21
March, 2026

A News 365Times Venture

21
Saturday
March, 2026

A News 365Times Venture

Kannada News

ಪಹಲ್ಗಾಮ್ ಉಗ್ರರ ದಾಳಿ: ಪ್ರಧಾನಿ ಮೋದಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ- ಹೆಚ್ ಡಿ ದೇವೇಗೌಡರು

ಬೆಂಗಳೂರು,ಏಪ್ರಿಲ್,29,2025 (www.justkannada.in):  ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಎಲ್ಲಾ ನಿರ್ಣಯಗಳಿಗೆ ಬೆಂಬಲವಿದೆ. ಪ್ರಧಾನಿ ಮೋದಿ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ನನ್ನ ಪಕ್ಷ ಬದ್ಧ...

ಅನ್ಯಾಯಕ್ಕೆ ಒಳಗಾದ ಮಹಿಳೆಯರ ಪರ ರಾಷ್ಟ್ರೀಯ ಮಹಿಳಾ ಆಯೋಗ ನಿಲ್ಲುತ್ತೆ – ಡಾ. ಅರ್ಚನಾ ಮಜುಂದಾರ್

ಮೈಸೂರು ಏಪ್ರಿಲ್ ,29,2025 (www.justkannada.in): ರಾಷ್ಟ್ರೀಯ ಮಹಿಳಾ ಆಯೋಗವು ಅನ್ಯಾಯಕ್ಕೆ ಒಳಗಾದ ಮಹಿಳೆಯರ ಪರವಾಗಿ ಧ್ವನಿಯಾಗಿ ನಿಲ್ಲುತ್ತದೆ. ಅಂತಹ ಮಹಿಳೆಯರಿಗೆ ನ್ಯಾಯ ಕೊಡಿಸುವುದು ಮಹಿಳಾ ಆಯೋಗದ ಕರ್ತವ್ಯವಾಗಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ...

ಐಪಿಎಸ್ ಅಧಿಕಾರಿಗೆ ಹೊಡೆಯೋಕೆ ಹೋಗೋದು ಶಾಂತಿನಾ? ಅವರನು ನಿಮ್ಮ ಮನೆ ಕಸ ಹೊಡೆಯೋರಾ? ಆರ್.ಅಶೋಕ್ ಕಿಡಿ

ಬೆಂಗಳೂರು,ಏಪ್ರಿಲ್,29,2025 (www.justkannada.in): ಕಾಂಗ್ರೆಸ್ ಸಮಾವೇಶದ ವೇಳೆ ಬಿಜೆಪಿ ಕಪ್ಪು ಪಟ್ಟಿ ಪ್ರದರ್ಶಿಸಿದಕ್ಕೆ ಎಎಸ್ ಪಿ ಅವರ ಮೇಲೆ ಗರಂ ಆಗಿ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ ಘಟನೆ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್...

ನೂತನ ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ: 1 ರೂಪಾಯಿ ಲಂಚ ಪಡೆಯದೇ ನೇಮಕಾತಿ-ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್, 29,2025 (www.justkannada.in):  ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ  1000 ಗ್ರಾಮ ಆಡಳಿತಾಧಿಕಾರಿಗಳಿಗೆ...

 ಪಾಕ್ ವಿರುದ್ದ ಯುದ್ದದ ಅನಿವಾರ್ಯತೆ ಇಲ್ಲ ಎಂದ ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಲಿ- ಬಿವೈ ವಿಜಯೇಂದ್ರ

ಬೆಂಗಳೂರು, ಏಪ್ರಿಲ್‌ ,28,2025 (www.justkannada.in): ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪಾಕ್ ವಿರುದ್ದ ಯುದ್ದದ ಅನಿವಾರ್ಯತೆ ಇಲ್ಲ ಎಂದು ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳುವಂತೆ ಬಿಜೆಪಿ ರಾಜ್ಯಾಧ್ಯಕ್ಷ...

Popular

Subscribe

spot_imgspot_img