13
November, 2025

A News 365Times Venture

13
Thursday
November, 2025

A News 365Times Venture

Kannada News

ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಬಿದ್ದರೂ ನೀರು ಕೊಡದ ಮಾಲ್‌ ಆಫ್ ಮೈಸೂರಿಗೆ ಜಿಲ್ಲಾಧಿಕಾರಿ ನೋಟಿಸ್

ಮೈಸೂರು,ಮಾರ್ಚ್,6,2025 (www.justkannada.in): ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಬೆಂಕಿಬಿದ್ದ ವೇಳೆ  ನೀರು ಕೊಡಲು ನಿರಾಕರಿಸಿದ ಪ್ರತಿಷ್ಠಿತ ಹೋಟೆಲ್  ಮಾಲ್‌ ಆಫ್ ಮೈಸೂರಿಗೆ ಕಾರಣ ಕೇಳಿ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ನೋಟಿಸ್ ನೀಡಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಹಬ್ಬಿದ್ದ...

ಕ್ಷೇತ್ರ ಮರುವಿಂಗಡಣೆ ಮೂಲಕ ದಕ್ಷಿಣ ಭಾರತದ ಮೇಲೆ ಹಿಡಿತ ಸಾಧಿಸಲು ಬಿಜೆಪಿ ಸಂಚು: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಆಕ್ರೋಶ

ಬೆಂಗಳೂರು, ಮಾರ್ಚ್‌, 6,2025 (www.justkannada.in): ದಕ್ಷಿಣ ಭಾರತದ ಯಶಸ್ಸು ಕಂಡು ಸೊರಗಿರುವ ಕೇಂದ್ರ ಬಿಜೆಪಿ ಈಗ “ಕ್ಷೇತ್ರ ಮರು ವಿಂಗಡಣೆ” ಎಂಬ ಅಸ್ತ್ರದ ಮೂಲಕ ಸಮರ ಸಾರಲು ಹೊರಟಿದೆ. ಆದರೆ ದಕ್ಷಿಣ ಭಾರತದ...

KPSC ಶುದ್ಧೀಕರಣ ಸರ್ಕಾರದ ತೀರ್ಮಾನ: ಸಂಸ್ಥೆಯನ್ನು ಕನ್ನಡಪರವಾಗಿಸಲಿ- ಡಾ. ಪುರುಷೋತ್ತಮ ಬಿಳಿಮಲೆ

ಬೆಂಗಳೂರು,ಮಾರ್ಚ್,6,2025 (www.justkannada.in): ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯಶೈಲಿಯಲ್ಲಿ ಸರ್ಕಾರವು ಸುಧಾರಣೆ ತರಲು ಮುಂದಾಗಿರುವುದು ಸ್ವಾಗತಾರ್ಹ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಿಸಿದ್ದಾರೆ. ಈ ಕುರಿತಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ...

9 ವಿಶ್ವವಿದ್ಯಾಲಯಗಳನ್ನ ಮುಚ್ಚುವುದಿಲ್ಲ, ವಿಲೀನ ಮಾಡುತ್ತಿದ್ದೇವೆ: ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು, ಮಾರ್ಚ್​,6,2025 (www.justkannada.in): 9 ವಿಶ್ವವಿದ್ಯಾಲಯಗಳನ್ನ ಮುಚ್ಚುವುದಿಲ್ಲ, ಅವುಗಳನ್ನ ಬೇರೆ ವಿವಿಗಳ ಜೊತೆ ವಿಲೀನ ಮಾಡುತ್ತಿದ್ದೇವೆ ಎಂದು  ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆ ಬಿಜೆಪಿ ಆಡಳಿತಾವಧಿಯಲ್ಲಿ...

ಗರ್ಭಿಣಿಗೆ ಆಂಬ್ಯುಲೆನ್ಸ್‌ ನಲ್ಲೇ ಚಿಕಿತ್ಸೆ: ವೈದ್ಯರ ನಿರ್ಲಕ್ಷ್ಯ: ಸೂಕ್ತ ಕ್ರಮಕ್ಕೆ ಆಗ್ರಹ

ಮೈಸೂರು, ಮಾರ್ಚ್,5,2025 (www.justkannada.in): ಆಸ್ಪತ್ರೆಯಲ್ಲಿ ಸರಿಯಾಗಿ ವೈದ್ಯರಿಲ್ಲದೆ ಗರ್ಭಿಣಿಯರು ಮತ್ತು ಬಾಣಂತಿಯರ ಪರದಾಟ ನಡೆಸುತ್ತಿರುವ ಪರಿಸ್ಥಿತಿ ನಂಜನಗೂಡು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಿರ್ಮಾಣವಾಗಿದೆ. ಸದ್ಯ ಗರ್ಭಿಣಿಗೆ ಆಂಬ್ಯುಲೆನ್ಸ್‌ ನಲ್ಲೇ ಚಿಕಿತ್ಸೆ ನೀಡಿರುವ...

Popular

Subscribe

spot_imgspot_img