1
April, 2026

A News 365Times Venture

1
Wednesday
April, 2026

A News 365Times Venture

Kannada News

ದಾವಣಗೆರೆ-ಬಾಗಲಕೋಟೆಯಲ್ಲಿ ಗೆಲುವು ನಮ್ಮದೇ : ಗೆದ್ದೇ ಗೆಲ್ಲುತ್ತೇವೆ- ಮಾಜಿ ಸಿಎಂ BSY

ದಾವಣಗೆರೆ,ಮಾರ್ಚ್,23,2026 (www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಬಗ್ಗೆ ಜನ ಬೇಸತ್ತಿದ್ದು,  ಹೀಗಾಗಿ ದಾವಣಗೆರೆ-ಬಾಗಲಕೋಟೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ನಾವು ಗೆದ್ದೇ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ...

ಜನಸೇವೆ ಮಾಡಲು ಕೈ ಅಭ್ಯರ್ಥಿ ಉಮೇಶ್ ಮೇಟಿಗೆ ವೋಟ್ ಮಾಡಿ-ಸಚಿವ ಎಂ. ಬಿ ಪಾಟೀಲ್ ಮನವಿ

ಬಾಗಲಕೋಟೆ,ಮಾರ್ಚ್,23,2026 (www.justkannada.in):   ಅನಿರೀಕ್ಷಿತವಾಗಿ ಬಾಗಲಕೋಟೆ ಉಪ ಚುನಾವಣೆ ಬಂದಿದೆ. ಜನರ ಸೇವೆ ಮಾಡುವುದಕ್ಕೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಗೆ ವೋಟ್ ಮಾಡಿ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಮನವಿ ಮಾಡಿದರು. ಬಾಗಲಕೋಟೆ ನವನಗರದ...

ಈಗಾಗಲೇ ಸರ್ವೇ ಮಾಡಿಸಿದ್ದೇವೆ: ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆ- ಡಿಸಿಎಂ ಡಿಕೆ ಶಿವಕುಮಾರ್

ದಾವಣಗೆರೆ,ಮಾರ್ಚ್,23,2026 (www.justkannada.in): ನಾವು ಈಗಾಗಲೇ ಸರ್ವೇ ಮಾಡಿಸಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಇಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮಗಳ...

ಸಿಎಂ  ಪತ್ರಕ್ಕೆ ಸ್ಪಂದನೆ: ಹೆಚ್ಚುವರಿ 20% ಸಿಲಿಂಡರ್  ಪೂರೈಕೆಗೆ ಕೇಂದ್ರ ಒಪ್ಪಿಗೆ – ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್, 23,2026 (www.justkannada.in): ಸಿಎಂ ಸಿದ್ದರಾಮಯ್ಯ ಬರೆದ 2ನೇ ಪತ್ರಕ್ಕೆ ಕೇಂದ್ರ ಸರ್ಕಾರ ಸ್ಪಂದಿಸಿದ್ದು ಹೆಚ್ಚುವರಿ 20% ಸಿಲಿಂಡರ್  ಪೂರೈಕೆಗೆ ಒಪ್ಪಿಗೆ ನೀಡಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು. ಅಧಿಕಾರಿಗಳ...

ಎರಡು ಕ್ಷೇತ್ರಗಳಲ್ಲಿ ನಮ್ಮದೇ ಗೆಲುವು: ಯಾರೂ ತಡೆಯಲು ಸಾಧ್ಯವಿಲ್ಲ- ಬಿವೈ ವಿಜಯೇಂದ್ರ

ಬಾಗಲಕೋಟೆ,ಮಾರ್ಚ್,23,2026 (www.justkannada.in):  ಬಾಗಲಕೋಟೆ, ದಾವಣಗೆರೆ ದಕ್ಷಿಣ ಎರಡೂ ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಬಾಗಲಕೋಟೆಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಸದ್ಯದ ವಾತಾವರಣ...

Popular

Subscribe

spot_imgspot_img