19
September, 2026

A News 365Times Venture

19
Saturday
September, 2026

A News 365Times Venture

Kannada News

ಹನೂರು ಶೂಟೌಟ್ ಕೇಸ್: ಪ್ರಕರಣ ಸಿಐಡಿಗೆ ವರ್ಗಾವಣೆ

ಚಾಮರಾಜನಗರ,ಆಗಸ್ಟ್,25,2026 (www.justkannada.in):  ಚಾಮರಾಜನಗರ ಹನೂರಿನ ಶಾಡ್ಯ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದ್ದ ಅರಣ್ಯ ಇಲಾಖೆ ಸಿಬ್ಬಂದಿಯ ಗುಂಡಿಗೆ ಮೂವರು ಬಲಿಯಾದ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ. ಹನೂರು ಶೂಟೌಟ್ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ...

ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದ 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ  ತನಿಖೆ ನಡೆಸುತ್ತಿರುವ ಸಿಐಡಿಯು  329 ಅಭ್ಯರ್ಥಿಗಳಿಗೆ ನೋಟಿಸ್ ಜಾರಿ ಮಾಡಿದೆ. ಜಾರಿ ನಿರ್ದೇಶನಾಲಯದ...

ತಮಿಳುನಾಡಿಗೆ ಹರಿದ ಬರೊಬ್ಬರಿ 33 TMC ನೀರು: ಬರಿದಾದ ಕಾವೇರಿ ಜಲಾನಯನ ಪ್ರದೇಶಗಳು  

ಮೈಸೂರು,ಆಗಸ್ಟ್,25,2026 (www.justkannada.in):  ಈ ಬಾರಿ ರಾಜ್ಯದಲ್ಲಿ ಸರಿಯಾಗಿ ಮುಂಗಾರು ಮಳೆಯಾಗದ ಹಿನ್ನೆಲೆಯಲ್ಲಿ ಜಲಾಶಯಗಳು ಭರ್ತಿಯಾಗದೇ ಸಂಕಷ್ಟ ಎದುರಿಸುತ್ತಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ಬರೋಬ್ಬರಿ 33 ಟಿಎಂಸಿ ನೀರು ಹರಿಸಿದೆ. ಕಾವೇರಿ ನೀರು ನಿರ್ವಹಣಾ...

225 ಗ್ರೇಡ್-1 ಪಂಚಾಯತ್ ಕಾರ್ಯದರ್ಶಿಗಳಿಗೆ PDO ಹುದ್ದೆಗೆ ಬಡ್ತಿ: ಕೌನ್ಸಿಲಿಂಗ್

ಬೆಂಗಳೂರು,ಆಗಸ್ಟ್,25,2026 (www.justkannada.in): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಮಹತ್ವದ ಬಡ್ತಿ ಪ್ರಕ್ರಿಯೆ ನಡೆಯಿತು. ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರ...

JustKannada ವರದಿಗೆ ಪಾಲಿಕೆ ಆಯುಕ್ತೆಯ ತಕ್ಷಣದ ಸ್ಪಂದನೆ: 24 ಗಂಟೆಯೊಳಗೆ ಅಪಾಯಕಾರಿ ಕೊಂಬೆ ತೆರವು

ಮೈಸೂರು. ಆಗಸ್ಟ್,25,2026 (www.justkannada.in): ನಗರದ ಚಾಮರಾಜಪುರಂ ಬಜ್ಜಣ್ಣ ಲೇನ್‌ ನ ಕೊಪ್ಪಲು ಮಾರಮ್ಮ ದೇವಸ್ಥಾನ ರಸ್ತೆಯಲ್ಲಿ ವಿದ್ಯುತ್ ತಂತಿಯ ಮೇಲೆ ಬಿದ್ದಿದ್ದ ಅಪಾಯಕಾರಿ ಮರದ ರೆಂಬೆ, ಕೊಂಬೆಗಳನ್ನು ಮೈಸೂರು ಮಹಾನಗರ ಪಾಲಿಕೆ ತೆರವುಗೊಳಿಸಿದೆ. ವಿದ್ಯುತ್...

Popular

Subscribe

spot_imgspot_img