20
March, 2026

A News 365Times Venture

20
Friday
March, 2026

A News 365Times Venture

Kannada News

ಸಿಂಧೂ ನದಿ ಒಪ್ಪಂದ ರದ್ದುಗೊಳಿಸುವ ಕೇಂದ್ರದ ನಿರ್ಧಾರ ಸ್ವಾಗತಿಸಿದ ಜಮ್ಮು ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ

ಜಮ್ಮು ಕಾಶ್ಮೀರ,ಏಪ್ರಿಲ್,26,2025 (www.justkannada.in):   ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಿಂದ 26 ಮಂದಿ ಸಾವನ್ನಪ್ಪಿದ ಹಿನ್ನೆಲೆ ಪಾಕಿಸ್ತಾನದ ವಿರುದ್ದ ಕಠಿಣ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಸಿಂಧೂ ನದಿ ಒಪ್ಪಂದವನ್ನ ರದ್ದುಗೊಳಿಸಲು ನಿರ್ಧರಿಸಿದ್ದು ಈ...

ಸಿಎಂ ಸಿದ್ದರಾಮಯ್ಯಗೆ ಪ್ರತಿಭಟನೆ ಬಿಸಿ: ಮೈ ಮೇಲೆ ಸಗಣಿ ಸುರಿದುಕೊಂಡು ಧರಣಿ

ಮೈಸೂರು,ಏಪ್ರಿಲ್,26,2025 (www.justkannada.in):  ಸಿಎಂ ಸಿದ್ದರಾಮಯ್ಯ ಇಂದು ಮೈಸೂರು ಪ್ರವಾಸ ಕೈಗೊಂಡಿದ್ದು ಪಿರಿಯಾಪಟ್ಟಣಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಇದಕ್ಕೂ ಮುನ್ನ ಇದೀಗ ಪ್ರತಿಭಟನೆ ಬಿಸಿ ತಟ್ಟಿದೆ. ಪಿರಿಯಾಪಟ್ಟಣಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು...

ನಾನು ಯುದ್ದದ ಪರ ಅಲ್ಲ, ಶಾಂತಿಯ ಪರ: ಪಾಕ್ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಿ- ಸಿಎಂ ಸಿದ್ದರಾಮಯ್ಯ

ಮೈಸೂರು,ಏಪ್ರಿಲ್,26,2025 (www.justkannada.in):  ನಾನು ಯುದ್ದದ ಪರ ಅಲ್ಲ ಶಾಂತಿಯ ಪರ. ಯುದ್ದದ ಬದಲು ಪಾಕಿಸ್ತಾನ, ಉಗ್ರರ ವಿರುದ್ದ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿ ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದರು. ಮೈಸೂರಿನಲ್ಲಿ ಇಂದು...

ಸಿಂಧೂ ನದಿ ಒಪ್ಪಂದ ರದ್ದುಗೊಂಡರೆ ರಕ್ತಪಾತ- ಪಾಕ್ ಮಾಜಿ ಸಚಿವ ಬಿಲಾವಲ್ ಭುಟ್ಟೋ

ಇಸ್ಲಾಮಾಬಾದ್,ಏಪ್ರಿಲ್,26,2025 (www.justkannada.in):  ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ನಡೆಸಿದ್ದಕ್ಕೆ ಇದರ ಪ್ರತಿಯಾಗಿ ಪಾಕಿಸ್ತಾನದ ವಿರುದ್ದ ಕಠಿಣ ಕ್ರಮಕೈಗೊಳ್ಳಲು ನಿರ್ಧರಿಸಿರುವ ಕೇಂದ್ರ ಸರ್ಕಾರ ಸಿಂಧೂ ನದಿ ಒಪ್ಪಂದ ರದ್ದುಗೊಳಿಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಭಾರತ...

ಸರ್ವ ಪಕ್ಷ ಸಭೆಗಿಂತಲೂ ಪ್ರಧಾನಿ ಮೋದಿಗೆ ಬಿಹಾರ ಚುನಾವಣಾ ಪ್ರಚಾರವೇ ಮುಖ್ಯವಾಯ್ತ..? : ಸಿದ್ದರಾಮಯ್ಯ

ಮೈಸೂರು, ಏ.೨೬,೨೦೨೫: ಕಾಶ್ಮೀರದಲ್ಲಿನ ಉಗ್ರರ ದಾಳಿಗೆ ೨೬ ಮಂದಿ ಪ್ರವಾಸಿಗರು ಮೃತಪಟ್ಟ ಘೋರ ಘಟನೆ ನಡೆದಿದ್ದರು, ಪ್ರಧಾನಿ ನರೇಂದ್ರ ಮೋದಿ ಬಿಹಾರ ಚುನಾವಣೆ ಪ್ರಚಾರಕ್ಕೆ ತೆರಳಿದ್ದನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿದರು. ಮೈಸೂರಿನಲ್ಲಿಂದು ಮಾಧ್ಯಮದ ಜತೆ...

Popular

Subscribe

spot_imgspot_img