ಬೆಂಗಳೂರು, ಮೇ 14,2025 (www.justkannada.in): ಆಪರೇಷನ್ ಸಿಂಧೂರ್ ಯಶಸ್ಸಿನ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಟೆಕ್ಕಿಯನ್ನು ಬೆಂಗಳೂರಿನ ವೈಟ್‌ಫೀಲ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪ್ರಶಾಂತ್ ಲೇಔಟ್ ನ ಪಿಜಿವೊಂದರಲ್ಲಿ ನೆಲೆಸಿದ್ದ...
ಮೈಸೂರು,ಮೇ,14,2025 (www.justkannada.in): ಪಾಕಿಸ್ತಾನದ ಮೇಲೆ ಕೇವಲ ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು ಭಾರತ ದಾಳಿ ಮಾಡಿದೆ. ಭಾರತೀಯ ಸೇನೆ ಪಾಕಿಸ್ತಾನದೊಳಕ್ಕೆ ನುಗ್ಗಿ ಹೊಡೆದಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.
ಇಂದು ಮಾಧ್ಯಮಗಳ...
ಬೆಂಗಳೂರು, ಮೇ, 14,2025 (www.justkannada.in): ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಸುಮಾರು 4195 ಕೋಟಿ ರೂ. ಗಳ ಕೇಂದ್ರದ ಪಾಲು ಬಿಡುಗಡೆಯಾಗಿಲ್ಲ. ಈ ದಿಸೆಯಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಕೇಂದ್ರವನ್ನು ಒತ್ತಾಯಿಸಿ...
ಮೈಸೂರು,ಮೇ,14,2025 (www.justkannada.in): ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾಗಿಯಾದ ಭಾರತೀಯ ಯೋಧರಿಗೆ ಗೌರವ ಸಲ್ಲಿಸಲು ಮೇ 16 ರಂದು ಮೈಸೂರಿನಲ್ಲಿ ತಿರಂಗಯಾತ್ರೆ ಆಯೋಜನೆ ಮಾಡಲಾಗಿದೆ ಎಂದು ಮೈಸೂರು ನಗರ ಬಿಜೆಪಿ ಅಧ್ಯಕ್ಷ ಹಾಗೂ ಮಾಜಿ...
ಮೈಸೂರು,ಮೇ,14,2025 (www.justkannada.in): ರಾಜ್ಯಸಚಿವ ಸಂಪುಟ ಪುನರಚನೆ ಕುರಿತು ಕಾಂಗ್ರೆಸ್ ಶಾಸಕ ತನ್ವಿರ್ ಸೇಠ್ ಸುಳಿವು ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಸಚಿವ ತನ್ವೀರ್ ಸೇಠ್, ಶಾಸಕರಿಗೆ ಸಚಿವರಾಗುವ ಆಸೆ ಇದೆಯೋ ಇಲ್ಲವೋ ಗೊತ್ತಿಲ್ಲ....