25
March, 2026

A News 365Times Venture

25
Wednesday
March, 2026

A News 365Times Venture

Kannada News

ಸಹಕಾರ ಇಲಾಖೆ ಅಕ್ರಮದಲ್ಲಿ ಭಾಗಿಯಾಗಿರುವ ನೌಕರರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗುತ್ತೆ- ಸಚಿವ ಕೆ. ಎನ್ ರಾಜಣ್ಣ

ಮೈಸೂರು,ಮೇ,20,2025 (www.justkannada.in): ಸಹಕಾರ ಇಲಾಖೆಯಲ್ಲಿ ನಡೆದಿರುವ ಅಕ್ರಮದಲ್ಲಿ ಭಾಗಿಯಾಗಿರುವ ನೌಕರರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಸಹಕಾರ ಇಲಾಖೆ ಸಚಿವ ಕೆ ಎನ್ ರಾಜಣ್ಣ ಹೇಳಿದರು. ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ...

ಎರಡು ವರ್ಷದಲ್ಲಿ 142 ಭರವಸೆಗಳನ್ನು ಈಡೇರಿಸಿ ನಾವು ನುಡಿದಂತೆ ನಡೆದಿದ್ದೇವೆ- ಸಿಎಂ ಸಿದ್ದರಾಮಯ್ಯ

ಹೊಸಪೇಟೆ ಮೇ, 20,2025 (www.justkannada.in):  ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು...

ನಾವು ಬಡವರ ಪರ, ಬಿಜೆಪಿ ಶ್ರೀಮಂತರ ಪರ: ನಾವು ಕೊಟ್ಟ ಗ್ಯಾರಂಟಿ ಭರವಸೆ ಯಶಸ್ವಿಯಾಗಿ ಜಾರಿ-ರಾಹುಲ್ ಗಾಂಧಿ

ಹೊಸಪೇಟೆ,ಮೇ,20,2025 (www.justkannada.in):   ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ 2 ವರ್ಷ ಪೂರೈಸಿದ್ದು, ಚುನಾವಣಾ ಪೂರ್ವದಲ್ಲಿ ನಾವು ಕೊಟ್ಟ ಗ್ಯಾರಂಟಿ ಯೋಜನೆಗೆ ಜಾರಿಗೊಳಿಸುವ ಆಶ್ವಾಸನೆಯನ್ನ ಈಡೇರಿಸಿದ್ದೇವೆ ಎಂದು  ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿಪಕ್ಷ ನಾಯಕ...

ಮಳೆ ಹಾನಿ ಪ್ರದೇಶಕ್ಕೆ ಬಿಜೆಪಿ ನಾಯಕರ ಭೇಟಿ: ಸರ್ಕಾರದ ವಿರುದ್ದ ಆಕ್ರೋಶ

ಬೆಂಗಳೂರು,ಮೇ,20,2025 (www.justkannada.in): ಇತ್ತ ಭಾರಿ ಮಳೆಯಿಂದಾಗಿ ಬೆಂಗಳೂರಿನ ಜನತೆ ಸಂಕಷ್ಟಕ್ಕೆ ಸಿಲುಕಿದ್ದು ಇಂತಹ ಪರಿಸ್ಥಿತಿಯಲ್ಲಿ ಅತ್ತ ಕಾಂಗ್ರೆಸ್ ಸರ್ಕಾರ ತನ್ನ 2ವರ್ಷದ ಸಾಧನಾ ಸಮಾವೇಶ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ದ ಬಿಜೆಪಿ...

ಭಾರೀ ಮಳೆ ಹಿನ್ನೆಲೆ ಹೊಸೂರು ಹೆದ್ದಾರಿ ಸಂಪೂರ್ಣ ಜಾಮ್: ವಾಹನ ಸವಾರರ ಪರದಾಟ

ಬೆಂಗಳೂರು ,ಮೇ,20,2025 (www.justkannadda.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗಿದ್ದು ಈ  ಹಿನ್ನಲೆಯಲ್ಲಿ ಹೊಸೂರು ಹೆದ್ದಾರಿ ಸಂಪೂರ್ಣ ಜಾಮ್ ಆಗಿ ವಾಹನ ಸವಾರರು ಪರದಾಟ ನಡೆಸುತ್ತಿರುವ ಸ್ಥಿತಿ ಉಂಟಾಗಿದೆ. ಬೆಂಗಳೂರು -ಹೊಸೂರು ಮುಖ್ಯರಸ್ತೆಯ ತಿರುಮಗೊಂಡನಹಳ್ಳಿ...

Popular

Subscribe

spot_imgspot_img