15
February, 2026

A News 365Times Venture

15
Sunday
February, 2026

A News 365Times Venture

Kannada News

ಬೈಕ್ ಗೆ ಸರ್ಕಾರಿ ಬಸ್ ಡಿಕ್ಕಿ: ಇಬ್ಬರು ಯುವಕರು ದುರ್ಮರಣ

ಚಾಮರಾಜನಗರ,ಆಗಸ್ಟ್,15,2025 (www.justkannada.in): ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ತಾಳಿಬೆಟ್ಟ ಕ್ರಾಸ್ ನಲ್ಲಿ ನಡೆದಿದೆ. ಬೆಂಗಳೂರು ಮೂಲದ ಪ್ರದೀಪ್ (20)...

ನಿಗೂಢ ಸ್ಪೋಟ: ಯಾರು ಗಾಬರಿ ಪಡುವ ಅವಶ್ಯಕತೆ ಇಲ್ಲ –ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಆಗಸ್ಟ್,15,2025 (www.justkannada.in): ಬೆಂಗಳೂರಿನ ವಿಲ್ಸನ್ ಗಾರ್ಡ್ ಬಳಿಯ ಚಿನ್ನಯ್ಯನಪಾಳ್ಯದಲ್ಲಿ ನಿಗೂಢ ಸ್ಪೋಟ ಪ್ರಕರಣ ಸಂಬಂಧ ಘಟನಾ ಸ್ಥಳಕ್ಕೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಇಂದು ಚಿನ್ನಯ್ಯನಪಾಳ್ಯದ ಕಸ್ತೂರಮ್ಮ ಎಂಬುವವರ ಮನೆಯಲ್ಲಿ...

ಖಚಿತ ಮಾಹಿತಿ ಇಟ್ಟುಕೊಂಡು ನನ್ನ ವಿರುದ್ದ ಷಡ್ಯಂತ್ರ ಮಾಡಿದವರ ಬಗ್ಗೆ ಹೇಳುತ್ತೇನೆ-ಕೆ.ಎನ್ ರಾಜಣ್ಣ

ಬೆಂಗಳೂರು,ಆಗಸ್ಟ್,15,2025 (www.justkannada.in): ಸಚಿವ ಸ್ಥಾನದಿಂದ ವಜಾಗೊಂಡ ಹಿನ್ನೆಲೆಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಕೆ.ಎನ್ ರಾಜಣ್ಣ, ನನ್ನ ವಿರುದ್ದ ಷಡ್ಯಂತ್ರ ಮಾಡಿದವರ ಬಗ್ಗೆ ಹೇಳುತ್ತೇನೆ ಎಂದಿದ್ದಾರೆ. ಈ ಕುರಿತು ಮಾತನಾಡಿದ ಮಾಜಿ ಸಚಿವ...

ಧರ್ಮಸ್ಥಳ ಪ್ರಕರಣ: ಸತ್ಯಾಂಶ ಜನರ ಮುಂದೆ ಇಡುತ್ತೇವೆ- ಸಚಿವ ದಿನೇಶ್ ಗುಂಡೂರಾವ್

ಮಂಗಳೂರು,ಆಗಸ್ಟ್,15,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯವನ್ನ ಪತ್ತೆ ಹಚ್ಚುವ ಸಲುವಾಗಿ ಎಸ್ ಐಟಿ ತನಿಖೆ ನಡೆಸಲಾಗುತ್ತಿದೆ. ಸತ್ಯಾಂಶವನ್ನು ನಾವು ಜನರ ಮುಂದೆ ಇಡುತ್ತೇವೆ  ಎಂದು ಆರೋಗ್ಯ ಇಲಾಖೆ...

ಜಮೀನಿನಲ್ಲಿ ನಿತ್ರಾಣಗೊಂಡ ಹುಲಿ: ಸ್ಥಳೀಯರು ದೌಡು..

ಚಾಮರಾಜನಗರ,ಆಗಸ್ಟ್,15,2025 (www.justkannada.in): ಚಾಮರಾಜನಗರ ಬಂಡಿಪುರ ಕುಂದುಕೆರೆ ವಲಯದಲ್ಲಿ  ಎರಡು ಹುಲಿಗಳು ಕಾದಾಟ  ನಡೆಸಿದ್ದು ಈ ವೇಳೆ ಜಮೀನನಲ್ಲಿ ನಿತ್ರಾಣಗೊಂಡು ಹುಲಿ ಬಿದ್ದಿದೆ. ಕುಂದುಕೆರೆ ಹೆಗ್ಗವಾಡಿ ಗ್ರಾಮಗಳ ನಡುವೆ ಜಮೀನಿನೊಂದರಲ್ಲಿ ಹುಲಿ ಸುಸ್ತಾಗಿ ಬಿದ್ದಿದೆ. ಟೆರಿಟರಿಯಲ್...

Popular

Subscribe

spot_imgspot_img