ಬೆಂಗಳೂರು,ಅಗಸ್ಟ್,16,2025 (www.justkannada.in): ಸರ್ಕಾರದ ಯೋಜನೆಗಳು ಶೇ.100ರಷ್ಟು ಎಸ್‌ಸಿ/ಎಸ್‌ಟಿ ಜನಸಂಖ್ಯೆಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು. ಅನುದಾನವನ್ನ ಸಮರ್ಪಕವಾಗಿ ಬಳಸಿಕೊಂಡು ಶೇ.100ರಷ್ಟು ಪ್ರಗತಿ ಸಾಧಿಸಲೇ ಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು,ಆಗಸ್ಟ್,16,2025 (www.justkannada.in): ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿನ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಮದನ್ ಸಿಂಗ್(34) ಪತ್ನಿ...
ಬೆಂಗಳೂರು,ಆಗಸ್ಟ್,16,2025 (www.justkannada.in): ಧರ್ಮಸ್ಥಳ ಚಲೋ ಅಭಿಯಾನ ನಡೆಸುತ್ತಿರುವ ಬಿಜೆಪಿ ವಿರುದ್ದ ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದ್ದು, ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಹಿಂದುತ್ವ ತಮ್ಮ ಆಸ್ತಿ ಅಂದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಧರ್ಮಸ್ಥಳದ ಕುರಿತು ಅಪಪ್ರಚಾರ...
ಬೆಂಗಳೂರು, ಆಗಸ್ಟ್, 16,2025 (www.justkannada.in): ಸಚಿವ ಸ್ಥಾನದಿಂದ ಕೆ.ಎನ್ ರಾಜಣ್ಣ ಅವರನ್ನ ವಜಾಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ಧಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗಸ್ವಾಮೀಜಿ ಪ್ರತಿಕ್ರಿಯಿಸಿದ್ದು ಮತ್ತೆ ರಾಜಣ್ಣರನ್ನ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವಂತೆ ಒತ್ತಾಯಿಸಿದ್ದಾರೆ.
ಈ...
ಮಂಡ್ಯ,ಆಗಸ್ಟ್,16,2025 (www.justkannada.in): ಧರ್ಮಸ್ಥಳ ಕ್ಷೇತ್ರದ ವಿರುದ್ದ ಅಪಪ್ರಚಾರ ನಡೆಯುತ್ತಿದೆ. ಷಡ್ಯಂತ್ರ ನಡೆಯುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದ್ದು ಈ ನಡುವೆ ಬಿಜೆಪಿ ನಾಯಕರ ಧರ್ಮಸ್ಥಳ ಚಲೋ ಕೈಗೊಂಡಿರುವ ವಿಚಾರ ಕುರಿತು ಮಾಜಿ ಸಂಸದ...