27
March, 2026

A News 365Times Venture

27
Friday
March, 2026

A News 365Times Venture

Kannada News

ಪ್ರವಾಸೋದ್ಯಮ ಇಲಾಖೆಯಿಂದ ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ

  ಬೆಂಗಳೂರು ಗ್ರಾಮಾಂತರ, ಮೇ,29,2025 (www.justkannada.in): ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲು ಅರ್ಜಿ ಆಹ್ವಾನಿಸಲಾಗಿದೆ. ಕಾರ್ಯಕ್ರಮದಲ್ಲಿ ಪರಿಶಿಷ್ಟ...

ಮಠಗಳು ಸಮಾಜಕ್ಕೆ  ಸಂಸ್ಕಾರ ಕಲಿಸುವುದರ ಜೊತೆಗೆ ಶಿಕ್ಷಣವನ್ನು ನೀಡುವುದು ಸನ್ಮಾರ್ಗದ ಮೂಲ- ಸಚಿವ ಕೆ.ಹೆಚ್ ಮುನಿಯಪ್ಪ.

ಆಂಧ್ರ ಪ್ರದೇಶ. ಮೇ,29,2025 (www.justkannada.in): ಮಠಗಳು ಸಮಾಜಕ್ಕೆ  ಸಂಸ್ಕಾರ ಕಲಿಸುವುದರ ಜೊತೆಗೆ ಶಿಕ್ಷಣವನ್ನು ನೀಡುವುದು ಸನ್ಮಾರ್ಗದ ಮೂಲ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ನುಡಿದರು. ಮಾತಾಂಗ ಮಹಾಪೀಠದ  ಶಿಲಾಶಾಸನ ಕಾರ್ಯಕ್ರಮದಲ್ಲಿ ಆಹಾರ ನಾಗರಿಕ...

ಮೇ 31 ರಂದು ‘ಲವ್ ಲೆಟರ್ಸ್ – ನಿನ್ನ ಪ್ರೀತಿಯ ನಾನು’ ನಾಟಕ ಪ್ರದರ್ಶನ

ಮೈಸೂರು,ಮೇ,29,2025 (www.justkannada.in): ರಂಗವಲ್ಲಿ ಮೈಸೂರು ಇದೇ ಮೇ 31ರ ಶನಿವಾರದಂದು ಕಲಾಮಂದಿರ ಆವರಣದಲ್ಲಿರುವ ಕಿರುರಂಗಮಂದಿರದಲ್ಲಿ ಬೆಂಗಳೂರು ಥಿಯೇಟರ್ ಕಲೆಕ್ಟಿವ್ ಸಂಸ್ಥೆಯ ಕಲಾವಿದರು ಅಭಿನಯಿಸುವ ‘ಲವ್ ಲೆಟರ್ಸ್ – ನಿನ್ನ ಪ್ರೀತಿಯ ನಾನು’  ನಾಟಕ...

ಕಾನೂನಿಗಿಂತ ದೊಡ್ಡವರು ಯಾರಿಲ್ಲ: ಮಂಗಳೂರಿನಲ್ಲಿ ಸೌಹಾರ್ದತೆ ಕುರಿತು ಚರ್ಚೆ-ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ, 29,2025 (www.justkannada.in):  ವಿಧಾನ ಪರಿಷತ್  ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಇಂದು  ಬೆಳಗಿನ ಉಪಾಹಾರ  ಮಾಡಿದ್ದು, ಸಾಮಾನ್ಯ ವಿಷಯಗಳ ಜೊತೆಗೆ  ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು,  ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ...

ಸರ್ಕಾರಿ ಶಾಲೆಗಳಲ್ಲೂ ಅತ್ಯುತ್ತಮ ಶಿಕ್ಷಣ ನಮ್ಮ ಗುರಿ: ಹೆಚ್ಚೆಚ್ಚು ಭಾಷೆ ಕಲಿಯಿರಿ, ಕನ್ನಡದಲ್ಲಿ ಮುಂದಿರಿ- ಸಿಎಂ ಸಿದ್ದರಾಮಯ್ಯ

ಬೆಂಗಳೂರು ಮೇ 29,2025 (www.justkannada.in): ಸರ್ಕಾರಿ ಶಾಲೆಗಳಲ್ಲೂ ಅತ್ಯುತ್ತಮ ಶಿಕ್ಷಣ ನೀಡುವುದು ನಮ್ಮ ಗುರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ...

Popular

Subscribe

spot_imgspot_img