24
March, 2026

A News 365Times Venture

24
Tuesday
March, 2026

A News 365Times Venture

Kannada News

CBSE 12ನೇ ತರಗತಿ ಫಲಿತಾಂಶ ಪ್ರಕಟ; ಈ ಬಾರಿಯೂ ಬಾಲಕಿಯರೇ ಮೇಲುಗೈ

ನವದೆಹಲಿ,ಮೇ,13,2025 (www.justkannada.in): ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿಯೂ  ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಬಾರಿ ಶೇ. 88.39 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ...

ಕದನ ವಿರಾಮ: ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನಾಡಬಾರದು- ಆರ್‌.ಅಶೋಕ್

ಬೆಂಗಳೂರು, ಮೇ ,13,2025 (www.justkannada.in): ಭಾರತೀಯ ಸೇನೆ 100 ಕ್ಕೂ ಅಧಿಕ ಭಯೋತ್ಪಾದಕರನ್ನು ನಾಶ ಮಾಡಿದೆ. ಕದನ ವಿರಾಮ ಘೋಷಣೆಯಾದ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನು ಆಡಬಾರದು ಎಂದು ಪ್ರತಿಪಕ್ಷ ನಾಯಕ...

ಅಪರೇಷನ್ ಸಿಂಧೂರ ಯಶಸ್ಸು ಪ್ರತಿಯೊಬ್ಬ ಯೋಧನಿಗೂ ಸಲ್ಲುತ್ತೆ: ಮತ್ತೆ ದಾಳಿ ಮಾಡಿದ್ರೆ ತಕ್ಕ ಪ್ರತ್ಯುತ್ತರ- ಪ್ರಧಾನಿ ಮೋದಿ

ಪಂಜಾಬ್,ಮೇ,13,2025 (www.justkannada.in): ಭಯೋತ್ಪಾದನೆ ವಿರುದ್ದ ಭಾರತದ  ಲಕ್ಷ್ಮಣ ರೇಖೆ ಸ್ಪಷ್ಟವಾಗಿದೆ. ಅಪರೇಷನ್ ಸಿಂಧೂರ ಯಶಸ್ಸು ಪ್ರತಿಯೊಬ್ಬ ಯೋಧನಿಗೂ ಸಲ್ಲುತ್ತದೆ. ಭಯೋತ್ಪಾದಕ ದಾಳಿ ಮತ್ತೆ ನಡೆದರೇ ನಮ್ಮ ಸೇನೆ ಮತ್ತೆ ತಕ್ಕ ಪ್ರತ್ಯುತ್ತರ ನೀಡುತ್ತದೆ...

ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡ್ರಿ ಸ್ಪಷ್ಟಪಡಿಸಿ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮೇ,13,2025 (www.justkannada.in): ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆಯೇ  ಕದನ ವಿರಾಮಕ್ಕೆ  ಒಪ್ಪಿಗೆ ನೀಡಿದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ...

ಈಗಿನ ಸಂದರ್ಭದಲ್ಲಿ ಇಂದಿರಾ ಗಾಂಧಿಯಂತೆ ಡಿಸಿಷನ್ ಮೇಕರ್ ಬರುವವರು ಕಷ್ಟ- ಆರ್.ವಿ ದೇಶಪಾಂಡೆ

ಬೆಂಗಳೂರು,ಮೇ,13,2025 (www.justkannada.in):  ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಚಿವ ಹಾಗೂ ಶಾಸಕ ಆರ್.ವಿ ದೇಶಪಾಂಡೆ, ಈಗಿನ ಸಂದರ್ಭದಲ್ಲಿ ಇಂದಿರಾ ಗಾಂಧಿಯಂತೆ ಡಿಸಿಷನ್ ಮೇಕರ್ ಬರುವವರು...

Popular

Subscribe

spot_imgspot_img