ನವದೆಹಲಿ,ಏಪ್ರಿಲ್,30,2025 (www.justkannada.in): ಪಹಲ್ಗಾಮ್ ಉಗ್ರರ ದಾಳಿಯಿಂದ 26 ಮಂದಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮೂರನೇ ಮಹತ್ವದ ಸಭೆ ಆರಂಭವಾಗಿದೆ.
ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಆರ್ಥಿಕ ವ್ಯವಹಾರಗಳ ಸಂಪುಟ...
ಬೆಂಗಳೂರು ,ಏಪ್ರಿಲ್,30,2025 (www.justkannada.in): ಮಂಗಳೂರಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಕ್ಕಾಗಿ ಅಪರಿಚಿತ ವ್ಯಕ್ತಿಯನ್ನು ಹೊಡೆದು ಕೊಲ್ಲಲಾಗಿದೆ ಎಂದು ವರದಿಯಾಗಿದ್ದು, ಈ ಸಂಬಂಧ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮಂಗಳೂರಿನಲ್ಲಿ ಗುಂಪು ಹತ್ಯೆ ಪ್ರಕರಣದಲ್ಲಿ...
ಮೈಸೂರು,ಏಪ್ರಿಲ್,30,2025 (www.justkannada.in): ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪಾಕ್ ವಿರುದ್ಧ ಪ್ರಧಾನಿ ಮೋದಿ ಯಾವುದೇ ನಿರ್ಧಾರ ತೆಗೆದುಕೊಂಡರೂ ಸ್ವಾಗತ ಪಾಕ್ ಗೆ ನುಗ್ಗಿ ಹೊಡಿಬೇಕು ಅನ್ನೋದು ನನ್ನ ವೈಯಕ್ತಿಕ ಅಭಿಪ್ರಾಯ...
ಬೆಂಗಳೂರು,ಏಪ್ರಿಲ್,30,2025 (www.justkannada.in): ಮಂಗಳೂರಿನಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಾರೇ ಪಾಕ್ ಪರ ಘೊಣೆ ಕೂಗಿದರೂ...
ಬೆಂಗಳೂರು,ಏಪ್ರಿಲ್,30,2025 (www.justkannada.in): ಮಾಜಿ ಸಿಎಂ, ಮುತ್ಸದ್ದಿ ನಾಯಕ, ಎಸ್.ಎಂ.ಕೃಷ್ಣ ಅವರ ಹೆಸರನಲ್ಲಿ 8 ದತ್ತಿನಿಧಿಗಳನ್ನು ಸ್ಥಾಪನೆ ಮಾಡಲಾಗಿದೆ.
ಎಸ್.ಎಂ.ಕೃಷ್ಣ ಅವರು 1932ರ ಮೇ 1ರಂದು ಜನಿಸಿದ್ದು, ಅವರ 93ನೇ ಹುಟ್ಟುಹಬ್ಬದ ಸವಿನೆನಪಿನಲ್ಲಿ ಮಂಡ್ಯ ಜಿಲ್ಲೆಯ...