12
November, 2025

A News 365Times Venture

12
Wednesday
November, 2025

A News 365Times Venture

Kannada News

ಕಂಡಕ್ಟರ್ ಮೇಲಿನ ಪೋಕ್ಸೋ ಕೇಸ್ ವಾಪಸ್: ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಸಂತ್ರಸ್ತೆ ತಾಯಿ

ಬೆಳಗಾವಿ,ಫೆಬ್ರವರಿ,25,2025 (www.justkannada.in): ಕನ್ನಡ ಮಾತನಾಡು ಎಂದಿದ್ದಕ್ಕೆ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಂಡಕ್ಟರ್ ಮಹದೇವಪ್ಪ ವಿರುದ್ದ ದಾಖಲು ಮಾಡಲಾಗಿದ್ದ ಪೋಕ್ಸೋ ಕೇಸ್ ಅನ್ನು ಸಂತ್ರಸ್ತೆ ತಾಯಿ ವಾಪಸ್ ಪಡೆದಿದ್ದಾರೆ. ಈ ಕುರಿತು ವಿಡಿಯೋ ಹೇಳಿಕೆ...

ರೇಣುಕಾಸ್ವಾಮಿ ಕೊಲೆ ಕೇಸ್: ವಿಚಾರಣೆ ಏ.8ಕ್ಕೆ ಮುಂದೂಡಿದ ಕೋರ್ಟ್

ಬೆಂಗಳೂರು,ಫೆಬ್ರವರಿ,25,2025 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 57ನೇ ಸಿಸಿಹೆಚ್ ನ್ಯಾಯಾಲಯ ವಿಚಾರಣೆಯನ್ನ ಏಪ್ರಿಲ್ 8ಕ್ಕೆ ಮುಂದೂಡಿಕೆ ಮಾಡಿದೆ. ಪ್ರಕರಣ ಸಂಬಂಧ ಆರೋಪಿಗಳಾದ ನಟ ದರ್ಶನ್ ಹಾಗೂ ಪವಿತ್ರಾಗೌಡ ಇಂದು  ಬೆಂಗಳೂರಿನ 57ನೇ ಸಿಸಿಹೆಚ್...

ಮಾನ ಮರ್ಯಾದೆ ಇದ್ರೆ ಆರೋಪಿಗಳ ವಿರುದ್ದ ಗೂಂಡಾ ಕಾಯ್ದೆ ಹಾಕಿ- ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ

ಬೆಳಗಾವಿ,25,2025 (www.justkannada.in):  ಕನ್ನಡ ಮಾತನಾಡು ಎಂದಿದ್ದಕ್ಕೆ ಕಂಡಕ್ಟರ್ ಮಹದೇವಪ್ಪ ಮೇಲೆ ಹಲ್ಲೆ ಮಾಡಿದ ಆರೋಪಿಗಳ ವಿರುದ್ದ ಗೂಂಡಾ ಕಾಯ್ದೆ ಹಾಕಿ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಆಗ್ರಹಿಸಿದರು. ಇಂದು ಆಸ್ಪತ್ರೆಗೆ ಭೇಟಿ...

ಶಿವರಾತ್ರಿ ಹಬ್ಬಕ್ಕೆ ಮೈಸೂರಿನ ಅರಮನೆಯಲ್ಲಿ ಸಿದ್ದತೆ: ಚಿನ್ನದ ಕೊಳಗ ಹಸ್ತಾಂತರ

ಮೈಸೂರು,ಫೆಬ್ರವರಿ,25,2025 (www.justkannada.in):  ನಾಳೆ ನಾಡಿನೆಲ್ಲೆಡೆ ಶಿವರಾತ್ರಿ ಹಬ್ಬದ ಸಂಭ್ರಮವಾಗಿದ್ದು, ಮೈಸೂರು ಅರಮನೆ ಆವರಣದಲ್ಲಿರುವ ತ್ರೀನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬಕ್ಕೆ  ಸಕಲ ಸಿದ್ಧತೆ ನಡೆಸಲಾಗುತ್ತಿದೆ. ನಾಳೆ ದೇವಸ್ಥಾನದ ಶಿವಲಿಂಗಕ್ಕೆ ನಾಳೆ ಅಭಿಷೇಕ ಪೂಜೆ ಸಲ್ಲಿಸಿ...

ರಾಜ್ಯ ಸುಭೀಕ್ಷವಾಗಿದೆ ಎಂಬ ಭ್ರಮೆಯಲ್ಲಿ ಸಿಎಂ: ಗ್ಯಾರಂಟಿ ನಿಲ್ಲಿಸುವ ಲಕ್ಷಣ ಕಾಣುತ್ತಿದೆ- ಬಿವೈ ವಿಜಯೇಂದ್ರ

ಬೆಂಗಳೂರು,ಫೆಬ್ರವರಿ,24,2025 (www.justkannada.in): ರಾಜ್ಯ ಸರ್ಕಾರದಿಂದ ಗೃಹಜ್ಯೋತಿ ಬಿಲ್ ವಸೂಲಿಗೆ ಪ್ರಸ್ತಾ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿದ  ಬಿವೈ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯನವರೇ...

Popular

Subscribe

spot_imgspot_img