29
March, 2026

A News 365Times Venture

29
Sunday
March, 2026

A News 365Times Venture

Kannada News

ವಿಪಕ್ಷ ನಾಯಕರ ಮೇಲೆ IT, ED ದಾಳಿ ನಡೆಸುವುದೇ ಕೇಂದ್ರದ ದೊಡ್ಡ ಸಾಧನೆ- ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು,ಜೂನ್,13,2025 (www.justkannada.in):  ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರವು 11 ವರ್ಷಗಳಲ್ಲಿ ವಿಪಕ್ಷ ನಾಯಕರ ಮೇಲೆ IT, ED ದಾಳಿ ನಡೆಸಿರುವುದೇ ದೊಡ್ಡ ಸಾಧನೆಯಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಂಗ್ಯವಾಡಿದರು. ಇಂದು...

ಬೈಕ್ ಟ್ಯಾಕ್ಸಿ ಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ಹೈಕೋರ್ಟ್ ನಕಾರ

ಬೆಂಗಳೂರು,ಜೂನ್,13,2025 (www.justkannada.in):  ಓಲಾ, ಊಬರ್ ರ‍್ಯಾಪಿಡೋ ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ಹೈಕೋರ್ಟ್ ನಿರಾಕರಿಸಿದೆ. ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳ ಸೇವೆ ಸ್ಥಗಿತಗೊಳಿಸಲು ನಿರ್ದೇಶನ ನೀಡಿರುವ ಏಕಸದಸ್ಯಪೀಠದ ಆದೇಶ ಪ್ರಶ್ನಿಸಿ ಉಬರ್...

16ನೇ ಹಣಕಾಸು ಆಯೋಗದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ: ರಾಜ್ಯದ ಪ್ರಸ್ತಾವನೆ ಸಲ್ಲಿಕೆ

ನವದೆಹಲಿ,ಜೂನ್,13,2025 (www.justkannada.in):  ದೆಹಲಿಯಲ್ಲಿ ಇಂದು ನಡೆದ 16ನೇ ಹಣಕಾಸು ಆಯೋಗದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು ರಾಜ್ಯದ ಪ್ರಸ್ತಾವನೆಯನ್ನ ಸಲ್ಲಿಕೆ  ಮಾಡಿದರು. ಇಂದು 16ನೇ ಹಣಕಾಸು ಆಯೋಗದ ಅಧ್ಯಕ್ಷ  ಡಾ. ಅರ್ವಿಂದ್ ಪನಗಾರಿಯ ಅಧ್ಯಕ್ಷತೆಯಲ್ಲಿ...

10 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ: ಓರ್ವ ವಿದೇಶಿ ಮಹಿಳೆ ಬಂಧನ

ಬೆಂಗಳೂರು,ಜೂನ್,13,2025 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ವಿದೇಶಿ ಮಹಿಳೆಯನ್ನ ಬಂಧಿಸಿದ ಪೊಲೀಸರು 10 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಬೆಂಗಳೂರಿನಲ್ಲಿ  ಚಿಕ್ಕಜಾಲ ಠಾಣಾ ಪೊಲೀಸರು ಹಾಗೂ ಸಿಸಿಬಿ...

ವಿಮಾನ ಪತನ ದುರಂತ:  ಕೇಂದ್ರ ವಿಮಾನಯಾನ ಸಚಿವರ ರಾಜೀನಾಮೆಗೆ ಈಶ್ವರ್ ಖಂಡ್ರೆ ಆಗ್ರಹ

ಕಲಬುರುಗಿ,ಜೂನ್,13,2025 (www.justkannada.in):  ನಿನ್ನೆ ಅಹಮದಾಬಾದ್ ನ ಮೇಘಾನಿ ಪ್ರದೇಶದಲ್ಲಿ ವಿಮಾನ ಪತನವಾಗಿ 241 ಮಂದಿ ಸಾವನ್ನಪ್ಪಿದ ದುರಂತಕ್ಕೆ ಸಂಬಂಧಿಸಿದಂತೆ ಕೇಂದ್ರ ವಿಮಾನಯಾನ ಸಚಿವರು ರಾಜೀನಾಮೆ ನೀಡುವಂತೆ  ಅರಣ್ಯ ಸಚಿವ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ. ಈ...

Popular

Subscribe

spot_imgspot_img