ಮೈಸೂರು,ಮೇ,28,2025 (www.justkannada.in): ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಓಮಿನಿ ಮರಕ್ಕೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಸಾಲಿಗ್ರಾಮ ತಾಲೂಕಿನ ಬೈಲಾಪುರ ಗ್ರಾಮದ ಬಳಿ ಈ ಘಟನೆ ನಡೆದಿದೆ. ಖಲಿಂರೆಹಮಾನ್...
ಬೆಂಗಳೂರು,ಮೇ,28,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಗಿರುವ ನಟ ದರ್ಶನ್ ಇದೀಗ ವಿದೇಶಕ್ಕೆ ತೆರಳಲು ಅನುಮತಿ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಡೆವಿಲ್ ಸಿನಿಮಾ ಶೂಟಿಂಗಾಗಿ ವಿದೇಶಕ್ಕೆ ತೆರಳಲು ಅನುಮತಿ...
ಬೆಂಗಳೂರು ಮೇ, 27,2025 (www.justkannada.in): ನೆಹರು ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ ಐದನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ. ಅಪಾರ ಶಿಕ್ಷಣ ಮತ್ತು ಜ್ಞಾನ ಹೊಂದಿದ್ದ ನೆಹರು ಆಧುನಿಕ ಭಾರತದ ನಿರ್ಮಾಣಕ್ಕೆ ಭದ್ರವಾದ ಅಡಿಪಾಯ...
ಮೈಸೂರು,ಮೇ,27,2025 (www.justkannada.in): ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದ್ದು ಈ ಮಧ್ಯೆ ಭಾರಿ ಮಳೆಯಿಂದಾಗಿ ಮೈಸೂರಿನಲ್ಲಿ ಆಯೋಜಿಸಿದ್ದ ಮಾವು ಮೇಳ ನಿರೀಕ್ಷಿತ ಮಟ್ಟದಲ್ಲಿ ಕೈಹಿಡಿದಿಲ್ಲ ಎಂಬ ಬೇಸರ ವ್ಯಕ್ತವಾಗಿದೆ.
ಕಳೆದ ವಾರ ಜಿಲ್ಲಾ ತೋಟಗಾರಿಕಾ ಇಲಾಖೆ...
ಬೆಂಗಳೂರು, ಮೇ, 27,2025 (www.justkannada.in): ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...