ಚಾಮರಾಜನಗರ,ಆಗಸ್ಟ್,15,2025 (www.justkannada.in): ಚಾಮರಾಜನಗರ ಬಂಡಿಪುರ ಕುಂದುಕೆರೆ ವಲಯದಲ್ಲಿ ಎರಡು ಹುಲಿಗಳು ಕಾದಾಟ ನಡೆಸಿದ್ದು ಈ ವೇಳೆ ಜಮೀನನಲ್ಲಿ ನಿತ್ರಾಣಗೊಂಡು ಹುಲಿ ಬಿದ್ದಿದೆ.
ಕುಂದುಕೆರೆ ಹೆಗ್ಗವಾಡಿ ಗ್ರಾಮಗಳ ನಡುವೆ ಜಮೀನಿನೊಂದರಲ್ಲಿ ಹುಲಿ ಸುಸ್ತಾಗಿ ಬಿದ್ದಿದೆ. ಟೆರಿಟರಿಯಲ್...
ಮೈಸೂರು,ಆಗಸ್ಟ್,15,2025 (www.justkannada.in): ಧರ್ಮಸ್ಥಳಕ್ಕೆ ಅಪಪ್ರಚಾರ ಮಾಡಲು ಬಿಡಲ್ಲ. ಅಪಚಾರ ಮಾಡುವವರ ವಿರುದ್ಧ ಸದಾ ನಾವು ನಿಲ್ಲುತ್ತೇವೆ ಎಂದು ಶಾಸಕ ಶ್ರೀವತ್ಸ ಹೇಳಿದರು.
ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಶ್ರೀವತ್ಸ, ಯಾರನ್ನ...
ಮೈಸೂರು,ಆಗಸ್ಟ್,15,2025 (www.justkannada.in): ಧರ್ಮಸ್ಥಳ ಪ್ರಕರಣ ತನಿಖೆ ನಡೆಸುತ್ತಿರುವ ಎಸ್ಐಟಿ ಈ ಕುರಿತು ಮಧ್ಯಂತರ ವರದಿ ನೀಡಲಿ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗ್ರಹಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ...
ಬೆಂಗಳೂರು, ಆಗಸ್ಟ್ 15,2025 (www.justkannada.in): ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಬಾಲಕ ಸಾವನ್ನಪ್ಪಿ 6 ಜನರಿಗೆ ಗಾಯಗಳಾಗಿರುವಂತಹ ಘಟನೆ ನಗರದ ಚಿನ್ನಯ್ಯನಪಾಳ್ಯದ ಶ್ರೀರಾಮ ಕಾಲೋನಿಯಲ್ಲಿ ನಡೆದಿದೆ.
10 ವರ್ಷದ ಮುಬಾರಕ್ ಮೃತಪಟ್ಟ ಬಾಲಕ ಕಸ್ತೂರಮ್ಮ,...
ಮೈಸೂರು, ಆ.೧೪,೨೦೨೫: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ನಟ ದರ್ಶನ್ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದ ಬೆನ್ನಲ್ಲೇ ಇದೀಗ ನಟ ಮತ್ತೆ ಜೈಲು ಸೇರಬೇಕಾಗಿದೆ.
ಚಿತ್ರರಂಗದಲ್ಲಿ ಶೂನ್ಯದಿಂದ ಉತ್ತುಂಗಕ್ಕೆ ಏರಿದ್ದ ನಟ ದರ್ಶನ್, ತಮ್ಮ ಸಹವಾಸ...