25
March, 2026

A News 365Times Venture

25
Wednesday
March, 2026

A News 365Times Venture

Kannada News

ಡಾ.ಬಿ.ಆರ್ ಅಂಬೇಡ್ಕರ್ ನಾಮಫಲಕಕ್ಕೆ ಅಪಮಾನ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ಮೈಸೂರು,ಮೇ,15,2025 (www.justkannada.in):  ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ನಾಮಫಲಕಕ್ಕೆ ಮಣ್ಣು ಬಳಿದು ಅಪಮಾನ ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದ್ದು, ಕಿಡಿಗೇಡಿಗಳನ್ನು ಬಂಧಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ನಂಜನಗೂಡು ಗ್ರಾಮಾಂತರ...

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ : ಇಂದಿನಿಂದ ಜಾರಿ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮೇ,15,2025 (www.justkannada.in):  ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ. ಬಿಬಿಎಂಪಿ  ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ...

ಗಾಯಕ ಸೋನು ನಿಗಮ್ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್ ಸೂಚನೆ

ಬೆಂಗಳೂರು,ಮೇ,15,2025 (www.justkannada.in): ಕನ್ನಡವನ್ನ ಪಹಲ್ಗಾಮ್ ದಾಳಿಗೆ ಹೋಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಗಾಯಕ ಸೋನು ನಿಗಮ್ ವಿರುದ್ದ ಯಾವುದೇ ಬಲವಂತ ಕ್ರಮ ಕೈಗೊಳ್ಳಬಾರದೆಂದು ಎಂದು ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ. ಸೋನು ನಿಗಮ್  ವಿರುದ್ಧ ನಗರದ...

ತಂತ್ರಜ್ಞಾನದ ಜತೆ ಇಂಗ್ಲಿಷ್ ಭಾಷೆ ಕೌಶಲ್ಯ ಇದ್ದರೆ ವಿಪುಲ ಉದ್ಯೋಗ ಅವಕಾಶ- ಗೋವಿಂದರಾಜು

ಮೈಸೂರು,ಮೇ,15,2025 (www.justkannada.in): ತಂತ್ರಜ್ಞಾನದ ಕುರಿತು ಅರಿವಿನ ಜತೆಗೆ ಇಂಗ್ಲಿಷ್ ಭಾಷೆ ಕೌಶಲ್ಯ ವೃದ್ಧಿಸಿಕೊಂಡರೆ ಹೇರಳ ಉದ್ಯೋಗ ಅವಕಾಶ ಸಿಗಲಿವೆ ಎಂದು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಇಂಗ್ಲಿಷ್ ಸಹ ಪ್ರಾಧ್ಯಪಕ ಗೋವಿಂದರಾಜು ಅಭಿಪ್ರಾಯ...

ಐತಿಹಾಸಿಕ ದಾಖಲೆ, ನಾಣ್ಯಗಳ ಪ್ರದರ್ಶನ: ವಿದ್ಯಾರ್ಥಿಗಳು ಆರೋಗ್ಯಕರ ಹವ್ಯಾಸ ಬೆಳೆಸಿಕೊಳ್ಳಬೇಕು – ಮಧುಕರ್

ಮಂಡ್ಯ,ಮೇ,15,2025 (www.justkannada.in): ಇಂದು ಮಂಡ್ಯದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಇತಿಹಾಸ ಸ್ನಾತಕ ಮತ್ತು ಸ್ನಾತಕೋತ್ತರ ವಿಭಾಗದ ವತಿಯಿಂದ ಒಂದು ದಿನದ ಐತಿಹಾಸಿಕ ದಾಖಲೆಗಳು ಬಿತ್ತಿ ಪತ್ರ ಪ್ರದರ್ಶನ ಹಾಗೂ ನಾಣ್ಯಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಕಾಲೇಜು...

Popular

Subscribe

spot_imgspot_img