಭೂಮಿ ಕಳೆದುಕೊಂಡಿರುವ ರೈತರಿಗೆ ನಿವೇಶನಗಳನ್ನು ಹಂಚಿಕೆ ಮಾಡುವುದಾಗಿ ರಾಜ್ಯ ಸಚಿವ ಸಂಪುಟ ನಿರ್ಧಾರ ಮಾಡಿರುವ ಬಗ್ಗೆ ಮಾಜಿ...

ನೈಸ್ ಯೋಜನೆ; ಕಾನೂನಿನ ಚೌಕಟ್ಟಿನಲ್ಲೇ ಕ್ರಮ: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು, ಸೆಪ್ಟಂಬರ್, 7,2026 (www.justkannada.in) :  “ನೈಸ್ ಯೋಜನೆ ಕುರಿತಂತೆ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡರೂ ಕಾನೂನು ಚೌಕಟ್ಟಿನಲ್ಲೇ ಕೈಗೊಳ್ಳಲಿದೆ” ಎಂದು ಸಿಎಂ ಡಿ .ಕೆ ಶಿವಕುಮಾರ್ ಅವರು ಹೇಳಿದರು. ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ...

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬೆಂಗಳೂರು,ಸೆಪ್ಟಂಬರ್,7,2026 (www.justkannada.in):  ಕೆಪಿಎಸ್ ಸಿ ನೇಮಕಾತಿಯಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರಿಗೆ  ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ. ನಿರೀಕ್ಷಣಾ ಜಾಮೀನು ಕೋರಿ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್...

ರೂಪನಗರದ ನೀರು ಕಾವೇರಿ ನಗರಕ್ಕೆ ತಿರುವು: ನಿವಾಸಿಗಳ ತೀವ್ರ ವಿರೋಧ

ಮೈಸೂರು,ಸೆಪ್ಟಂಬರ್,7,2026 (www.justkannada.in): ರೂಪನಗರ ಲೇಔಟ್‌ ನ ಕುಡಿಯುವ ನೀರನ್ನು ಪಕ್ಕದ ಕಾವೇರಿ ನಗರ ಲೇ ಔಟ್‌ ಗೆ ತಿರುಗಿಸಲು ಬೋಗಾದಿ ಪಟ್ಟಣ ಪಂಚಾಯಿತಿ ಕೈಗೊಂಡಿರುವ ಕ್ರಮಕ್ಕೆ ರೂಪನಗರ ನಿವಾಸಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸುಮಾರು...

ಹಿಂದುಳಿದ ಒಕ್ಕೂಟ ಸಮಾವೇಶ ನನಗೆ ಸಂಬಂಧಪಟ್ಟಿಲ್ಲ- ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಸೆಪ್ಟಂಬರ್,7,2026 (www.justkannada.in): ಹಿಂದುಳಿದ ಒಕ್ಕೂಟ ಸಮಾವೇಶ ನನಗೆ ಸಂಬಂಧಪಟ್ಟಿಲ್ಲ. ನನ್ನನ್ನು ಕರೆದಿರಲಿಲ್ಲ ಹಾಗಾಗಿ ಹೋಗಿಲ್ಲ ಅಷ್ಟೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಇಂದು ಮಾಧ್ಯಮ ಜೊತೆ ಮಾತನಾಡಿದ ಸಚಿವ ಸತೀಶ್...

Popular

Subscribe

spot_imgspot_img