1
April, 2026

A News 365Times Venture

1
Wednesday
April, 2026

A News 365Times Venture

Kannada News

ಕಾಂಗ್ರೆಸ್ ಪಕ್ಷಕ್ಕೆ ಒತ್ತಡ ಹೇರಲು ಬ್ಲಾಕ್ ಮೇಲ್ ಮಾಡಲು ಆಗಲ್ಲ- ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,20,2026 (www.justkannada.in): ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ಟಿಕೆಟ್ ವಿಚಾರ ಸಂಬಂಧ,  ಕಾಂಗ್ರೆಸ್ ಪಕ್ಷಕ್ಕೆ ಒತ್ತಡ ಹೇರಲು ಬ್ಲಾಕ್ ಮೇಲ್ ಮಾಡಲು ಆಗಲ್ಲ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ. ಇಂದು...

ಪಾರಂಪರಿಕ ಕಟ್ಟಡಗಳ ಎದುರು ಜಾಹೀರಾತು ಫಲಕ ಅಳವಡಿಕೆ ನಿಯಂತ್ರಿಸಿ: ಎಂಎಲ್‌ಸಿ ಕೆ.ಶಿವಕುಮಾರ್

  ಬೆಂಗಳೂರು, ಮಾ.೧೯: ಪಾರಂಪರಿಕ ಕಟ್ಟಡಗಳ ಎದುರು ಯಾವುದೇ ಕಾರಣಕ್ಕೂ ಜಾಹೀರಾತು ಫಲಕಗಳನ್ನು ಅಳವಡಿಸಬಾರದು. ಇದರಿಂದ ನಗರದ ಸೌಂದರ್ಯಕ್ಕೆ ದಕ್ಕೆಯಾಗಲಿದ್ದು, ಪ್ರವಾಸಿಗರಿಗೂ ಅನಾನುಕೂಲತೆ ಉಂಟಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನ...

ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದಲೇ ಹೆಚ್ಚು ಗೌರವಧನ-ಕೇಂದ್ರಕ್ಕೆ ಕುಟುಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,18,2026 (www.justkannada.in): ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕಿಯರಿಗೆ ರಾಜ್ಯ ಸರ್ಕಾರದಿಂದಲೇ ಹೆಚ್ಚು ಗೌರವಧನ ನೀಡಲಾಗುತ್ತಿದೆ. ಕೇಂದ್ರ ಸರ್ಕಾರವೂ ಹೆಚ್ಚು ಗೌರವಧನ ನೀಡಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್...

ಕೆಪಿಎಸ್ ಸಿಯಲ್ಲಿ ಅಕ್ರಮ : ವಿಧಾನಸಭೆಯಲ್ಲಿ ಉತ್ತರ ನೀಡಿದ ಸರ್ಕಾರ

ಬೆಂಗಳೂರು,ಮಾರ್ಚ್,18,2026 (www.justkannada.in): ಕೆಪಿಎಸ್ ಸಿ ನಡೆಸಿದ ಕೆಎಎಸ್ ನಲ್ಲಿ ಅಕ್ರಮ ಆರೋಪ ಕೇಳಿ ಬಂದಿದ್ದು ಈ  ಹಿನ್ನೆಲೆಯಲ್ಲಿ ಕೆಪಿಎಸ್ ಸಿ ಸುಧಾರಣೆಗೆ ನಿರ್ಧಾರ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಕೆಪಿಸಿ ಅಕ್ರಮ...

ಉಪ ಚುನಾವಣೆ: ಅಭ್ಯರ್ಥಿ ಆಯ್ಕೆ ಬಗ್ಗೆ ಹೈಕಮಾಂಡ್ ನಿರ್ಧಾರ- ಡಿಸಿಎಂ ಡಿಕೆ ಶಿವಕುಮಾರ್

ನವದೆಹಲಿ,ಮಾರ್ಚ್,18,2026 (www.justkannada.in):  ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ನವದೆಹಲಿಯಲ್ಲಿ ಇಂದು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ...

Popular

Subscribe

spot_imgspot_img