12
November, 2025

A News 365Times Venture

12
Wednesday
November, 2025

A News 365Times Venture

Kannada News

ದೇಶದ ಆರ್ಥಿಕತೆ ಬೆಳವಣಿಯಲ್ಲಿ ಸಣ್ಣ, ಸೂಕ್ಷ್ಮ ಕೈಗಾರಿಕೆಗಳು ಪ್ರಮುಖ ಪಾತ್ರ ವಹಿಸಿವೆ- ಸಚಿವ ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು ಫೆಬ್ರವರಿ, 22,2025 (www.justkannada.in): ದೇಶದ ಆರ್ಥಿಕತೆ ಬೆಳವಣಿಯಲ್ಲಿ ಸಣ್ಣ, ಸೂಕ್ಷ್ಮ ಕೈಗಾರಿಕೆಗಳು ಪ್ರಮುಖ ಪಾತ್ರವಹಿಸಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು. ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದ ಆವರಣದಲ್ಲಿ ಕೈಗಾರಿಕೆ ಮತ್ತು...

 MYSORE PALACE:  ಅವ್ಯವಹಾರ ತನಿಖಾ ವರದಿ ಸಲ್ಲಿಸಿದ ಮೈಸೂರು ಪ್ರಾದೇಶಿಕ ಆಯುಕ್ತರು

ಮೈಸೂರು, ಫೆಬ್ರವರಿ,21,2025 (www.justkannada.in): ಮೈಸೂರು ಅರಮನೆಯ ಆಡಿಯೋ ಗೈಡ್ ಸೇವೆಯ ಟೆಂಡರ್ ಪ್ರಕ್ರಿಯೆಯಲ್ಲಿಅವ್ಯವಹಾರ ನಡೆಸಿರುವ ವಿಚಾರದಲ್ಲಿ ಹಿಂದಿನ ಅರಮನೆ ಮಂಡಳಿಯ ಉಪನಿರ್ದೇಶಕರಾಗಿದ್ದ ಪಿ.ವಿ. ಅವರಾದಿ ಹಾಗೂ ಮೆ|| ನ್ಯಾರೋಕ್ಯಾಸ್ಟರ್ಸ್ ಪ್ರೈಲಿ. ನವದೆಹಲಿ ಮತ್ತು...

ಬೆಂಗಳೂರು ಅಭಿವೃದ್ಧಿ ಸೊನ್ನೆ: ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರಕ್ಕೆ ಒತ್ತಾಯ: ಆರ್‌.ಅಶೋಕ್

ಬೆಂಗಳೂರು, ಫೆಬ್ರವರಿ, 21,2025 (www.justkannada.in): ಬೆಂಗಳೂರಿನ ಅಭಿವೃದ್ಧಿಗಾಗಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಬೇಕು. ಇದಕ್ಕಾಗಿ ನ್ಯಾಯಾಲಯದಲ್ಲಿ ವಾದ ಮಾಡಲು ತಜ್ಞರ ತಂಡ ರಚಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ತಿಳಿಸಿದರು. ಬಿಬಿಎಂಪಿ ಚುನಾವಣೆ...

ಹೆಚ್ಚಳವಾಗುತ್ತಾ ಹಾಲಿನ ದರ..?  

ಬೆಂಗಳೂರು,ಫೆಬ್ರವರಿ,22,2025 (www.justkannada.in): ನಂದಿನಿ ಹಾಲಿನ ದರ ಹೆಚ್ಚಳದ ಬಗ್ಗೆ  ಸರ್ಕಾರ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ತಿಳಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಭೀಮಾನಾಯ್ಕ್,  ಹಾಲಿನ ದರ...

ಚುನಾವಣೆ ಪ್ರಕ್ರಿಯೆ ನಡೆಯಲಿ: ನಾವು ತೆಗೆದುಕೊಂಡ ನಿರ್ಧಾರಿಂದ ಹಿಂದೆ ಸರಿದಿಲ್ಲ- ಕುಮಾರ್ ಬಂಗಾರಪ್ಪ

ಬೆಂಗಳೂರು,ಫೆಬ್ರವರಿ,22,2025 (www.justkannada.in):  ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆ ವಿಚಾರ ಸಂಬಂಧ ನಾವ್ಯಾರು ವಿಚಲಿತರಾಗಿಲ್ಲ. ಚುನಾವಣೆ ಪ್ರಕ್ರಿಯೆ ನಡೆಯಲಿ. ನಾವು ತೆಗೆದುಕೊಂಡ ನಿರ್ಧಾರಿಂದ ಹಿಂದೆ ಸರಿದಿಲ್ಲ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ತಿಳಿಸಿದರು. ಇಂದು ಮಾತನಾಡಿದ...

Popular

Subscribe

spot_imgspot_img