ಬೆಂಗಳೂರು, ಮಾ.೧೦,೨೦೨೫ : ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕನ್ನಡ ಚಲನಚಿತ್ರ ನಟಿ, ಚಿನ್ನ ಕಳ್ಳಸಾಗಣೆ ಆರೋಪಿ ರನ್ಯ ರಾವ್ ಅವರಿಗೆ ಕೈಗಾರಿಕಾ ಭೂಮಿಯನ್ನು ಮಂಜೂರು ಮಾಡಲಾಗಿದೆ ಎಂಬ ವರದಿಗಳ ಬೆನ್ನಲ್ಲೇ, ಕರ್ನಾಟಕ ಕೈಗಾರಿಕಾ...
ಬೆಂಗಳೂರು,ಮಾರ್ಚ್,10,2025 (www.justkannada.in): ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಸರ್ಕಾರ ಜಾರಿಗೆ ತರಲು ಮುಂದಾಗಿರುವ ‘ಮೈಕ್ರೋ ಫೈನಾನ್ಸ್’ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕಾರ ಮಾಡಲಾಗಿದೆ.
ಇತ್ತೀಚಿಗೆ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಮೈಕ್ರೋ...
ಬೆಳಗಾವಿ,ಮಾರ್ಚ್,10,2025 (www.justkannada.in): ಕಂಡಕ್ಟರ್ ಮಹದೇವಪ್ಪ ಮೇಲೆ ಹಲ್ಲೆ ಖಂಡಿಸಿ ಎಂಇಎಸ್ ಸಂಘಟನೆಯನ್ನು ನಿಷೇಧ ಮಾಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಕನ್ನಡ ಪರ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ.
ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಕನ್ನಡಪರ...
ಬೆಂಗಳೂರು,ಮಾರ್ಚ್,10,2025 (www.justkannada.in): ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರಿಬ್ಬರ ಕೈವಾಡ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಬಿಜೆಪಿಗರು...
ಕಲ್ಬುರ್ಗಿ,ಮಾರ್ಚ್,7,2025 (www.justkannada.in): ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಂಚಿಕೆಯ ಕುರಿತು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಬೆಂಬಲಿಗರು ದಿನೇ ದಿನೇ ಪರ ವಿರೋಧ ಹೇಳಿಕೆಗಳನ್ನು ನೀಡುತ್ತಿದ್ದ ಹಿನ್ನೆಲೆಯಲ್ಲಿ ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್...