29
March, 2026

A News 365Times Venture

29
Sunday
March, 2026

A News 365Times Venture

Kannada News

ಬೈಎಲೆಕ್ಷನ್:  ‘ಕೈ’ ಬಂಡಾಯ ಶಮನ: ಅಖಾಡದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

ಬೆಂಗಳೂರು,ಮಾರ್ಚ್,27,2026 (www.justkannada.in):  ದಾವಣಗೆರೆ ದಕ್ಷಿಣ ಉಪಚುನಾವಣೆ ಟಿಕೆಟ್ ಕೈತಪ್ಪಿದ್ದಕ್ಕೆ ಬಂಡಾಯವೆದ್ದು ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇದೀಗ ಕಣದಿಂದ ಹಿಂದೆ ಸರಿದಿದ್ದು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಬೆಂಬಲಿಸುವುದಾಗಿ ತಿಳಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಸಿಎಂ...

UNIVERSITY OF MYSORE:  ಹಾಲಿ ಕುಲಪತಿ ಪ್ರೊ. ಲೋಕನಾಥ್‌ ಹೇಳಿಕೆಗೆ ವಿಶ್ರಾಂತ ಕುಲಪತಿ ಪ್ರೊ. ರಂಗಪ್ಪ ಕಿಡಿ.

  ಮೈಸೂರು, ಮಾ.೨೭,೨೦೨೬:  ಹಾಲಿ ಕುಲಪತಿ  ಪ್ರೊ.ಲೋಕನಾಥ (Prof. Lokanath)  ನೀಡಿದ ಹೇಳಿಕೆಗೆ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ (Prof. K. S. Rangappa) ತೀವ್ರ ಪ್ರತಿರೋಧ ವ್ಯಕ್ತಪಡಿಸಿದ್ದಾರೆ. ಯುವರಾಜ ಕಾಲೇಜಿನ ₹1 ಕೋಟಿ ಅನುದಾನ ದುರ್ಬಳಕೆ,...

ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ  ನಾವೇ ಗೆಲ್ಲುತ್ತೇವೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,27,2026 (www.justkannada.in): ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಂಡಾಯವೆದ್ದಿದ್ದ ಸಾಧಿಕ್ ಪೈಲ್ವಾನ್ ಅವರ ಮನವೊಲಿಕೆ ಮಾಡಿದ್ದೇವೆ. ಎರಡು ಕ್ಷೇತ್ರಗಳ ಉಪಚುನಾವಣೆಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ  ವ್ಯಕ್ತಪಡಿಸಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ...

ಉರುಳಿಗೆ ಸಿಲುಕಿ ಹುಲಿ ಬಲಿ

ಮೈಸೂರು,ಮಾರ್ಚ್,27,2026 (www.justkannada.in): ನಾಗರಹೊಳೆ ಹುಲಿ ಮೀಸಲು ಅರಣ್ಯದ ಮೆಟ್ಟಿಕುಪ್ಪೆ ಶ್ರೇಣಿಯ ಬಳಿ ಬಲೆಯಲ್ಲಿ ಮೂರು ವರ್ಷದ ಗಂಡು ಹುಲಿ ಸಾವನ್ನಪ್ಪಿದೆ. ಹುಲಿ ಮೀಸಲು ಅರಣ್ಯದ ಗಡಿಯಿಂದ 300 ಮೀಟರ್ ದೂರದಲ್ಲಿರುವ ಆಸನಗುಂಡಿಯ ಜಮೀನಿನಲ್ಲಿ ಕಾಡು...

ನಾಳೆಯಿಂದ IPL:  ಅಧಿಕಾರಿಗಳ ಜೊತೆ ಸಿಎಸ್ ಸುದೀರ್ಘ ಸಭೆ, ಸಲಹೆ ಸೂಚನೆ

ಬೆಂಗಳೂರು,ಮಾರ್ಚ್,27,2026 (www.justkannada.in): ನಾಳೆಯಿಂದ IPL ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ ಅಧಿಕಾರಿಗಳು ಮತ್ತು KSCA ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಸುರಕ್ಷತೆ ಕುರಿತಾಗಿ ಸುದೀರ್ಘ ಸಭೆ...

Popular

Subscribe

spot_imgspot_img