ಮೈಸೂರು,ಏಪ್ರಿಲ್,2,2025 (www.justkannada.in): ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ ಎದುರಾಗಿದೆ. ಹೌದು ಲೋಕಾಯುಕ್ತ ವರದಿ ತಿರಸ್ಕರಿಸುವಂತೆ ಜನಪ್ರತಿನಿಧಿಗಳ ನ್ಯಾಯಲಯಕ್ಕೆ ಜಾರಿ ನಿರ್ದೇಶನಾಲಯ ಅರ್ಜಿ ಸಲ್ಲಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ...
ಬೆಂಗಳೂರು, ಏಪ್ರಿಲ್, 2,2025 (www.justkannada.in): 18 ಶಾಸಕರ ಅಮಾನತು ಆದೇಶ ವಾಪಸ್ ಪಡೆಯದೇ ಹೋದಲ್ಲಿ ತೀವ್ರ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದರು.
18 ಶಾಸಕರ ಅಮಾನತು ಆದೇಶ ವಾಪಸ್...
ಮೈಸೂರು,ಏಪ್ರಿಲ್,2,2025 (www.justkannada.in): ಮೈಸೂರು ಮಹಾ ನಗರಪಾಲಿಕೆಯ ನೌಕರರ ಸಹಕಾರ ಸಂಘಕ್ಕೆ ಅಧ್ಯಕ್ಷ, ಉಪಾಧ್ಯಕ್ಷ, ಹಾಗೂ ಖಜಾಂಚಿ ಸ್ಥಾನಗಳಿಗೆ ಇಂದು ಚುನಾವಣೆ ನಡೆಸಲಾಯಿತು.
ಅಧ್ಯಕ್ಷರಾಗಿ ಎಸ್.ಯಶೋಧರ, ಉಪಾಧ್ಯಕ್ಷರಾಗಿ ಕೆ.ಸುಮಂಗಳ ರವರು ಹಾಗೂ ಖಜಾಂಚಿಯಾಗಿ ನಸ್ರುಲ್ಲಾ ಅವರು...
ಮೈಸೂರು,ಏಪ್ರಿಲ್,2,2025 (www.justkannada.in): ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಬಿಜೆಪಿಯವರು ಪ್ರತಿಭಟನೆ ಮಾಡಲಿ.ಅದರ ಜೊತೆ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯನ್ನೂ...
ಮೈಸೂರು,ಏಪ್ರಿಲ್,2,2025 (www.justkannada.in): ರಾಜ್ಯ ಸರ್ಕಾರ ವಿವಿಧ ಬೆಲೆಗಳಲ್ಲಿ ಏರಿಕೆ ಮಾಡಿದೆ ಎಂದು ಆರೋಪ ಮಾಡಿ ಬಿಜೆಪಿಯವರು ನಡೆಸಲು ಹೊರಟಿರುವ ಆಹೋರಾತ್ರಿ ಧರಣಿ ಮತ್ತು ಜನಾಕ್ರೋಶ ರ್ಯಾಲಿಗೆ ಯಾವುದೇ ಮಹತ್ವವಿಲ್ಲ. ಬಿಜೆಪಿ ನಾಯಕರು ನಿಜವಾಗಿಯೂ...