11
November, 2025

A News 365Times Venture

11
Tuesday
November, 2025

A News 365Times Venture

Kannada News

ಎಐಸಿಸಿ ಹೆಸರು ದುರ್ಬಳಕೆ ಮಾಡಿಕೊಳ್ಳುವುದು ಬೇಡ: ಡಿಸಿಎಂ ಡಿಕೆ ಶಿವಕುಮಾರ್ ​ಗೆ ಸಚಿವ ಕೆಎನ್ ರಾಜಣ್ಣ ಟಾಂಗ್

ಬೆಂಗಳೂರು, ಫೆಬ್ರವರಿ 17,2025 (www.justkannada.in):  ಸಿಎಂ ಸಿದ್ದರಾಮಯ್ಯ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ ಎಂದು ಹೇಳಿಕೆ ನೀಡಿದ್ದ  ಡಿಸಿಎಂ ಡಿಕೆ ಶಿವಕುಮಾರ್​​ಗೆ ತಿರುಗೇಟು ನೀಢಿರುವ ಸಹಕಾರ ಸಚಿವ ಕೆ.ಎನ್ ರಾಜಣ್ಣ, ಎಐಸಿಸಿ ಹೆಸರು...

ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆ ಹಣ್ಣು ‌ಮಾತ್ರ ಕೊಡಿ. ಚಿಕ್ಕಿಗೆ ನಿರ್ಬಂಧ..

ಬೆಂಗಳೂರು,ಫೆಬ್ರವರಿ,17,2025 (www.justkannada.in):  ರಾಜ್ಯದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸುವಂತೆ ರಾಜ್ಯ ಸರ್ಕಾರ ಆದೇಶ...

ಗೃಹಲಕ್ಷ್ಮೀ ಯೋಜನೆ ಹಣ ಎರಡು ತಿಂಗಳದ್ದು ಒಟ್ಟಿಗೆ ಬರುತ್ತೆ- ಸಚಿವ ಸತೀಶ್ ಜಾರಕಿಹೊಳಿ

ಉಡುಪಿ,ಫೆಬ್ರವರಿ,17,2025 (www.justkannada.in):  ಗೃಹಲಕ್ಷ್ಮೀ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಯ ಹಣ ಕಳೆದ ಎರಡ್ಮೂರು ತಿಂಗಳಿನಿಂದ ಜಮೆಯಾಗದ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ದ ಜನರು ಅಸಮಾಧಾನ ವ್ಯಕ್ತಪಡಿಸುತ್ತಿರುವ ಹಿನ್ನೆಲೆ ಈ ಕುರಿತು ಸಚಿವ ಸತೀಶ್ ಜಾರಕಿಹೊಳಿ...

ಜಿ.ಪಂ, ತಾ.ಪಂ ಚುನಾವಣೆ ಯಾವಾಗ?  ಹೈಕೋರ್ಟ್ ಗೆ ಸ್ಪಷ್ಟನೆ ಕೊಟ್ಟ ರಾಜ್ಯ ಸರ್ಕಾರ

ಬೆಂಗಳೂರು, ಫೆಬ್ರವರಿ,17,2025 (www.justkannada.in): ಮೇ ತಿಂಗಳ ಬಳಿಕ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸುವುದಾಗಿ ಹೈಕೋರ್ಟ್​ ಗೆ  ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ  ಮಾಹಿತಿ ನೀಡಿದ್ದಾರೆ. 3 ವರ್ಷಗಳಾದರೂ ಜಿಲ್ಲಾ ಹಾಗೂ ತಾಲೂಕು...

ಕೋಲಾರ ಪತ್ರಕರ್ತರ ಸಂಘದ ಕಲ್ಯಾಣನಿಧಿಗೆ 25 ಲಕ್ಷ ರೂ. ಬಿಡುಗಡೆ

ಕೋಲಾರ,ಫೆಬ್ರವರಿ,17,2025 (www.justkannada.in):  ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಸ್ಥಾಪಿಸಿರುವ ಕಾರ್ಯನಿರತ ಪತ್ರಕರ್ತರ ಕಲ್ಯಾಣನಿಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಜೂರು ಮಾಡಿದ್ದ 25 ಲಕ್ಷ ರೂ. ಅನುದಾನವು ಸಂಘದ ಕಲ್ಯಾಣನಿಧಿ ಖಾತೆಗೆ ಬಿಡುಗಡೆಯಾಗಿದೆ. 2022...

Popular

Subscribe

spot_imgspot_img