19
September, 2026

A News 365Times Venture

19
Saturday
September, 2026

A News 365Times Venture

Kannada News

ಕಾಮಗಾರಿ ಅಪೂರ್ಣ, ಬಳಕೆಗೆ ಬಾರದ ಸ್ಥಿತಿ:  “ಸೈನಿಕ” ಉದ್ಯಾನವನಕ್ಕೆ ಗ್ರಹಣವೇ?

ಮೈಸೂರು,ಆಗಸ್ಟ್,27,2026 (www.justkannada.in): ನಗರದ ದಟ್ಟಗಳ್ಳಿ 3ನೇ ಹಂತದಲ್ಲಿ, ಮಹಾಲಕ್ಷ್ಮಿ ದೇವಸ್ಥಾನದ ಸಮೀಪದಲ್ಲಿರುವ “ಸೈನಿಕ” ಉದ್ಯಾನವನದಲ್ಲಿ ತಿಂಗಳುಗಳು ಕಳೆದರೂ ಕಾಮಗಾರಿ ಮಾತ್ರ ಪೂರ್ಣಗೊಂಡಿಲ್ಲ. ಮಕ್ಕಳಿಗಾಗಿ ಆಟದ ಸಾಮಗ್ರಿಗಳು, ವಯಸ್ಕರು ಹಾಗೂ ಹಿರಿಯ ನಾಗರಿಕರಿಗಾಗಿ ಜಿಮ್ ಮತ್ತು...

ಆ.29ಕ್ಕೆ ಡಾ. ಶಿವರಾತ್ರಿ ರಾಜೇಂದ್ರ ಶ್ರೀಗಳ 111ನೇ ಜಯಂತಿ: ಭಾಗಿಯಾಗಲಿದ್ದಾರೆ ಸಿಎಂ ಡಿಕೆಶಿ, ಸಿದ್ದರಾಮಯ್ಯ

ಮೈಸೂರು, ಆಗಸ್ಟ್,27,2026 (www.justkannada.in): ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ 28ನೇ ಪೀಠಾಧಿಪತಿ  ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿ  ಅವರ 111ನೇ ಜಯಂತಿ ಮಹೋತ್ಸವವು ಆಗಸ್ಟ್ 29ರ ಶನಿವಾರ ಮೈಸೂರಿನ ಸುತ್ತೂರು ಶ್ರೀಮಠದಲ್ಲಿ...

ಸಂಪುಟದಲ್ಲಿ ಬದಲಾವಣೆ ವಿಚಾರ ತಳ್ಳಿಹಾಕಿದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕಲಬುರುಗಿ,ಆಗಸ್ಟ್,27,2026 (www.justkannada.in): ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಸಚಿವ ಸಂಪುಟದಲ್ಲಿ ಬದಲಾವಣೆಯಾಗಲಿದೆ ಎಂಬ ವಿಚಾರ ಸುದ್ದಿಯಾಗುತ್ತಿದ್ದು ಆದರೆ ಇದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಳ್ಳಿ ಹಾಕಿದ್ದಾರೆ. ಈ ಕುರಿತು...

175 ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಿಸಬೇಕಿತ್ತು- ಆರ್.ಅಶೋಕ್

ಬೆಂಗಳೂರು,ಆಗಸ್ಟ್,27,2026 (www.justkannada.in): ರಾಜ್ಯ ಸರ್ಕಾರ 101 ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಆರ್.ಅಶೋಕ್,  ಕೊಳ್ಳೆ ಹೊಡದ ಮೇಲೆ ಕೋಟೆ ಬಾಗಿಲು...

ಆಸ್ತಿ ಉಯಿಲಿನ ಸಾಕ್ಷಿ ಬಂಧನ ಹಿನ್ನೆಲೆ: ತನಿಖಾಧಿಕಾರಿಗೆ 3 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು,ಆಗಸ್ಟ್,27,2026 (www.justkannada.in): ಆಸ್ತಿ ಉಯಿಲಿನ ಸಾಕ್ಷಿಯೊಬ್ಬರನ್ನು ಪೊಲೀಸರು ಬಂಧಿಸಿದ ಹಿನ್ನೆಲೆ,  ಬಂಧನವನ್ನು ಕಾನೂನು ಬಾಹಿರ ಎಂದು ಘೋಷಿಸಿದ ಹೈಕೋರ್ಟ್ ಈ ಸಂಬಂಧ ವೈಟ್ ಫೀಲ್ಡ್ ಪೊಲೀಸ್ ಠಾಣೆಯ ತನಿಖಾಧಿಕಾರಿಗೆ 3 ಲಕ್ಷ ರೂ....

Popular

Subscribe

spot_imgspot_img