ಮೈಸೂರು,ಆಗಸ್ಟ್,16,2025 (www.justkannada.in): ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆಯ ಅಂಗವಾಗಿ ಸುದ್ದಿ ಛಾಯಾಚಿತ್ರ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಆಗಸ್ಟ್ 19ರಂದು (ಮಂಗಳವಾರ) ಬೆಳಗ್ಗೆ 10.30ಕ್ಕೆ ಪತ್ರಕರ್ತರ ಭವನದಲ್ಲಿ ಆಯೋಜಿಸಲಾಗಿದೆ.
ವಿಶ್ವ...
ಮೈಸೂರು,ಆಗಸ್ಟ್,16,2025 (www.justkannada.in): ಮಕ್ಕಳಲ್ಲಿ ನಗುಮುಖದ ಕಲಿಕೆಗಾಗಿ ಅನಿಮೇಶನ್ ತಂತ್ರಜ್ಞಾನ ಬಳಕೆ ಮಾಡುವಲ್ಲಿ ವೈಭವ್ ಕುಮಾರೇಶ್ ಹೆಸರುವಾಸಿಯಾಗಿದ್ದಾರೆ ಎಂದು ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಹಿರಿಯ ರಂಗನಿರ್ದೇಶಕ ಪ್ರಸನ್ನ ನುಡಿದರು.
ಭಾರತೀಯ...
ಬೆಂಗಳೂರು,ಅಗಸ್ಟ್,16,2025 (www.justkannada.in): ಸರ್ಕಾರದ ಯೋಜನೆಗಳು ಶೇ.100ರಷ್ಟು ಎಸ್‌ಸಿ/ಎಸ್‌ಟಿ ಜನಸಂಖ್ಯೆಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು. ಅನುದಾನವನ್ನ ಸಮರ್ಪಕವಾಗಿ ಬಳಸಿಕೊಂಡು ಶೇ.100ರಷ್ಟು ಪ್ರಗತಿ ಸಾಧಿಸಲೇ ಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು,ಆಗಸ್ಟ್,16,2025 (www.justkannada.in): ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿನ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಮದನ್ ಸಿಂಗ್(34) ಪತ್ನಿ...
ಬೆಂಗಳೂರು,ಆಗಸ್ಟ್,16,2025 (www.justkannada.in): ಧರ್ಮಸ್ಥಳ ಚಲೋ ಅಭಿಯಾನ ನಡೆಸುತ್ತಿರುವ ಬಿಜೆಪಿ ವಿರುದ್ದ ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದ್ದು, ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಹಿಂದುತ್ವ ತಮ್ಮ ಆಸ್ತಿ ಅಂದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಧರ್ಮಸ್ಥಳದ ಕುರಿತು ಅಪಪ್ರಚಾರ...